ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಕಳೆದ ಸಪ್ಟೆಂಬರ್‌ನಲ್ಲಿ ದೇಶಿಯ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದ ಟಾಟಾ ನೆಕ್ಸಾನ್ ಕಾರು ಆವೃತ್ತಿಗಳು ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ ಮಾತ್ರ ಮಾರಾಟಕ್ಕೆ ಲಭ್ಯವಾಗಿದ್ದವು.

By Rahul Ts

ಕಳೆದ ಸಪ್ಟೆಂಬರ್‌ನಲ್ಲಿ ದೇಶಿಯ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದ ಟಾಟಾ ನೆಕ್ಸಾನ್ ಕಾರು ಆವೃತ್ತಿಗಳು ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ ಮಾತ್ರ ಮಾರಾಟಕ್ಕೆ ಲಭ್ಯವಾಗಿದ್ದವು. ಇದೀಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಯನ್ನು ಕೂಡಾ ಬಿಡುಗಡೆಮಾಡಿವೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಟಾಟಾ ನೆಕ್ಸಾನ್ ಎಎಮ್‍‍ಟಿ ಕಾರುಗಳು ಎಕ್ಸ್ ಜೆಡ್ಎ ಐ ಟ್ರಿಮ್ ಟಾಪ್ ಎಂಡ್ ವೇರಿಯಂಟ್ ಅನ್ನು ಆಧರಿಸಿದ್ದು, ಡೀಸೆಲ್ ಆವೃತ್ತಿಗಳಲ್ಲಿ ಕೂಡ ಲಭ್ಯವಿದೆ. ಬಿಡುಗಡೆಗೊಂಡ ಹೊಸ ನೆಕ್ಸಾನ್ ಎಎಮ್‍ಟಿ ಕಾರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 9.41 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಮೇಲೆ ಹೇಳಿರುವ ಹಾಗೆ ಟಾಟಾ ನೆಕ್ಸಾನ್ ಎಎಮ್‍‍ಟಿ ಕಾರುಗಳು ಪೆಟ್ರೋಲ್ ಮತ್ತು ಡೀಸೆಲ್ ಎಕ್ಸ್ ಜೆಡ್ಎ+ ಟ್ರಿಮ್ ಆವೃತ್ತಿಯಲ್ಲಿ ಕೂಡ ಲಭ್ಯವಿದೆ. ನೆಕ್ಸಾನ್ ಪೆಟ್ರೋಲ್ ಮಾದರಿಯ ಕಾರುಗಳ ಬೆಲೆಯು ರೂ 9.41 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಇನ್ನು ಡೀಸೆಲ್ ಮಾದರುಯ ಕಾರುಗಳ ಬೆಲೆಯು ರೂ 10.3 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ನೆಕ್ಸಾನ್ ಎಎಮ್‍ಟಿ ಪೆಟ್ರೋಲ್ ಮಾದರಿಯ ಕಾರುಗಳು 1.2 ಲೀಟರ್ ಪೆಟ್ರೋಲ್ ಎಂಜಿನ್ ಸಹಾಯದಿಂದ 108 ಬಿಹೆಚ್‍ಪಿ ಮತ್ತು 170ಎನ್ಎಂ ಟಾರ್ಕ್ ಅನ್ನು ಉಪಾದಿಸುವ ಶಕ್ತಿಯನ್ನು ಪಡೆದಿದ್ದು, 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಇನ್ನು ನೆಕ್ಸಾನ್ ಎಎಮ್‍ಟಿ ಡೀಸೆಲ್ ಮಾದರಿಯ ಕಾರುಗಳು 1.5 ಲೀಟರ್ ಡೀಸೆಲ್ ಎಂಜಿನ್ ಸಹಾಯದಿಂದ 108ಬಿಹೆಚ್‍ಪಿ ಮತ್ತು 260ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಇದನ್ನು ಕೂಡ 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಫೋರ್ಡ್ ಇಕೋ ಸ್ಪೋರ್ಟ್ ಎಎಂಟಿ, ಮಹೀಂದ್ರಾ ಟಿಯುವಿ300 ಎಎಂಟಿ ಆವೃತ್ತಿಗಳಿಗೆ ತೀವ್ರ ಪೈಪೋಟಿ ನೀಡಲಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಎಎಂಟಿ ಮಾದರಿಯನ್ನು ಅಭಿವೃದ್ಧಿ ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಇನ್ನು ವಿಶಿಷ್ಟ ವಿನ್ಯಾಸಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ನೆಕ್ಸಾನ್ ಆವೃತ್ತಿಯು ಇಂಪ್ಯಾಕ್ಟ್ 2.0 ಡಿಸೈನ್‌ನೊಂದಿಗೆ ಅಭಿವೃದ್ಧಿಗೊಂಡಿದ್ದು, ಮಲ್ಟಿ ಡ್ರೈವ್ ಮೋಡ್, ತೇಲುವ ಡ್ಯಾಶ್ ಟಾಪ್ ಎಚ್‌ಡಿ ಟಚ್‌ಸ್ಕ್ರೀನ್, ಹರ್ಮನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಬೃಹತ್ತಾದ ಸೆಂಟ್ರಲ್ ಕನ್ಸಾಲ್ ಪಡೆದುಕೊಂಡಿರುವುದು ಹೊಸ ನೀರಿಕ್ಷೆ ಹುಟ್ಟುಹಾಕಿದೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಇದಲ್ಲೆ ಟಾಟಾ ಮೋಟಾರ್ಸ್ ಸಂಸ್ಥೆಯು 'ಇಮಾಜಿನೇಟರ್' ಎಂಬ ಕಾರನ್ನು ಗ್ರಾಹಕೀಕರಣ ಮಾಡಿಕೊಳ್ಳಬಹುದಾದ ಪ್ಲಾಟ್‍‍ಫಾರ್ಮ್ ಅನ್ನು ಕೂಡ ಬಿಡುಗಡೆಗೊಳಿಸಿದ್ದು, ಇದರಲ್ಲಿ ಗ್ರಾಹಕರು ಆನ್‍‍ಲೈನ್‍ನ ಮುಖಾಂತರ ಕಾರಿನ ಭಾಗಗಳನ್ನು ಖರೀದಿ ಮಾಡಬಹುದಾಗಿದೆ.

ಭಾರತದಲ್ಲಿ ಬಿಡುಗಡೆಗೊಂಡ ಟಾಟಾ ನೆಕ್ಸಾನ್ ಎಎಮ್‍ಟಿ ಕಾರು..

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು

ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..

ಹೆಲ್ಮೆಟ್ ಹಾಕದ ಬೈಕ್ ಸವಾರನ ಮೇಲೆ ಶೂ ಎಸೆದ ಟ್ರಾಫಿಕ್ ಪೊಲೀಸ್....

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸರಿಂದಲೇ ಟ್ರೋಲ್ ಆದ ಯುವಕ..

ಲಂಚಾವತಾರ ಬಿಚ್ಚಿಟ್ಟ ಯುವಕನಿಗೆ ಪೊಲೀಸರಿಂದಲೇ ಲಂಚದ ಆಮೀಷ...

Article Published On: Wednesday, May 2, 2018, 18:35 [IST]
English summary
Tata Nexon AMT Launched In India; Prices Start At Rs 9.41 Lakh.
Read more on tata motors new launches
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+