ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಪ್ಯಾಸೆಂಜರ್ ವಾಹನಗಳಿಂದ ಹೆಚ್ಚು ಜನಪ್ರಿಯತೆಯನ್ನು ಪಡೆದ ಮಾರುತಿ ಸುಜುಕಿ ಸಂಸ್ಥೆಯು ಸಿಯಾಜ್ ಫೇಸ್‍‍ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲಿದೆ.

By Rahul Ts

ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಪ್ಯಾಸೆಂಜರ್ ವಾಹನಗಳಿಂದ ಹೆಚ್ಚು ಜನಪ್ರಿಯತೆಯನ್ನು ಪಡೆದ ಮಾರುತಿ ಸುಜುಕಿ ಸಂಸ್ಥೆಯು ಸಿಯಾಜ್ ಫೇಸ್‍‍ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲಿದ್ದು, ಮಾಹಿತಿಗಳ ಪ್ರಕಾರ ಸಿಯಾಜ್ ಫೇಸ್‍ಲಿಫ್ಟ್ ಕಾರುಗಳು ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಲಗ್ಗೆಯಿಡಲಿದೆ ಎನ್ನಲಾಗಿದೆ.

ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ಈಗಾಗಲೆ ಸಿಯಾಜ್ ಫೇಸ್‍ಲಿಫ್ಟ್ ಕಾರು ಭಾರತೀಯ ರಸ್ಥೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದ್ದು, ಹೊಸದಾಗಿ ಕಾರಿನ ಹೊರಭಾಗದಲ್ಲಿ ಗುರುತರ ಬದಲಾವಣೆಗಳನ್ನು ಪಡೆದುಕೊಂಡಿರಲಿದೆ. ಮರುವಿನ್ಯಾಸಗೊಳಿಸಲಾಗಿರುವ ಬಂಪರ್, ಹೊಸ ಗ್ರಿಲ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾಗಿರುವ ಸೆಂಟರ್ ಏರ್ ಡ್ಯಾಮ್ ಅನ್ನು ಪಡೆದುಕೊಂಡಿರಲಿದೆ.

ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ಇನ್ನು ಕಾರಿನ ಸೈಡ್ ಪ್ರೊಫೈಲ್ ಬಗ್ಗೆ ಹೇಳುವುದಾದರೆ ಸಿಯಾಜ್ ಫೇಸ್‍ಲಿಫ್ಟ್ ಕಾರುಗಳು 16 ಇಂಚಿನ ಅಲಾಯ್ ಚಕ್ರಗಳು, ಹಿಂಭಾಗದಲ್ಲಿ ರೀವ್ಯಾಂಪ್ಡ್ ಬಂಪರ್, ಹೊಸ ಟೈಲ್ ಗೇಟ್ ಕ್ಲಸ್ಟರ್ ಮತ್ತು ಹೊಸ ಟೈಲ್ ಗೇಟ್ ವಿನ್ಯಾಸವನ್ನು ಪಡೆದುಕೊಂಡಿರಲಿದೆ.

ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ಎಂಜಿನ್ ಸಾಮರ್ಥ್ಯ

ಸಿಯಾಜ್ ಫೇಸ್‍ಲಿಫ್ಟ್ ಪೆಟ್ರೋಲ್ ಮಾದರಿಯ ಕಾರುಗಳು 1.5 ಲೀಟರ್ ಪೆಟ್ರೋಲ್ ಎಂಜಿನ್ ಸಹಾಯದಿಂದ 104 ಬಿಹೆಚ್‍ಪಿ ಮತ್ತು 139 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಇನ್ನು ಕಾರಿನ 1.4 ಲೀಟರ್ ಪೆಟ್ರೋಲ್ ಎಂಜಿನ್ ಸಹಾಯದಿಂದ 91ಬಿಹೆಚ್‍ಪಿ ಮತ್ತು 130ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, 5ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ಇದಲ್ಲದೆ ಸಿಯಾಜ್ ಫೇಸ್‍ಲಿಫ್ಟ್ ಕಾರು ಡೀಸೆಲ್ ಮಾದರಿಗಳಲ್ಲಿಯು ದೊರೆಯಲಿದ್ದು, 1.3 ಲೀಟರ್ ಡೀಸೆಲ್ ಎಂಜಿನ್ ಸಹಾಯದಿಂದ 89ಬಿಹೆಚ್‍ಪಿ ಮತ್ತು 200ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, 5 ಸ್ಪೀಡ್ ಮ್ಯಾನುವಲ್ ಮತ್ತು 5 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ಸಿಯಾಜ್ ಫೇಸ್‍ಲಿಫ್ಟ್ ಕಾರಿನ ಒಳಭಾಗದಲ್ಲಿ ಅಪ್‍‍ಮಾರ್ಕೆಟ್ ಡ್ಯಾಶ್‍‍ಬೋರ್ಡ್, ಸೀಟ್ ಮತ್ತು ಹೊಸ ವೈಶಿಷ್ಟ್ಯತೆಗಳನ್ನು ಪಡೆದಿರಲಿದೆ ಎನ್ನಲಾಗಿದ್ದು, ಇನ್ನು ಹೊಸದಾಗಿ ಬಿಡುಗಡೆಗೊಳ್ಳುವ ಕಾರುಗಳು ಎಲೆಕ್ಟ್ರಿಕ್ ಸನ್‍ರೂಫ್, ಅಡಿಶನಲ್ ಸೇಫ್ಟಿ ಫೀಚರ್ಸ್ ಹಾಗು ಇನ್ನಿತರೆ ಆಯ್ಕೆಗಳನ್ನು ಪಡೆಯಲಿದೆ.

ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ಮಾರುತಿ ಸುಜುಕಿ ಸಂಸ್ಥೆಯು ಮತ್ತೊಮ್ಮೆ ಸದ್ದು ಮಾಡಲು ತಮ್ಮ ಸಿಯಾಜ್ ಫೇಸ್‍‍ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲಿದ್ದು, 2018ರ ಎರ್ಟಿಗಾ ಕಾರನ್ನು ಕೂಡ ಬಿಡುಗಡೆಗೊಳಿಸಲಿದೆ.

ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಲೆದೆಯೆ ಮಾರುತಿ ಸುಜುಕಿ ಸಿಯಾಜ್ ಫೇಸ್‍ಲಿಫ್ಟ್ ಕಾರು..?

ಇನ್ನು ಕಾರಿನ ಬೆಲೆಯ ಬಗ್ಗೆ ಯಾವುದೆ ಖಚಿತ ಮಾಹಿತಿಯು ಲಭ್ಯವಾಗಿಲ್ಲವಾದರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 8 ರಿಂದ 12 ಲಕ್ಷದ ವರೆಗು ಇರಬಹುದೆಂದು ಎಂದಾಜಿಸಲಾಗಿದ್ದು, ಹೋಂಡಾ ಸಿಟಿ, ಹ್ಯುಂಡೈ ವರ್ನಾ, ವೋಲ್ಕ್ಸ್ ವ್ಯಾಗನ್ ವೆಂಟೊ ಮತ್ತು ಸ್ಕೋಡಾ ರ್‍ಯಾಪಿಡ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಮೆಟ್ರೋ ಸಿಟಿಗಳಲ್ಲಿನ ಕಾರು ಮಾರಾಟದಲ್ಲಿ ಭಾರೀ ಇಳಿಕೆ- ಕಾರಣ ಕೇಳಿದ್ರೆ ನಿಮಗೂ ಅಚ್ಚರಿ...

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದು ಮಾಡಿದ ನಟ ಪ್ರಭಾಸ್ ಹೊಸ ಬೈಕ್....

ಟೈರ್ ಬಸ್ಟ್‌- ಲಾರಿಗೆ ಡಿಕ್ಕಿ ಹೊಡೆದ ಫೋರ್ಡ್ ಇಕೋ ಸ್ಪೋರ್ಟ್

ನಟ ದರ್ಶನ್ ಮೆಚ್ಚುಗೆಗೆ ಪಾತ್ರವಾದ ಆರ್‌ಇ ಹೊಸ ಬೈಕ್ ವಿಶೇಷತೆ ಏನು?

Most Read Articles

Kannada
Read more on maruti suzuki sedan
English summary
New Maruti Ciaz Facelift Launch Details Revealed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X