ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ ತಮ್ಮ ಹೊಸ ಹ್ಯಾರಿಯರ್ ಎಸ್‍‍ಯುವಿ ಕಾರನ್ನು 2019ರಲ್ಲಿ ಬಿಡುಗಡೆಗೊಳಿಸುವ ಯೋಜನೆಯಲಿದ್ದು, ಇಂದಿನಿಂದ ಹೊಸ ಕಾರಿನ ಖರೀದಿಗಾಗಿ ದೇಶದಲ್ಲಿನ ಎಲ್ಲಾ ಅಧಿಕೃತ ಟಾಟಾ ಮೋಟಾರ್ಸ್‍ನ ಡೀಲರ್‍‍ಗಳ ಬಳಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಇನ್ನು ಮಾಹಿತಿಗಳ ಪ್ರಕಾರ ಗ್ರಾಹಕರಲ್ಲಿ ಹೆಚ್ಚು ನಿರೀಕ್ಷೆ ಹುಟ್ಟುಹಾಕಿರುವ ಟಾಟಾ ಹ್ಯಾರಿಯರ್ ಎಸ್‍ಯುವಿ ಕಾರು ಸುಮಾರು 13-18 ಲಕ್ಷದ ಎಕ್ಸ್ ಶೋರಂ ಬೆಲೆ ಹಾಗು 16 ರಿಂದ 21 ಲಕ್ಷದ ಆನ್-ರೋಡ್ ಬೆಲೆಯನ್ನು ಪಡೆದಿರಬಹುದಾಗಿ ಊಹಿಸಲಾಗಿದ್ದು, ಇದರಲ್ಲಿಯೆ ಹೊಸ ಕಾರಿನ ವಿಮೆ, ನೋಂದಣಿ ಹಾಗು ಪ್ರತ್ಯೇಕ ರಾಜ್ಯಗಳಲ್ಲಿನ ಇನ್ನಿತರೆ ವೆಚ್ಚಗಳನ್ನು ಇದರಲ್ಲಿ ಜೋಡಿಸಲಾಗಿದೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಟಾಟಾ ಮೋಟಾರ್ಸ್ ಸಂಸ್ಥೆಯು ತಮ್ಮ ಹ್ಯಾರಿಯರ್ ಕಾರನ್ನು 2019ರ ಜನವರಿ ತಿಂಗಳಿನಲ್ಲಿ ಬಿಡುಗಡೆಗೊಳಿಸುವುದಾಗಿ ಹೇಲಿಕೊಂಡಿದ್ದು, ಹೊಸ ಕಾರಿನ ಡೆಲಿವರಿಯನ್ನು ಕಾರು ಬಿಡುಗಡೆಗೊಂಡ ಒಂದು ತಿಂಗಳ ಒಳಗಡೆಯೆ ನೀಡಲಿದೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಟಾಟಾ ಮೋಟಾರ್ಸ್‍ನ ಹೊಸ ಹ್ಯಾರಿಯರ್ ಕಾರಿನ ಖರೀದಿಗಾಗಿ ಆಸಕ್ತ ಗ್ರಾಹಕರು ತಮ್ಮ ಸಮೀಪದಲ್ಲಿರುವ ಟಾಟಾ ಮೋಟಾರ್ಸ್‍ನ ಅಧಿಕೃತ ಡೀಲರ್‍‍ಗಳ ಬಳಿ ರೂ30,000 ಸಾವಿರ ಹಣವನ್ನು ಮುಂಚುಣಿಯಾಗಿ ಪಾವತಿಸಿ ಪ್ರೀ-ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಕಡೆಗಳಲ್ಲಿ ಕಳೆದ 2 ತಿಂಗಳಿನಿಂದ ವಿವಿಧ ಹಂತದ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್‌ ಟೆಸ್ಟಿಂಗ್ ನಡೆಸುತ್ತಿರುವಾಗ ಹೊಸ ಹ್ಯಾರಿಯರ್ ಕಾರುಗಳು ಅಲಾಯ್ ಚಕ್ರಗಳ ಜೊತೆಗೆ ಗುಣಮಟ್ಟದ ಬ್ರಿಡ್ಜ್ ಸ್ಟೋನ್ ಟೈರ್ ಮಾದರಿಯನ್ನ ಪಡೆದುಕೊಂಡಿರುವುದು ಕಂಡುಬಂದಿದೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆಯಿಂದಾಗಿ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಇದರಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಕಾರಿನ ವೈಶಿಷ್ಟ್ಯತೆಗಳು ಹ್ಯಾರಿಯರ್ ಕಾರುಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವಿಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಟಾಟಾ ಹ್ಯಾರಿಯರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು.. ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

ಎಂಜಿನ್ ವೈಶಿಷ್ಟ್ಯತೆ

ಹ್ಯಾರಿಯರ್ ಎಸ್‌ಯುವಿ ಮಾದರಿಗಳ ಎಂಜಿನ್ ಬಗೆಗೆ ಇದೇ ಮೊದಲ ಬಾರಿಗೆ ಮಾಹಿತಿ ಬಿಟ್ಟುಕೊಟ್ಟಿದ್ದು, 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ. ಇದು ರಾಕೆಟ್‌ನಲ್ಲಿ ಬಳಸುವ ಎಂಜಿನ್ ಮಾದರಿಯಾಗಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ಗೆ ಸಹಕಾರಿಯಾಗಿರುವುದೇ ಈ ಎಂಜಿನ್ ವಿಶೇಷತೆ ಎನ್ನಬಹುದು.

More from DriveSpark

Article Published On: Monday, October 15, 2018, 9:49 [IST]
English summary
Tata Harrier On-Road Prices To Be In The Range Of Rs 16 – 21 Lakh!
Read more on tata motors suv
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+