ಆಟೋ ಎಕ್ಸ್ ಪೋ 2018: ವಿನೂತನ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಸಂಸ್ಥೆಯು ಪ್ರಿಯಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸದ್ಯದಲ್ಲೇ 45ಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆ ಚಾಲನೆ ನೀಡಲಿದೆ.

By Praveen

ಇದಕ್ಕೂ ಮುನ್ನ 2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ 45ಎಕ್ಸ್ ಮಾದರಿಯನ್ನು ಪ್ರದರ್ಶನ ಮಾಡಿರುವ ಟಾಟಾ ಮೋಟಾರ್ಸ್, ಇಂಪ್ಯಾಕ್ಟ್ ಡಿಸೈನ್ 2.0 ಸಿದ್ದಾಂತ ಆಧರಿತ ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸಗಳನ್ನು ಹೊಸ ಕಾರಿನಲ್ಲಿ ನೀಡಲಾಗಿದೆ.

ಆಟೋ ಎಕ್ಸ್ ಪೋ 2018: ವಿನೂತನ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಹೀಗಾಗಿ ಸದ್ಯ ಮಾರಾಟವಾಗುತ್ತಿರುವ ನೆಕ್ಸಾನ್ ಮಾದರಿಗಳಿಂತಲೂ ವಿಶೇಷ ಹೊರ ವಿನ್ಯಾಸಗಳನ್ನು ಪಡೆದುಕೊಂಡಿದ್ದು, ಶಾರ್ಪ್ ಎಡ್ಜ್‌ಗಳು ಮತ್ತು ಸ್ಪೋರ್ಟಿ ಲುಕ್ ಕಾರಿನ ಹೊರ ನೋಟವನ್ನು ಮತ್ತಷ್ಟು ಹೆಚ್ಚಿಸಿವೆ.

ಆಟೋ ಎಕ್ಸ್ ಪೋ 2018: ವಿನೂತನ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಆದರೇ, ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು 1.5-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳನ್ನು ಹೊರತರುವ ಯೋಜನೆ ಹೊಂದಿದೆ.

ಆಟೋ ಎಕ್ಸ್ ಪೋ 2018: ವಿನೂತನ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಈ ಮೂಲಕ ಹ್ಯುಂಡೈ ಐ20 ಮತ್ತು ಮಾರುತಿ ಸುಜುಕಿ ಬಲೆನೊ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ಟಾಟಾ ಸಂಸ್ಥೆಯು ಕಟರ್ ಫ್ರೀ ಡಿಸೈನ್‌ಗಳ ಮೂಲಕ ಕಾರಿನ ಚಿತ್ರಣವನ್ನೇ ಬದಲಿಸಿರುವುದು ಮತ್ತೊಂದು ವಿಶೇಷ.

ಆಟೋ ಎಕ್ಸ್ ಪೋ 2018: ವಿನೂತನ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಇನ್ನು ಹೊಸ ಕಾರಿನ ಬ್ಯಾನೆಟ್ ಹಾಗೂ ಹಿಂಭಾಗದ ವಿಂಡೋಗಳು ಕೂಡಾ ವಿಭಿನ್ನ ರಚನೆ ಹೊಂದಿದ್ದು, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಫಾಗ್ ಲ್ಯಾಂಪ್ ಮತ್ತು ವಿನೂತನ ಗ್ರೀಲ್‌ಗಳು ಈ ಕಾರಿಗೆ ಮತ್ತಷ್ಟು ಮೆರಗು ತಂದಿವೆ.

ಆಟೋ ಎಕ್ಸ್ ಪೋ 2018: ವಿನೂತನ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಬೆಲೆ ಮತ್ತು ಬಿಡುಗಡೆ ದಿನಾಂಕ

ಟಾಟಾ ಬಿಡುಗಡೆ ಮಾಡಲು ಯೋಜಿಸಿರುವ 45ಎಕ್ಸ್ ಕಾನ್ಸೆಪ್ಟ್ ಮಾದರಿಯು 2019ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, 9 ರಿಂದ 12 ಲಕ್ಷ ಬೆಲೆ ಹೊಂದುವ ನೀರಿಕ್ಷೆಯಿದೆ.

Trending On DriveSpark Kannada:

2018ರ ಆಟೋ ಎಕ್ಸ್ ಪೋದಲ್ಲಿ ರಂಜಿಸಿದ ಟಾಪ್ 10 ಬೈಕ್‌ಗಳು ಇಲ್ಲಿವೆ ನೋಡಿ..

ಟೊಯೊಟಾ ಪರಿಚಯಿಸಲಿದೆ 7 ಸೀಟರ್ ಲಗ್ಷುರಿ ಎಂಪಿವಿ ಅಲ್ಫಾರ್ಡ್ ವ್ಯಾನ್...

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

Most Read Articles

Kannada
English summary
Auto Expo 2018: Tata 45X Premium Hatchback Concept Revealed - Expected Launch Date And Images.
Story first published: Saturday, February 10, 2018, 19:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X