ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಎರಡನೇ ತಲೆಮಾರಿನ ವಿನ್ಯಾಸಗಳೊಂದಿಗೆ ಸಿದ್ದವಾಗಿರು ಎರ್ಟಿಗಾ ಕಾರುಗಳು ಹೊಸ ರೂಪ ಪಡೆದಿದ್ದು, ಸದ್ಯ ಭಾರತೀಯ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದೆ.

By Rahul Ts

ದೇಶಿಯ ಮರುಕಟ್ಟೆಯಲ್ಲಿ ತನ್ನದೆಯಾದ ಜನಪ್ರಿಯತೆಯನ್ನು ಕಂಡುಕೊಂಡಿರುವ ಮಾರುತಿ ಸುಜುಕಿ ಇಂಡಿಯಾ ಸಂಸ್ಥೆಯು ಈ ಹಿಂದೆ 2012ರಲ್ಲಿ ಎರ್ಟಿಗಾ ಎಂಪಿವಿ ಕಾರನ್ನು ಬಿಡುಗಡೆಗೊಳಿಸಿತ್ತು ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಅದೇ ಮಾದರಿಯನ್ನು ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಳಿಸುತ್ತಿದ್ದು, ಇದಕ್ಕಾಗಿ ಹೊಸ ಕಾರಿನ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಎರಡನೇ ತಲೆಮಾರಿನ ವಿನ್ಯಾಸಗಳೊಂದಿಗೆ ಸಿದ್ದವಾಗಿರು ಎರ್ಟಿಗಾ ಕಾರುಗಳು ಹೊಸ ರೂಪ ಪಡೆದಿದ್ದು, ಸದ್ಯ ಭಾರತೀಯ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದೆ. 2018ರ ಹೊಸ ಎರ್ಟಿಗಾ ಕಾರ್ ಅನ್ನು ಮಾರುತಿ ಸುಜುಕಿ ಸಂಸ್ಥೆಯು ಮುಂಬರು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದ್ದು, ಗ್ರಾಹಕರಲ್ಲಿ ಕುತೂಹಲ ಹುಟ್ಟುಹಾಕಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಬಿಡುಗಡೆಗೊಳ್ಳುತ್ತಿರುವ ಹೊಸ ಎರ್ಟಿಗಾ ಕಾರು ತನ್ನ ಹಳೆಯ ಮಾದರಿಗಿಂತ ವಿಭಿನ್ನವಾಗಿ ವಿನ್ಯಾಸ ಮಾಡಲಾಗಿದ್ದು, ಹೆಚ್ಚುವರಿಯಾಗಿ ಉದ್ದಗಲವನ್ನು ಪಡೆದುಕೊಂಡಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

2018ರ ಎರ್ಟಿಗಾ ಎಂಪಿವಿ ಕಾರಿನ ಮುಂಭಾಗದಲ್ಲಿ ಫ್ರಂಟ್ ಗ್ರಿಲ್, ನವೀಕರಿಸಲಾದ ಬಂಪರ್, ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್ಸ್, ಎಲ್ಇಡಿ ಡಾರ್‍ಎಲ್, ರೇಕ್ಡ್ ರೀರ್ ವಿಂಡ್‍ಸ್ಕ್ರೀನ್, ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಇದಲ್ಲದೆ ಹೊಸ ಎರ್ಟಿಗಾ ಕಾರು ಮಾರುತಿ ಸುಜುಕಿ ಸಂಸ್ಥೆಯ ಹಾರ್ಟ್‍ಟೆಕ್ಟ್ ಪ್ಲಾಟ್‍‍ಫಾರ್ಮ್‍ನಲ್ಲಿ ಸಿದ್ದವಾಗಿದ್ದು, ಹಳೆಯ ಮಾದರಿಗಿಂತ ಒಳಭಾಗದಲ್ಲಿ ವಿಶಾಲವಾದ ಜಾಗವನ್ನು ಪಡೆದುಕೊಂಡಿದೆ ಎನ್ನಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರು ಪೆಟ್ರೋಲ್ ಹಾಗು ಡೀಸೆಲ್ ಆವೃತ್ತಿಗಳಲ್ಲಿ ಬರಲಿದ್ದು, 1.3 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಸಹಾಯದಿಂದ 88ಬಿಹೆಚ್‍ಪಿ ಹಾಗು 220ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಇನ್ನು 1.4 ಲೀಟರ್ ಪೆಟ್ರೋಲ್ ಎಂಜಿನ್ ಸಹಾಯದಿಂದ 90ಬಿಹೆಚ್‍ಪಿ ಹಾಗು 130ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎರಡೂ ಎಂಜಿನ್‍‍ಗಳನ್ನು 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಹೊಸದಾಗಿ ಬಿಡುಗಡೆಗೊಳ್ಳಲಿರುವ ಎರಡನೇ ತಲೆಮಾರಿನ ಎರ್ಟಿಗಾ ಕಾರು ತನ್ನ ಹಳೆಯ ಮಾದರಿಗಿಂತ ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಎಂಪಿವಿ ಕಾರುಗಳ ಸರಣಿಯಲ್ಲಿ ಹೆಚ್ಚಿನ ಯಶಸ್ಸುನ್ನು ಕಾಣುವ ತವಕದಲಿದೆ. ಇದಲ್ಲದೇ ಹೊಸ ಎರ್ಟಿಗಾ ಕಾರುಗಗಳು ಮಹಿಂದ್ರಾ ಸಂಸ್ಥೆಯ ಬಿಡುಗಡೆ ಮಾಡುತ್ತಿರುವ ಹೊಸ ಎಂಪಿವಿ ಕಾರುಗಳಿಗೆ ತ್ರೀವ ಪೈಪೋಟಿಯನ್ನು ನೀಡಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ..

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

1. ಹೆಲ್ಮೆಟ್ ವಿಚಾರವಾಗಿ ಮಾರಾಮಾರಿ- ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪೊಲೀಸರು..

2. ನಾಪತ್ತೆಯಾಗಿದ್ದ ಕಾರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಪತ್ತೆಯಾಯ್ತು..!!

3. ಮಾರುತಿ ಜಿಪ್ಸಿಗೆ ಗುಡ್ ಬೈ- ಟಾಟಾ ಸಫಾರಿ ಸ್ಟ್ರೋಮ್‌ಗೆ ಫಿದಾ ಆದ ಸೇನೆ...

4. ಮೋದಿ ಹೆಸರಿನಲ್ಲಿ ಭಾರೀ ಜನಪ್ರಿಯತೆ ಪಡೆಯುತ್ತಿರುವ ಈ ಬೈಕಿನ ಅಸಲಿಯತ್ತು ಏನು?

5. ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..

More from DriveSpark

Article Published On: Saturday, April 7, 2018, 10:44 [IST]
English summary
New Maruti Ertiga 2018 Spotted Testing; Expected Launch Date, Price, Specs, Features & Images.
Read more on maruti suzuki mpv
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+