ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸುರಕ್ಷಾ ರೇಟಿಂಗ್ ಎಷ್ಟು ಗೊತ್ತಾ?

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟೊಯೊಟಾ ರಷ್ ಎಸ್‌ಯುವಿ ಕಾರುಗಳು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen Sannamani

ಹೊಸ ಕಾರುಗಳಲ್ಲಿ ಒದಗಿಸಲಾಗಿರುವ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟೊಯೊಟಾ ರಷ್ ಎಸ್‌ಯುವಿ ಕಾರುಗಳು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಫ್ರಥಮ ಬಾರಿಗೆ ಕಾರು ಉತ್ಪಾದನೆ ಆದ ನಂತರ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟೊಯೊಟಾ ರಷ್ ಕಾರುಗಳು 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ಭೀಕರ ಅಪಘಾತಗಳ ಸಂದರ್ಭದಲ್ಲಿ ಕಾರು ಪ್ರಯಾಣಿಕರಿಗೆ ಸಂಪೂರ್ಣ ಸುರಕ್ಷೆ ನೀಡುವ ಬಗ್ಗೆ ಭರವಸೆ ಹುಟ್ಟುಹಾಕಿವೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಏನಿದು ಕ್ರ್ಯಾಶ್ ಟೆಸ್ಟಿಂಗ್?

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಏಷಿಯನ್ ಎನ್‌ಸಿಎಪಿಯು, ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧರಣ, ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಇದೀಗ ಟೊಯೊಟಾ ರಷ್ ಕಾರು ಮಾದರಿಗಳು ಸಹ 5 ಸ್ಟಾರ್ ರೇಟಿಂಗ್ ಪಡೆಯುವ ಮೂಲಕ ಹೊಸ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಅಪಘಾತ ಸಂದರ್ಭಗಳಲ್ಲಿ ಚಾಲಕನಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ. ಜೊತೆಗೆ ತನ್ನ ಪ್ರತಿಸ್ಪರ್ಧಿ ಕಾರುಗಳಿಗೆ ತೀವ್ರ ಪೈಪೋಟಿ ನೀಡಲು ಇದು ಮತ್ತಷ್ಟು ಸಹಕಾರಿಯಾಗಲಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಪ್ರತಿ ಹೊಸ ಕಾರು ಮಾದರಿಗಳಿಗೂ ಸುರಕ್ಷೆ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಟೊಯೊಟಾ ರಷ್ ಕಾರುಗಳು ಪಡೆದುಕೊಂಡಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಇನ್ನೊಂದು ಪ್ರಮುಖ ವಿಚಾರ ಅಂದ್ರೆ ಸದ್ಯ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಟೊಯೊಟಾ ರಷ್ ಕಾರುಗಳು 2018ರ ಅಂತ್ಯಕ್ಕೆ ಭಾರತೀಯ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುವುದು ಖಚಿತವಾಗಿದ್ದು, ಹ್ಯುಂಡೈ ಕ್ರೇಟಾ ಸೇರಿದಂತೆ ಪ್ರಮುಖ ಕಾರುಗಳಿಗೆ ಪ್ರತಿಸ್ಪರ್ಧಿಯಾಗಲಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಇನ್ನು 7 ಸೀಟರ್ ಸೌಲಭ್ಯ ಹೊಂದಿರುವ ರಷ್ ಕಾರುಗಳಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಒದಗಿಸಿರುವ ಟೊಯೊಟಾ ಸಂಸ್ಥೆಯು ಪ್ರಿಮಿಯಂ ವೈಶಿಷ್ಟ್ಯತೆಗಳೊಂದಿಗೆ ಆರು ಏರ್‌ಬ್ಯಾಗ್, ಎಬಿಎಸ್, ಇಬಿಡಿ, ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾನ್ಷನ್ ಕಂಟ್ರೋಲ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟಂ ಸೌಲಭ್ಯ ಜೋಡಿಸಲಾಗಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಜೊತೆಗೆ ರಷ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು 1.5-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, 107.5-ಬಿಎಚ್‌ಪಿ ಮತ್ತು 141.2-ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಹಾಗೆಯೇ 5 ಸ್ಪೀಡ್ ಮ್ಯಾನುವಲ್ ಹಾಗೂ 4 ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸಹ ಹೊಂದಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಹೀಗಾಗಿಯೇ ಭಾರತದಲ್ಲಿ ಬಿಡುಗಡೆಗಾಗಿ ಕಾಯ್ದಿರುವ ರಷ್ ಕೂಡಾ ಥರ್ಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 104-ಬಿಎಚ್‌ಪಿ 140-ಎನ್ಎಂ ಟಾರ್ಕ್ ಹೊಂದಿರುವುದು ಪ್ರಮುಖ ವಿಚಾರ ಎನ್ನಬಹುದು.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಇನ್ನುಳಿದಂತೆ ಮಧ್ಯಮ ಗಾತ್ರದ ಎಸ್‌ಯುವಿಗಳಲ್ಲಿ ಒದಗಿಸಲಾಗುವ ಪ್ರಿಮಿಯಂ ಸೌಲಭ್ಯಗಳಾದ ಯುಎಸ್‌ಬಿ, ಸಿಡಿ ಪ್ಲೇಯರ್, ಸ್ಮಾರ್ಟ್ ಕನೆಕ್ಟಿವಿಟಿ ಸ್ಲಾಟ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಕೀ ಲೆಸ್ ಎಂಟ್ರಿ ಜೋಡಣೆ ಹೊಂದಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿಗಳಿಗೆ ಉತ್ತಮ ಮಾರುಕಟ್ಟೆಯಿದ್ದು, ಈ ಹಿನ್ನೆಲೆ ಜನಪ್ರಿಯ ಮಾದರಿಗಳಾದ ಹ್ಯುಂಡೈ ಕ್ರೇಟಾ, ರೆನಾಲ್ಟ್ ಕ್ಯಾಪ್ಚರ್, ಫೋರ್ಡ್ ಇಕೋ ಸ್ಪೋರ್ಟ್ ಹಿಂದಿಕ್ಕುವ ಉದ್ದೇಶದೊಂದಿಗೆ ಟೊಯೊಟಾ ಸಂಸ್ಥೆಯು ರಷ್ ಬಿಡುಗಡೆ ಮಾಡುತ್ತಿದೆ.

ಟೊಯೊಟಾ ರಷ್ ಕಾರು ಮಾದರಿಗಳ ಸುರಕ್ಷತೆ ಕುರಿತು ಏಷಿಯನ್ ಎನ್‌ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್‌ ವಿಡಿಯೋ ಇಲ್ಲಿದೆ ವೀಕ್ಷಿಸಿ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಸೆಫ್ಟಿ ರೇಟಿಂಗ್ ಎಷ್ಟು ಗೊತ್ತಾ?

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಈ ಬೈಕಿನ ಬೆಲೆ ಎಷ್ಟು ಅಂತಾ ಕೇಳಿದ್ರೆ ನೀವು ಈಗಲೇ ಬುಕ್ ಮಾಡೋದು ಗ್ಯಾರಂಟಿ....

ಭಾರತೀಯ ಸೇನಾಪಡೆಯಲ್ಲಿ ಸ್ಥಾನ ಪಡೆದ ಫೋರ್ಸ್ ಸ್ಪೆಷಲ್ ಏನು ಗೊತ್ತಾ?

ಬಹಿರಂಗವಾಯ್ತು ರೋಲ್ಸ್ ರಾಯ್ಸ್ ಮೊದಲ ಐಷಾರಾಮಿ ಎಸ್‌ಯುವಿ ಕುಲ್ಲಿನನ್...

ಪೆಟ್ರೋಲ್‌ ಕಾರ್ v/s ಡೀಸೆಲ್ ಕಾರ್... ಇವುಗಳಲ್ಲಿ ಯಾವುದು ಬೆಸ್ಟ್? ಇಲ್ಲಿದೆ ತಜ್ಞರ ವಿವರಣೆ...

ವಿಡಿಯೋ- ಟೊಯೊಟಾ ಇನೋವಾ ಗುದ್ದಿದ ರಭಸಕ್ಕೆ 30 ಅಡಿ ದೂರ ಹೋಗಿ ಬಿದ್ದ ಯುವಕ...

Most Read Articles

Kannada
Read more on toyota crash test
English summary
New Toyota Rush ASEAN NCAP Crash Test Results Revealed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X