ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಎಸ್‌ಯುವಿ ವಿಭಾಗಕ್ಕೆ ಮತ್ತೊಂದು ವಿನೂತನ ಕಾರು ಮಾದರಿಯನ್ನು ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಹೆಚ್5ಎಕ್ಸ್ ಕೋಡ್ ಆಧಾರದಲ್ಲಿ 5 ಸೀಟರ್ ಮಾದರಿಯೊಂದನ್ನು ಅಭಿವೃದ್ಧಿಗೊಳಿಸುತ್ತಿದೆ.

By Rahul Ts

ಎಸ್‌ಯುವಿ ವಿಭಾಗಕ್ಕೆ ಮತ್ತೊಂದು ವಿನೂತನ ಕಾರು ಮಾದರಿಯನ್ನು ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಹೆಚ್5ಎಕ್ಸ್ ಕೋಡ್ ಆಧಾರದಲ್ಲಿ 5 ಸೀಟರ್ ಮಾದರಿಯೊಂದನ್ನು ಅಭಿವೃದ್ಧಿಗೊಳಿಸುತ್ತಿದ್ದು, ಇದೀಗ ಊಟಿಯಲ್ಲಿನ ಘಾಟ್ ರಸ್ಥೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವ ವೇಳೆ ಕಾಣಿಸಿಕೊಂಡಿದೆ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ವಿವಿಧ ನಮೂನೆಯ ಕಾರುಗಳ ಉತ್ಪಾದನೆಯಲ್ಲಿ ಸ್ವಾಯತ್ತತೆ ಕಾಯ್ದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಗೇಮ್ ಚೇಂಜರ್ ಕಾರುಗಳನ್ನು ಬಿಡುಗಡೆಗೊಳಿಸಲಿದ್ದು, ಹೊಸ ಬಗೆಯ ವಿನ್ಯಾಸ ಮತ್ತು ಅದ್ಭುತ ಲುಕ್ ಹೊಂದಿರುವ ಹೆಚ್5ಎಕ್ಸ್ ಕಾರು ಟಾಟಾ ಸಂಸ್ಥೆಯನ್ನು ಮತ್ತಷ್ಟು ಜನಪ್ರಿಯಗೊಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹೆಚ್5ಎಕ್ಸ್ ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಇನ್ನೊಂದು ವಿಶೇಷ ಅಂದ್ರೆ ಭಾರತದಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಮಾದರಿಯಲ್ಲೇ ನಿರ್ಮಾಣವಾಗಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಹೆಚ್5ಎಕ್ಸ್ ಮಾದರಿಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹೆಚ್5ಎಕ್ಸ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಹೆಚ್5ಎಕ್ಸ್ ಕಾನ್ಸೆಪ್ಟ್ ಮಾದರಿಗಳ ಎಂಜಿನ್ ಬಗ್ಗೆ ಟಾಟಾ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಕೆಲವು ವರದಿಗಳ ಪ್ರಕಾರ 2.0-ಲೀಟರ್ ಪೆಟ್ರೋಲ್ ಎಂಜಿನ್ ಅಥವಾ 2.0-ಲೀಟರ್ ಮಲ್ಟಿ ಜೆಟ್ ಡೀಸೆಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳು ಅಭಿವೃದ್ಧಿಯಾಗಲಿವೆ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಟಾಟಾ ಹೆಚ್5ಎಕ್ಸ್ ಕಾರುಗಳು ಪರಿಕಲ್ಪನೆ ಮಾದರಿಗಳಾಗಿದ್ದು, 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಊಟಿಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಹೆಚ್‍5ಎಕ್ಸ್ ಕಾರು..

ಕ್ರೇಟಾ ಕಾರುಗಳನ್ನೇ ಪ್ರಮುಖವಾಗಿ ತನ್ನ ಪ್ರತಿಸ್ಪರ್ಧಿಯನ್ನಾಗಿ ಪರಿಗಣಿಸಿರುವ ಟಾಟಾ ಮೋಟಾರ್ಸ್, ಹೊಸ ಕಾರಿನ ಬೆಲೆಯನ್ನು ಎಕ್ಸ್‌ಶೋರಂ ಪ್ರಕಾರ ಆರಂಭಿಕವಾಗಿ ರೂ.12 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.15ಲಕ್ಷಕ್ಕೆ ಲಭ್ಯವಾಗು ಸಾಧ್ಯತೆಗಳಿವೆ.

Article Published On: Sunday, June 17, 2018, 9:00 [IST]
English summary
Tata H5X SUV will also rival Hyundai Creta – Spotted in Ooty ghats.
Read more on tata motors new launches
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+