Just In
- 27 min ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- 50 min ago ಅತ್ಯಾಧುನಿಕ ಅಡಾಸ್ನೊಂದಿಗೆ ಬರಲಿದೆ ಈ ಕಿಯಾ ಕಾರು: ಟಾಟಾ ಪಂಚ್ಗೆ ಇನ್ನು ದೇವರೇ ಗತಿ!
- 55 min ago ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್.. ಕಡಿಮೆ ಖರ್ಚಿನಲ್ಲಿ ಹೋಗಬಹುದು!
- 3 hrs ago Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
Don't Miss!
- News ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಕೋಟಿ ಒಡೆಯ: ಒಟ್ಟು ಆಸ್ತಿ ಎಷ್ಟು ಗೊತ್ತಾ?
- Technology ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- Lifestyle ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Movies ಸುಶಾಂತ್ ಸಿಂಗ್ ರಜಪೂತ್ ಸತ್ತಾಗ ಯಾರು ದು:ಖಿಸಲಿಲ್ಲ ; ಜನರಿಗೆ ಬೇಕಿದ್ದಿದ್ದು 'ಮಸಾಲೆಯುಕ್ತ ಗಾಸಿಪ್' ಅಷ್ಟೇ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಜ್ಜುಗೊಂಡ ಎಂಜಿ ಮೋಟಾರ್ಸ್ ಮೊದಲ ಎಸ್ಯುವಿ ಝೆಡ್ಎಸ್..!
ಎಂಜಿ ಮೋಟಾರ್ ಸಂಸ್ಥೆಯು ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯ ಪ್ರವೇಶ ಪಡೆಯುತ್ತಿದ್ದು, ಮೊದಲ ಹಂತದಲ್ಲೇ ಜನಪ್ರಿಯ ಹ್ಯುಂಡೈ ಕ್ರೇಟಾ ಹಿಂದಿಕ್ಕಬಲ್ಲ ಝೆಡ್ಎಸ್ ಎಸ್ಯುವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದೆ.
Recommended Video
ಚೀನಾ ಮೂಲದ ಸೈಕ್ ಸಂಸ್ಥೆಯ ಅಧೀನದಲ್ಲಿರುವ ಬ್ರಿಟನ್ ಮೂಲದ ಎಂಜಿ ಮೋಟಾರ್ ಸಂಸ್ಥೆಯು ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯ ಪ್ರವೇಶ ಪಡೆಯುತ್ತಿದ್ದು, ಮೊದಲ ಹಂತದಲ್ಲೇ ಜನಪ್ರಿಯ ಹ್ಯುಂಡೈ ಕ್ರೇಟಾ ಹಿಂದಿಕ್ಕಬಲ್ಲ ಝೆಡ್ಎಸ್ ಎಸ್ಯುವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದೆ.
ಕಳೆದ 3 ತಿಂಗಳ ಹಿಂದಷ್ಟೇ ಎಂಜಿ ಮೋಟಾರ್ಸ್ ಸಂಸ್ಥೆಯು ಗುಜರಾತ್ನಲ್ಲಿ 2 ಸಾವಿರ ಕೋಟಿ ಬಂಡವಾಳದೊಂದಿಗೆ ಮೊದಲ ಉತ್ಪಾದನಾ ಘಟಕವನ್ನು ಆರಂಭಗೊಳಿಸಿದ್ದು, ಇದೀಗ ಹೊಸ ಕಾರು ಉತ್ಪನ್ನಗಳ ನಿರ್ಮಾಣ ಕಾರ್ಯವನ್ನು ತೀವ್ರಗೊಳಿಸಿದೆ.
ಈ ಮೂಲಕ ಮೊದಲ ಹಂತದಲ್ಲೇ ವಿನೂತನ ಶೈಲಿಯ ಎಸ್ಯುವಿಯೊಂದನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಉತ್ಸುಕವಾಗಿರುವ ಎಂಜಿ ಮೋಟಾರ್ಸ್, ಜನಪ್ರಿಯ ಹ್ಯುಂಡೈ ಕ್ರೇಟಾ ಎಸ್ಯುವಿ ಪ್ರಬಲ ಪ್ರತಿ ಸ್ಪರ್ಧಿಯಾಗುವ ನೀರಿಕ್ಷೆಯಿದೆ.
ಇನ್ನು ಎಂಜಿ ಮೋಟಾರ್ಸ್ ನಿರ್ಮಾಣ ಮಾಡಿರುವ ಝೆಡ್ಎಸ್ ಎಸ್ಯುವಿ ಹಲವು ವಿಶೇಷತೆಗಳನ್ನು ಹೊಂದಿದ್ದು, ಕ್ಲಾಸ್ ಲೀಡಿಂಗ್ ಸೌಲಭ್ಯಗಳನ್ನು ಹೊಂದಿರಲಿದೆ. ಹೀಗಾಗಿ ಮಧ್ಯಮ ಗಾತ್ರದ ಎಸ್ಯುವಿಯನ್ನು ಇಷ್ಟಪಡುವ ಗ್ರಾಹಕರಿಗೆ ಇದೊಂದು ಅತ್ಯುತ್ತಮ ಆಯ್ಕೆಯಾಗಲಿದೆ ಎನ್ನಬಹುದು.
ಎಂಜಿನ್ ಸಾಮರ್ಥ್ಯ
ಸದ್ಯ ಯುಕೆನಲ್ಲಿ ಮಾರಾಟವಾಗುತ್ತಿರುವ ಝೆಡ್ಎಸ್ ಆವೃತ್ತಿಗಳು ಪೆಟ್ರೋಲ್ ಎಂಜಿನ್ನಲ್ಲೇ ಎರಡು ಆಯ್ಕೆಗಳನ್ನು ಹೊಂದಿದ್ದು, 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ನ್ಯಾಚುರಲ್ ಆಸ್ಪರೆಟೆಡ್ ಪೆಟ್ರೋಲ್ ಎಂಜಿನ್ ಅಳವಡಿಕೆ ಇದೆ.
Trending On DriveSpark Kannada:
ಟರ್ಬನ್ ಬಣ್ಣಕ್ಕೆ ತಕ್ಕಂತೆ ಬದಲಾಗುತ್ತೆ ಈ ಉದ್ಯಮಿಯ ರೋಲ್ಸ್ ರಾಯ್ಸ್ ಕಾರುಗಳ ಗಮ್ಮತ್ತು....
2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....
ವೇಗದ ಚಾಲನೆಯಲ್ಲಿದ್ದಾಗ ಪಂಚರ್- ಮೂರು ಬಾರಿ ಪಲ್ಟಿ ಹೊಡೆದ ಟಾಟಾ ನೆಕ್ಸಾನ್
ಹೀಗಾಗಿ ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಝೆಡ್ಎಸ್ ಮಾದರಿಯಲ್ಲೂ ಮೇಲಿನ ರೀತಿಯ ಎಂಜಿನ್ ಒದಗಿಸಲಾಗಿದ್ದು, 1.0 -ಲೀಟರ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಹಾಗೂ 1.5-ಲೀಟರ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಹೊಂದಿರಲಿವೆ.
ಇದರೊಂದಿಗೆ ಸ್ಪೋರ್ಟ್ ಮಾದರಿಯ ಲಾರ್ಜ್ ಗ್ರೀಲ್, ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಎಲ್ಇಡಿ ಆ್ಯಂಡ್ ಡಿಆರ್ಎಲ್ಎಸ್ ಸ್ಕಿಡ್ ಪ್ಲೆಟ್, ರೂಫ್ ಮೌಂಟೆಂಡ್ ಸ್ಪ್ಲಾಲರ್, ಡ್ಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಮತ್ತು 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್ಗಳನ್ನು ಪಡೆದುಕೊಂಡಿದೆ.
ಬೆಲೆ (ಅಂದಾಜು)
ಕಾರುಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಂಡಿರುವ ಎಂಜಿ ಮೋಟಾರ್ಸ್ ಹ್ಯುಂಡೈ ಕ್ರೇಟಾ ಪ್ರತಿಸ್ಪರ್ಧಿಯಾಗಿ ಮಾರುಕಟ್ಟೆ ಪ್ರವೇಶಿಸುತ್ತಿದೆ. ಹೀಗಾಗಿ ಹೊಸ ಕಾರಿನ ಬೆಲೆಯನ್ನು ರೂ.12 ಲಕ್ಷ ದಿಂದ ರೂ.16 ಲಕ್ಷದವರೆಗೆ ನಿಗದಿ ಮಾಡಬಹುದಾದ ನೀರಿಕ್ಷೆಯಿದ್ದು, 2ನೇ ತ್ರೈಮಾಸಿಕ ಅವಧಿಗೆ ಖರೀದಿಗೆ ಲಭ್ಯವಾಗಲಿವೆ.
Trending On DriveSpark Kannada:
ನಟ ದರ್ಶನ್ ದುಬಾರಿ ಬೆಲೆಯ ಸೂಪರ್ ಕಾರಿನ ನಂಬರ್ ಪ್ಲೇಟ್ ಅಸಲಿಯತ್ತು ಏನು?
ರೀ ಸೇಲ್ ಮೌಲ್ಯವಿಲ್ಲದ ಈ ಕಾರುಗಳನ್ನು ಖರೀದಿ ಮಾಡುವ ಮುನ್ನ 10 ಬಾರಿ ಯೋಚಿಸಿ...
Trending DriveSpark YouTube Videos
Subscribe To DriveSpark Kannada YouTube Channel - Click Here