ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಟಾಟಾ ಮೋಟಾರ್ಸ್ ಸಂಸ್ಥೆಯು ಈ ಬಾರಿಯ 2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ ಕಾರು ಮಾದರಿಗಳನ್ನು ಪ್ರದರ್ಶನಗೊಳಿಸಿದ್ದು, ಎಸ್‌ಯುವಿ ವಿಭಾಗಕ್ಕೆ ಪರಿಚಯಿಸಲಾಗುತ್ತಿರುವ ಹೆಕ್ಸ್5ಎಕ್ಸ್ ಭಾರೀ ಚರ್ಚೆಗೆ ಕಾರಣವಾಗಿದೆ.

By Praveen

ದೇಶಿಯ ಗ್ರಾಹಕರ ನೆಚ್ಚಿನ ಆಯ್ಕೆಯಾಗಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಈ ಬಾರಿಯ 2018ರ ಆಟೋ ಎಕ್ಸ್ ಪೋದಲ್ಲಿ ವಿನೂತನ ಕಾರು ಮಾದರಿಗಳನ್ನು ಪ್ರದರ್ಶನಗೊಳಿಸಿದ್ದು, ಎಸ್‌ಯುವಿ ವಿಭಾಗಕ್ಕೆ ಪರಿಚಯಿಸಲಾಗುತ್ತಿರುವ ಹೆಕ್ಸ್5ಎಕ್ಸ್ ಭಾರೀ ಚರ್ಚೆಗೆ ಕಾರಣವಾಗಿದೆ.

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ವಿವಿಧ ನಮೂನೆಯ ಕಾರುಗಳ ಉತ್ಪಾದನೆಯಲ್ಲಿ ಸ್ವಾಯತ್ತತೆ ಕಾಯ್ದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಗೇಮ್ ಚೇಂಜರ್ ಕಾರುಗಳನ್ನು ಬಿಡುಗಡೆಗೊಳಿಸಲಿದ್ದು, ಹೊಸ ಬಗೆಯ ವಿನ್ಯಾಸ ಮತ್ತು ಅದ್ಭುತ ಲುಕ್ ಹೊಂದಿರುವ ಹೆಚ್5ಎಕ್ಸ್ ಕಾರು ಟಾಟಾ ಸಂಸ್ಥೆಯನ್ನು ಮತ್ತಷ್ಟು ಜನಪ್ರಿಯಗೊಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹೆಚ್5ಎಕ್ಸ್ ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಇನ್ನೊಂದು ವಿಶೇಷ ಅಂದ್ರೆ ಭಾರತದಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಮಾದರಿಯಲ್ಲೇ ನಿರ್ಮಾಣವಾಗಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಕಾರಿನ ವೈಶಿಷ್ಟ್ಯತೆಗಳು

ಹೆಚ್5ಎಕ್ಸ್ ಮಾದರಿಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹೆಚ್5ಎಕ್ಸ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಎಂಜಿನ್ ಸಾಮರ್ಥ್ಯ

ಹೆಚ್5ಎಕ್ಸ್ ಕಾನ್ಸೆಪ್ಟ್ ಮಾದರಿಗಳ ಎಂಜಿನ್ ಬಗ್ಗೆ ಟಾಟಾ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಕೆಲವು ವರದಿಗಳ ಪ್ರಕಾರ 2.0-ಲೀಟರ್ ಪೆಟ್ರೋಲ್ ಎಂಜಿನ್ ಅಥವಾ 2.5-ಡೀಸೆಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳು ಅಭಿವೃದ್ಧಿಯಾಗಲಿವೆ.

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಬಿಡುಗಡೆ ಯಾವಾಗ?

ಟಾಟಾ ಹೆಚ್5ಎಕ್ಸ್ ಕಾರುಗಳು ಪರಿಕಲ್ಪನೆ ಮಾದರಿಗಳಾಗಿದ್ದು, 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಆಟೋ ಎಕ್ಸ್ ಪೋ 2018: SUV ಕಾರುಗಳ ವಿಭಾಗದಲ್ಲಿ ಧೂಳೆಬ್ಬಿಸಿದ ಟಾಟಾ ಹೆಚ್5ಎಕ್ಸ್ ಕಾನ್ಸೆಪ್ಟ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಇದುವರೆಗೆ ಪ್ರಮುಖ 5 ಕಾನ್ಸೆಕ್ಟ್ ಮಾದರಿಗಳನ್ನು ಸಿದ್ದಗೊಳಿಸಿರುವ ಟಾಟಾ ಸಂಸ್ಥೆಯು ಇದೀಗ ಹೆಚ್5ಎಕ್ಸ್ ಪ್ರದರ್ಶನ ಮಾಡಿದ್ದು, ಇನ್ನು ಹಲವು ಬಗೆಯ ಕಾರುಗಳನ್ನು ಇದೇ ಆಟೋ ಎಕ್ಸ್ ಪೋ ದಲ್ಲಿ ಪ್ರದರ್ಶನ ಮಾಡುತ್ತಿದೆ.

Trending On DriveSpark Kannada:

ಟೊಯೊಟಾ ಪರಿಚಯಿಸಲಿದೆ 7 ಸೀಟರ್ ಲಗ್ಷುರಿ ಎಂಪಿವಿ ಅಲ್ಫಾರ್ಡ್ ವ್ಯಾನ್...

ಅಪಘಾತದ ನಂತರ ಶವವನ್ನು 70 ಕಿಮಿ ಎಳೆದುಕೊಂಡು ಹೊಯ್ತು ಕೆಎಸ್ಆರ್‌ಟಿಸಿ ಬಸ್

More from DriveSpark

Article Published On: Thursday, February 8, 2018, 11:09 [IST]
English summary
Auto Expo 2018: Tata H5X Concept SUV Unveiled.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+