ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಟಾಟಾ ಮೋಟಾರ್ಸ್ ಇದೀಗ ತನ್ನ ನೆಚ್ಚಿನ ಗ್ರಾಹಕರಿಗೆ ಮೂರು ವಿಶಿಷ್ಠ ವಾಹನಗಳನ್ನು ಪರಿಚಯಿಸುತ್ತಿದ್ದು, ಇದಕ್ಕೂ ಮುನ್ನ ಹೊಸ ವಾಹನಗಳ ಪರಿಚಯಿಸುತ್ತಿರುವ ಬಗೆಗೆ ಟೀಸರ್ ಒಂದನ್ನು ಬಿಡುಗಡೆ ಮಾಡಿದೆ.

By Praveen

Recommended Video

Bangalore Traffic Police Rides With Illegal Number Plate - DriveSpark

ಭಾರತೀಯ ಮಾರುಕಟ್ಟೆಯಲ್ಲಿ ಭಾವನಾತ್ಮಕ ಸಂಬಂಧ ಹೊಂದಿರುವ ಟಾಟಾ ಮೋಟಾರ್ಸ್ ಇದೀಗ ತನ್ನ ನೆಚ್ಚಿನ ಗ್ರಾಹಕರಿಗೆ ಮೂರು ವಿಶಿಷ್ಠ ವಾಹನಗಳನ್ನು ಪರಿಚಯಿಸುತ್ತಿದ್ದು, ಇದಕ್ಕೂ ಮುನ್ನ ಹೊಸ ವಾಹನಗಳ ಪರಿಚಯಿಸುತ್ತಿರುವ ಬಗೆಗೆ ಟೀಸರ್ ಒಂದನ್ನು ಬಿಡುಗಡೆ ಮಾಡಿದೆ.

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಹೊಸ ವಾಹನಗಳ ಬಗೆಗೆ ಯಾವುದೇ ಹೆಚ್ಚಿನ ಮಾಹಿತಿ ಇಲ್ಲವಾದರೂ ಬಲ್ಲ ಮೂಲಗಳ ಪ್ರಕಾರ ಬಿಡುಗಡೆಯಾಗಲಿರುವ ಮೂರು ವಾಹನಗಳಲ್ಲಿ ಪ್ರಿಮಿಯಂ ಹ್ಯಾಚ್‌ಬ್ಯಾಕ್, ಎಸ್‌ಯುವಿ ಮತ್ತು ವಾಣಿಜ್ಯ ವಾಹನ ಸೇರಿವೆ ಎನ್ನಲಾಗಿದೆ.

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಈ ಕುರಿತು ಟಾಟಾ ಮೋಟಾರ್ಸ್ ಮಾಹಿತಿ ನೀಡಿಲ್ಲವಾದರೂ ಮುಂದಿನ ತಿಂಗಳು 6ರಿಂದ ನಡೆಯಲಿರುವ 2018ರ ಇಂಡಿಯನ್ ಆಟೋ ಎಕ್ಸ್‌ಪೋದಲ್ಲಿ ಹೊಸ ಉತ್ಪನ್ನಗಳನ್ನು ಪ್ರದರ್ಶನ ಮಾಡಲಿದ್ದು, ತದನಂತರವಷ್ಟೇ ಮಾರುಕಟ್ಟೆಗೆ ಪರಿಚಯಿಸಲಿದೆ.

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಹೀಗಾಗಿಯೇ ಬಿಡುಗಡೆಯಾಗಲಿರುವ ಮೂರು ಪ್ರಮುಖ ವಾಹನಗಳಲ್ಲಿ ವಿನೂತನ ಎಸ್‌ಯುವಿ ಒಂದು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಹೆಕ್ಸಾ ಮಾದರಿಯಲ್ಲೇ ಹೊಸ ಎಸ್‌ಯುವಿ ಒಂದನ್ನು ಸಿದ್ಧಗೊಳಿಸಲಾಗಿದೆ.

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಹೆಚ್5 ಎಸ್‌ಯುವಿ ಸಕೇಂತ ನಾಮದೊಂದಿಗೆ ಹೊಸ ಕಾರನ್ನು ಈಗಾಗಲೇ ಸ್ಪಾಟ್ ಟೆಸ್ಟಿಂಗ್ ಕೂಡಾ ನಡೆಸಲಾಗಿದ್ದು, ಹ್ಯುಂಡೈ ಕ್ರೇಟಾ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ500 ಹಿಂದಿಕ್ಕುವ ಉದ್ದೇಶದೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿದೆ.

Trending On DriveSpark Kannada:

ಡ್ರ್ಯಾಗ್ ರೇಸ್ ವೇಳೆ ಅವಘಡ- ಆಡಿ ಕಾರನ್ನು ಹಿಂದಿಕ್ಕಲು ಹೋದ ಬಿಎಂಡಬ್ಲ್ಯು 3-ಸೀರಿಸ್ ಪೀಸ್ ಪೀಸ್....

ನಟ ದರ್ಶನ್ ಖರೀದಿಸಿದ ಲಂಬೋರ್ಗಿನಿ ಅವೆಂಟಡೊರ್ ಸ್ಪೆಷಲ್ ಏನು?

ಬೆಂಗಳೂರಿನ ಪ್ರತಿಷ್ಠಿತ ಮಾರುತಿ ಸರ್ವಿಸ್ ಸ್ಟೇಷನ್ ಕರ್ಮಕಾಂಡ ಬಯಲು ಮಾಡಿದ ಗ್ರಾಹಕ !! ವಿಡಿಯೋ

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಇದಲ್ಲದೇ ಟಾಟಾ ನಿರ್ಮಾಣದ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಮಾದರಿ ಕೂಡಾ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಈ ಹಿಂದಿನ ನೆಕ್ಸಾನ್ ಆವೃತ್ತಿಗಿಂತಲೂ ಸಾಕಷ್ಟು ಬೇಡಿಕೆ ಸೃಷ್ಠಿಸುವ ತವಕದಲ್ಲಿದೆ ಎಂದರೇ ತಪ್ಪಾಗಲಾರದು.

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಇನ್ನು ಕೊನೆಯದಾಗಿ ಟಾಟಾ ಪರಿಚಯಿಸಲಿರುವ ವಾಣಿಜ್ಯ ವಾಹನ ಕೂಡಾ ಉತ್ತಮ ವಿನ್ಯಾಸ ಹೊಂದಿದೆ ಎನ್ನಲಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಹಗುರದಾಯಕ ವಾಣಿಜ್ಯ ವಾಹನ ಏಸ್‌ಗಿಂತಲೂ ಉತ್ತಮ ಮಾದರಿಯ ವಾಹನವನ್ನು ಅಭಿವೃದ್ಧಿ ಮಾಡಲಿದೆಯಂತೆ.

ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ 3 ಹೊಸ ವಾಹನಗಳು ಯಾವವು ಗೊತ್ತಾ?

ಈ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ, ಹ್ಯುಂಡೈ ಮತ್ತು ಮಹೀಂದ್ರಾ ಸಂಸ್ಥೆಗಳಿವೆ ತೀವ್ರ ಸ್ಪರ್ಧೆ ಒಡ್ಡುವ ತವಕದಲ್ಲಿದ್ದು, ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯಲಿರುವ 2018ರ ಆಟೋ ಎಕ್ಸ್‌ಪೋದಲ್ಲಿ ಹೊಸ ವಾಹನಗಳ ಬಗೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

Trending On DriveSpark Kannada:

ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕು ಈ 9 ಆಕ್ಸೆಸರಿಗಳು..

ಕಾರಿನ ಗೇರ್ ಸ್ಕಿಪ್ ಮಾಡುವುದರಿಂದ ಗೇರ್‌ಬಾಕ್ಸ್ ಹಾಳಾಗುತ್ತಾ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Trending DriveSpark YouTube Videos

Subscribe To DriveSpark Kannada YouTube Channel - Click Here

More from DriveSpark

Article Published On: Wednesday, January 17, 2018, 15:42 [IST]
English summary
Auto Expo 2018: Tata Motors To Showcase H5 SUV, Premium Hatchback And New LCV
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+