ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ದೇಶಿಯಾ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ ಭಾರತದ ಸೇನೆಗೆ 3,192 ಯೂನಿಟ್ ಸಫಾರಿ ಸ್ಟೋರ್ಮ್ ಕಾರುಗಳನ್ನು ಅರ್ಪಿಸಲಿದೆ.

By Rahul Ts

ದೇಶಿಯಾ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ ಭಾರತದ ಸೇನೆಗೆ 3,192 ಯೂನಿಟ್ ಸಫಾರಿ ಸ್ಟೋರ್ಮ್ ಕಾರುಗಳನ್ನು ಅರ್ಪಿಸಲಿದ್ದು, ಇದೇಗ ಈ ಕಾರುಗಳನ್ನು ಟಾಟಾ ಮೋಟಾರ್ಸ್ ಸಂಸ್ಥೆಯು ಅನಾವರಣಗೊಳಿಸಿದೆ. ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು ಭಾರತದ ಸೇನೆಗಾಗಿಯೆ ವಿನೂತನವಾಗಿ ವಿನ್ಯಾಸಗೊಳಿಸಲಾಗಿದೆ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಕಳೆದ ಕೆಲದಿನಗಳ ಹಿಂದಷ್ಟೇ ಮಿಲಿಟರಿ ವರ್ಷನ್ ಎಸ್‌ಯುವಿ ಕಾರುಗಳಿಗಾಗಿ ಬಿಡ್ ಮಾಡಿದ್ದ ಭಾರತೀಯ ಸೇನೆಯು, ಮಹೀಂದ್ರಾ ಸ್ಕಾರ್ಪಿಯೊ ಮತ್ತು ಟಾಟಾ ಸಫಾರಿ ಸ್ಟ್ರೋಮ್ ಕಾರುಗಳ ಮೂಲಕ ಪರೀಕ್ಷೆ ಕೈಗೊಂಡಿತ್ತು. ಇದರಲ್ಲಿ ಸಫಾರಿ ಸ್ಟೋಮ್‌ಗಳು ಸೇನಾಪಡೆಯ ಅಗತ್ಯಕ್ಕೆ ತಕ್ಕಂತೆ ಸಿದ್ದವಾಗಿರುವುದು ಆಯ್ಕೆಗೆ ಕಾರಣವಾಗಿದೆ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಸದ್ಯ ಆರ್ಮಿ ವರ್ಷನ್ ಸಫಾರಿ ಸ್ಟ್ರೋಮ್ ಕಾರುಗಳು ಮೊಟ್ಟ ಮೊದಲ ಬಾರಿಗೆ ಸೇನಾ ಕ್ಯಾಂಪ್‌ಗಳಲ್ಲಿ ಕಾಣಿಸಿಕೊಂಡಿದ್ದು, ಒಟ್ಟು 3,192 ಸಫಾರಿ ಸ್ಟ್ರೋಮ್ ಕಾರುಗಳನ್ನು ಟಾಟಾ ಮೋಟಾರ್ಸ್ ಸಂಸ್ಥೆಯು ಸೇನಾಪಡೆಗೆ ಸರಬರಾಜು ಮಾಡಲಿದೆ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಸೇನಾಪಡೆಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಆರ್ಮಿ ವರ್ಷನ್ ಸಫಾರಿ ಸ್ಟ್ರೋಮ್ ಕಾರುಗಳು ಮ್ಯಾಟೆ ಗ್ರೀನ್‌ ಬಣ್ಣ ಹೊಂದಿದ್ದು, ಸ್ಟ್ರೋಮ್ ಕಾರಿನ ಇಂಚಿಂಚೂ ಕೂಡಾ ಆರ್ಮಿ ಗ್ರೀನ್ ಬಣ್ಣದೊಂದಿಗೆ ಮಿಂಚುತ್ತಿವೆ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಆದರೇ ಫೂಟ್ ಬೋರ್ಡ್ ಮತ್ತು ರೂಫ್ ರೈಲ್ಸ್ ಹೊರತುಪಡಿಸಿ ಸಂಪೂರ್ಣ ಹಸಿರು ಮಯವಾಗಿರುವ ಸಫಾರಿ ಸ್ಟ್ರೋಮ್ ಕಾರುಗಳು, ಸಾಮಾನ್ಯ ಮಾದರಿಯ ಸಫಾರಿ ಸ್ಟ್ರೋಮ್‌ಗೆ ಕಾರುಗಳಿಂತ ಸಾಕಷ್ಟು ವಿಭಿನ್ನತೆಯನ್ನು ಹೊಂದಿವೆ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಜೊತೆಗೆ ಸರಕು ಸಾಗಿಸಲು ಅನುಕೂಲಕವಾಗುವಂತೆ ರಿಯರ್ ಹುಕ್, ಕಾರಿನ ಬ್ಯಾನೆಟ್ ಮೇಲೆ ಆ್ಯಂಟೆನಾ, ಫ್ರಂಟ್ ಬಂಪರ್‌ಗಳಲ್ಲಿ ಸ್ಪಾಟ್ ಲೈಟ್ ಪಡೆದುಕೊಂಡಿದ್ದು, ಇನ್ನು ಕಾರಿನ ಒಳಭಾಗದಲ್ಲಿ ಅಳವಡಿಸಲಾಗಿರುವ ತಾಂತ್ರಿಕ ಅಂಶಗಳ ಬಗೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಎಂಜಿನ್ ಸಾಮರ್ಥ್ಯ ಆರ್ಮಿ ವರ್ಷನ್ ಟಾಟಾ ಸಫಾರಿ ಸ್ಟ್ರೋಮ್ ಕಾರುಗಳು 2.2 ಲೀಟರ್ 4 ಸಿಲಿಂಡರಿನ ಟರ್ಬೋ ಚಾರ್ಜ್ಡ್ ಡೀಸೇಲ್ ಎಂಜಿನ್ ಪಡೆದುಕೊಂಡಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 154ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಟಾಟಾ ಸಫಾರಿ ಸ್ಟ್ರೋಮ್ ಕಾರುಗಳು 4x4 ಡ್ರೈವ್ ಟೆಕ್ನಾಲಜಿಯೊಂದಿಗೆ ಆಫ್ ರೋಡ್ ಕೌಶಲ್ಯ ಹೊಂದಿದ್ದು, ಇದು ಗಡಿಭಾಗಗಳಲ್ಲಿನ ರಕ್ಷಣಾ ಕಾರ್ಯಚರಣೆಗಳಲ್ಲಿ ಮಹತ್ವದ ಪಾತ್ರವಹಿಸಲಿವೆ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಇನ್ನು ಸಮಕಾಲೀನ ಪರಿಸ್ಥಿತಿಯಲ್ಲಿ ಭಾರತೀಯ ಸೇನೆಯು ತನ್ನ ಅಗತ್ಯಗಳಿಗನುಸಾರವಾಗಿ ವಾಹನಗಳನ್ನು ಅಪ್‌ಗ್ರೇಡ್ ಮಾಡುತ್ತಿದ್ದು, ಸೇನೆಗೆ ಇದೀಗ ತನ್ನ ಸಾಮಾನ್ಯ ಸೇನಾ ವಾಹನಗಳಿಗಾಗಿ ಕನಿಷ್ಠ 120 ಹಾರ್ಸ್ ಪವರ್ ಉತ್ಪಾದಿಸುವ ಟರ್ಬೊ ಡೀಸೆಲ್ ಎಂಜಿನ್ ವಾಹನಗಳ ಅಗತ್ಯವಿದೆ.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಹೀಗಾಗಿಯೇ 1.3 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರುವ ಮಾರುತಿ ಜಿಪ್ಸಿಗಳನ್ನು ಕೈಬೀಡುತ್ತಿರುವ ಭಾರತೀಯ ಸೇನೆಯು, ಡ್ಯುಯಲ್ ಏರ್‌ಬ್ಯಾಗ್, ಪವರ್ ವಿಂಡೋ, ಎಬಿಎಸ್‌ಗಳಂತಹ ಆಧುನಿಕ ಸೌಲಭ್ಯವಿರುವ ವಾಹನಗಳನ್ನು ಖರೀದಿಸಲು ಬೃಹತ್ ಪ್ರಮಾಣದ ಯೋಜನೆ ರೂಪಿಸಿದೆ ಎನ್ನಬಹುದು.

ಭಾರತದ ಸೇನಾಪಡೆಗಾಗಿಯೆ ವಿಶೇಷವಾಗಿ ತಯಾರಿಸಲ್ಪಟ್ಟ ಟಾಟಾ ಸಫಾರಿ ಸ್ಟೋರ್ಮ್ ಕಾರುಗಳು..

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಕಾರ್ ಡ್ರೈವಿಂಗ್ ವೇಳೆ ಈ ತಪ್ಪುಗಳನ್ನು ಮಾಡಲೇಬೇಡಿ..

ಭಾರತದಲ್ಲಿ ನಡೆದ ಭೀಕರ 10 ರೈಲು ದುರಂತಗಳಿವು...

ಉತ್ತಮ ಮೈಲೇಜ್ ನೀಡುವ ಟಾಪ್ 10 ಡೀಸೆಲ್ ಕಾರುಗಳಿವು..

ಕಾರಿನ ಫ್ಯೂಲ್ ಟ್ಯಾಂಕ್‌ನಲ್ಲಿ ನೀರು ಹೋದ್ರೆ ಏನ್ ಮಾಡೋದು?

ಜೀವರಕ್ಷಕ ಏರ್ ಬ್ಯಾಗ್ ಕಾರ್ಯನಿರ್ವಹಿಸುವ ವಿಧಾನ ಹೇಗೆ?

Most Read Articles

Kannada
Read more on tata motors
English summary
Tata Safari Storme For The Indian Army Revealed.
Story first published: Tuesday, April 17, 2018, 16:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X