ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

2018ರ ಸ್ವಿಫ್ಟ್ ಬಿಡುಗಡೆಗೆ ದಿನಗಣನೆ ಶುರುವಾಗಿದ್ದು, ಈ ಮಧ್ಯೆ ಸ್ವಿಫ್ಟ್ ಹೊಸ ಕಾರು ಮುಂಬೈ ಹೊರವಲಯದಲ್ಲಿ ಸ್ಪಾಟ್ ಟೆಸ್ಟಿಂಗ್ ಸಂದರ್ಭದಲ್ಲಿ ಕಾಣಿಸಿಕೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

By Praveen

Recommended Video

Bangalore Bike Accident At Chikkaballapur Near Nandi Upachar - DriveSpark

ಥರ್ಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಉತ್ಪಾದನೆಯಾಗಿರುವ 2018ರ ಸ್ವಿಫ್ಟ್ ಬಿಡುಗಡೆಗೆ ದಿನಗಣನೆ ಶುರುವಾಗಿದ್ದು, ಈ ಮಧ್ಯೆ ಸ್ವಿಫ್ಟ್ ಹೊಸ ಕಾರು ಮುಂಬೈ ಹೊರವಲಯದಲ್ಲಿ ಸ್ಪಾಟ್ ಟೆಸ್ಟಿಂಗ್ ಸಂದರ್ಭದಲ್ಲಿ ಕಾಣಿಸಿಕೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಮಾರುತಿ ಸುಜುಕಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 2018ರ ಫೆಬ್ರುವರಿನಲ್ಲಿ ನಡೆಯಲಿರುವ ಆಟೋ ಮೇಳದಲ್ಲಿ ಭಾಗಿಯಾದ ನಂತರ ಹೊಸ ಸ್ವಿಫ್ಟ್ ಕಾರ್‌ನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಲಿಸಲಾಗುತ್ತಿದ್ದು, ಮಾರ್ಚ್ ಮೊದಲ ವಾರವೇ ಹೊಸ ಕಾರು ಖರೀದಿಗೆ ಲಭ್ಯವಾಗಬಹುದೆಂಬ ಸುಳಿವು ನೀಡಿದೆ.

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಇದರ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಪ್ರಿಯರ ಹಾಟ್ ಫೇವರಿಟ್ ಎಂದೇ ಬಿಂಬಿತವಾಗಿರುವ ಥರ್ಡ್ ಜನರೇಷನ್ ಸ್ವಿಫ್ಟ್ ಕಾರಿನ ಬೆಲೆಗಳನ್ನು ಕೂಡಾ ರಿವಿಲ್ ಮಾಡಲಾಗಿದ್ದು, ಹೊಸ ಕಾರಿನ ಆರಂಭಿಕ ಬೆಲೆ 4.99 ಲಕ್ಷ ಮತ್ತು ಟಾಪ್ ವೆರಿಯಂಟ್ ಬೆಲೆಯು 7.99 ಲಕ್ಷ ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಖಾಸಗಿ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿರುವ ಮಾರುತಿ ಸುಜುಕಿ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಆರ್.ಎಸ್. ಕೈಲಾಸಿ ಅವರೇ ಹೊಸ ಕಾರಿನ ಬೆಲೆಯನ್ನು ಬಹಿರಂಗಗೊಳಿಸಿದ್ದು, ಬಲೆನೊ ಆರ್‌ಎಸ್ ಮತ್ತು ಡಿಜೈರ್ ಕಾರಿಗಿಂತಲೂ ಕಡಿಮೆ ಬೆಲೆ ಹೊಂದಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಈ ಮೂಲಕ ಮಧ್ಯಮ ವರ್ಗದ ಗ್ರಾಹಕರನ್ನು ತನ್ನತ್ತ ಸೆಳೆಯುವ ತಂತ್ರರೂಪಿಸಿರುವ ಮಾರುತಿ ಸುಜುಕಿ, ಹ್ಯುಂಡೈ ಗ್ರ್ಯಾಂಡ್ ಐ10, ಫೋರ್ಕ್ಸ್‌ವ್ಯಾಗನ್ ಪೊಲೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ತ್ರೀವ ಹೊಡೆತ ನೀಡುವ ಬಗ್ಗೆ ಸುಳಿವು ನೀಡಿದೆ.

Trending On DriveSpark Kannada:

ಭಾರತದಲ್ಲಿ ಇವು ಅಟ್ಟರ್ ಫ್ಲಾಪ್ ಕಾರುಗಳು

ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕು ಈ 9 ಆಕ್ಸೆಸರಿಗಳು..

ಬೆಂಗಳೂರಿನ ಪ್ರತಿಷ್ಠಿತ ಮಾರುತಿ ಸರ್ವಿಸ್ ಸ್ಟೇಷನ್ ಕರ್ಮಕಾಂಡ ಬಯಲು ಮಾಡಿದ ಗ್ರಾಹಕ !! ವಿಡಿಯೋ

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಇನ್ನು ಬಿಡುಗಡೆಗೊಳ್ಳಲಿರುವ 2018ರ ಸ್ವಿಫ್ಟ್ ಆವೃತ್ತಿಯು ನೆಕ್ಸ್ಟ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ನಿರ್ಮಾಣವಾಗಿದ್ದು, ಪ್ರಸಕ್ತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಆವೃತ್ತಿಗಿಂತಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿರುವುದು ಈ ಹಿಂದೆ ಸ್ಪಾಟ್ ಟೆಸ್ಟಿಂಗ್ ವೇಳೆ ಬಹಿರಂಗಗೊಂಡಿದೆ.

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಹೀಗಾಗಿ ಹಿಂದಿನ ಮಾದರಿಗಿಂತ ಹೊಸ ಆವೃತ್ತಿಯಲ್ಲಿ 50 ಕೆ.ಜಿ ತೂಕವನ್ನು ಕಡಿತಗೊಳಿಸಲಾಗಿದ್ದು, ಡಿಜೈರ್ ಕಂಪ್ಯಾಕ್ಟ್ ಹ್ಯಾಚ್‌ಬ್ಯಾಕ್ ಮಾದರಿಯಲ್ಲೇ ಹೊರ ವಿನ್ಯಾಸಗಳನ್ನು ಜೋಡಿಸುವ ಮೂಲಕ ಮಾರುತಿ ಸುಜುಕಿ ಪ್ರಿಯರಿಗೆ ಡಬಲ್ ಧಮಾಕಾ ನೀಡಲಾಗುತ್ತಿದೆ.

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಎಂಜಿನ್ ಸಾಮರ್ಥ್ಯ

1.2-ಲೀಟರ್ ಪೆಟ್ರೋಲ್ ಹಾಗೂ 1.3-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಹೊಸ ಆವೃತ್ತಿಯು, ಡೀಸೆಲ್ ಮಾದರಿಯಲ್ಲಿ 82-ಬಿಎಚ್‌ಪಿ ಹಾಗೂ 75-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಒದಗಿಸಲಾಗಿದೆ.

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಇದಲ್ಲದೇ ಡಿಸೇಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಯಲ್ಲೂ ಆಟೋಮ್ಯಾಟಿಕ್ ಗೆೇರ್‌ಬಾಕ್ಸ್ ವ್ಯವಸ್ಥೆಯನ್ನು ಆಯ್ಕೆ ರೂಪದಲ್ಲಿ ನೀಡಲಾಗುತ್ತಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಕೂಡಾ ಲಭ್ಯವಿರಲಿದೆ.

Image Source:team-bhp.com

ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೊದಲ ಚಿತ್ರ ಇದು..

ಈ ಮೂಲಕ ಹ್ಯಾಚ್‌ಬ್ಯಾಕ್ ಆವೃತ್ತಿಗಳಲ್ಲೇ ಅತ್ಯುತ್ತಮ ಮಾದರಿಯನ್ನು ಗ್ರಾಹಕರಿಗೆ ಒದಗಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು, ಸುಧಾರಿತ ತಂತ್ರಜ್ಞಾನ ವ್ಯವಸ್ಥೆಗಳಾದ ಟ್ವಿನ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಿಸ್ತರಿತ ಬೂಟ್ ಸ್ಪೆಸ್, ಆ್ಯಪಲ್ ಕಾರ್ ಪ್ಲೇ ಮತ್ತು ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಕೂಡಾ ನೀಡಲಾಗುತ್ತಿದೆ.

Trending On DriveSpark Kannada:

ಬಾಲಕಿಗೆ ಗುದ್ದಿದ ಕೆಟಿಎಂ ಬೈಕ್- ಬೈಕ್‌ರ್‌ಗಳಿಗೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿತ..!!

ಉಬರ್ ಚಾಲಕನ ದುರ್ವರ್ತನೆಯಿಂದ ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ..!!

Trending DriveSpark YouTube Videos

Subscribe To DriveSpark Kannada YouTube Channel - Click Here

Most Read Articles

Kannada
English summary
2018 Maruti Swift Spotted In India Ahead Of Launch.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X