Subscribe to DriveSpark

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ವೊಲ್ವೋ ಎಕ್ಸ್‌ಸಿ 60

Written By:

ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ವೊಲ್ವೋ ನಿರ್ಮಾಣದ ವಿನೂತನ ಎಸ್‌ಯುವಿ ಎಕ್ಸ್‌ಸಿ 60 ಕಾರು ಆವೃತ್ತಿಯು ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿರುವ ಸುರಕ್ಷಾ ತಂತ್ರಜ್ಞಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

To Follow DriveSpark On Facebook, Click The Like Button
ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ವೊಲ್ವೋ ಎಕ್ಸ್‌ಸಿ 60

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿ ಉತ್ತಮ ಬೇಡಿಕೆ ಹೊಂದಿರುವ ಪ್ರಮುಖ ಐಷಾರಾಮಿ ಕಾರು ಮಾದರಿಗಳಲ್ಲಿ ಒಂದಾದ ವೊಲ್ವೋ ಎಕ್ಸ್‌ಸಿ 90 ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಪೂರ್ಣ ಪ್ರಮಾಣದ ಅಂಕಗಳನ್ನು ಗಳಿಸಿದ್ದು, ಖರೀದಿಗೆ ಅತ್ಯುತ್ತಮ ಕಾರು ಮಾದರಿಯಾಗಿದೆ ಎನ್ನಬಹುದು.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ವೊಲ್ವೋ ಎಕ್ಸ್‌ಸಿ 60

ಏನಿದು ಕ್ರ್ಯಾಶ್ ಟೆಸ್ಟಿಂಗ್?

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯು, ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ವೊಲ್ವೋ ಎಕ್ಸ್‌ಸಿ 60

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ವೊಲ್ವೋ ಎಕ್ಸ್‌ಸಿ 60

ಇದೀಗ ವೊಲ್ವೋ ಎಕ್ಸ್‌ಸಿ60 ಮಾದರಿಯು ಕೂಡಾ 5 ಸ್ಟಾರ್ ರೇಟಿಂಗ್ ಪಡೆದಿದ್ದು, ಅಪಘಾತ ಸಂದರ್ಭಗಳಲ್ಲಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ ಎಂಬುವುದನ್ನು ಸಾಬೀತುಪಡಿಸಿದೆ.

Trending On DriveSpark Kannada:

ಎಂಟು ಜನರ ಬಲಿ ಪಡೆಯಿತು ಅವಧಿ ಮುಗಿದ ಐರಾವತ ಬಸ್

ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕು ಈ 9 ಆಕ್ಸೆಸರಿಗಳು..

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ವೊಲ್ವೋ ಎಕ್ಸ್‌ಸಿ 60

ಪ್ರತಿ ಹೊಸ ಕಾರು ಮಾದರಿಗಳಿಗೂ ಸುರಕ್ಷೆಗಳ ವಿಚಾರಕ್ಕೆ ಜಾಗತಿಕ ಮಟ್ಟದ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಎಕ್ಸ್‌ಸಿ60 ಪಡೆದುಕೊಂಡ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ವೊಲ್ವೋ ಎಕ್ಸ್‌ಸಿ 60

ಹೀಗಾಗಿ ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್‌ಬ್ಯಾಗ್ ಸೌಲಭ್ಯವು ಕಾರು ಪ್ರಯಾಣಿಕರಿಗೆ ಪೂರ್ಣ ಪ್ರಮಾಣದ ಸುರಕ್ಷೆ ನೀಡಲಿದ್ದು, ಬಲಿಷ್ಠ ಕವಚದ ನಿರ್ಮಾಣವು ಕೂಡಾ ಎಕ್ಸ್‌ಸಿ ಕಾರಿನ ಮೌಲ್ಯವನ್ನು ಹೆಚ್ಚಿಸಲಿದೆ ಎನ್ನಬಹುದು.

ಗ್ಲೋಬಲ್ ಎಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್‌ ವಿಡಿಯೋ ಇಲ್ಲಿದೆ ವೀಕ್ಷಿಸಿ.

Trending On DriveSpark Kannada:

ಭಾರತದಲ್ಲಿ ಇವು ಅಟ್ಟರ್ ಫ್ಲಾಪ್ ಕಾರುಗಳು

ಎಂದಿಗೂ ಮರೆಯಲಾಗದ ಟೈಟಾನಿಕ್ ದುರಂತದ ನಗ್ನ ಸತ್ಯಗಳು

Read more on volvo ವೊಲ್ವೋ
English summary
Volvo XC60 Awarded The Safest Car In 2017 By Euro NCAP.
Story first published: Saturday, January 13, 2018, 18:07 [IST]
Please Wait while comments are loading...

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark