ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ ತನ್ನ ಮೂರನೇ ತಲೆಮಾರಿನ ಎಲೈಟ್ ಐ20 ಕಾರ್ ಅನ್ನು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಮಾಡಿದೆ. ಹ್ಯುಂಡೈ ಕಂಪನಿಯು ಮುಂದಿನ ವರ್ಷ ದೆಹಲಿಯಲ್ಲಿ ನಡೆಯುವ ಆಟೋ ಎಕ್ಸ್ ಪೋದಲ್ಲಿ ಹೊಸ ಎಲೈಟ್ ಐ20 ಕಾರ್ ಅನ್ನು ಅನಾವರಣಗೊಳಿಸುವ ಸಾಧ್ಯತೆಗಳಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹೊಸ ಹ್ಯಾಚ್‍‍ಬ್ಯಾಕ್ ನಲ್ಲಿ ಕ್ಯಾಸ್ಕೇಡಿಂಗ್ ಗ್ರಿಲ್ ಮತ್ತು ಸ್ಲೀಕರ್ ಹೆಡ್‍‍ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ಹೊಸ ಕಾರು ನವೀಕರಿಸಿದ ಎಲ್ಇಡಿ ಟೇಲ್ ಲ್ಯಾಂಪ್ ಮತ್ತು ಬಂಪರ್‍‍ಗಳನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಈ ಕಾರಿನಲ್ಲಿ ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್‍‍ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿವ ಟಾಟಾ ಆಲ್ಟ್ರೋಜ್ ಕಾರಿಗೆ ಪೈಪೋಟಿಯನ್ನು ನೀಡಲು ಕೊರಿಯಾ ಮೂಲದ ಹ್ಯುಂಡೈ ಸಜ್ಜಾಗುತ್ತಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಇದರ ಜೊತೆಗೆ ಬ್ಲೂಲಿಂಕ್ ಕನೆಕ್ಟಿವಿಟಿ, ಅಪ್‍‍ಡೇಟ್ ಇನ್ಟ್ರೋಮೆಂಟ್ ಕ್ಲಸ್ಟರ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಹೊಸ ಹ್ಯುಂಡೈ ಐ 20 ಆಕ್ಟಿವ್ ಹ್ಯಾಚ್‍‍ಬ್ಯಾಕ್ ಇಂಟಿರಿಯರ್‍‍ನಲ್ಲಿ ಸುಧಾರಿತ ಸ್ಮಾರ್ಟ್ ಕನೆಕ್ಟಿವಿಟಿ ವೈಶಿಷ್ಟ್ಯಗಳೊಂದಿಗೆ ಡ್ಯಾಶ್‍‍ಬೋರ್ಡ್ ಹೊಸ ವಿನ್ಯಾಸವನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಇದರಲ್ಲಿ ಸ್ಮಾರ್ಟ್ ಫೋನ್ ಮತ್ತು ವಾಯ್ಸ್ ಕಮ್ಯಾಂಡ್‍‍ಗಳನ್ನು ಹೊಂದಿದೆ. ಹೊಸ ಐ20 ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವೈರಲೆಸ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

2020ರ ಹ್ಯುಂಡೈ ಎಲೈಟ್ ಐ20 ತನ್ನದೆ ಕಂಪನಿಯ ವೆನ್ಯೂ ಕಾರಿನ ವಿನ್ಯಾಸವನ್ನು ಹೊಂದಿದೆ. ಹೊಸ ಎಲೈಟ್ ಕಾರಿನಲ್ಲಿ ಐ20 ನೂತನ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ. ಕ್ಯಾಬಿನ್‍ನಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಲೈಟ್ ಐ20 ಕಾರಿನ 1.4 ಲೀಟರ್ ಡೀಸೆಲ್ ಎಂಜಿನ್ 89 ಬಿಹೆಚ್‍ಪಿ ಪವರ್ ಹಾಗು 219 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‍‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಡೀಸೆಲ್ ಆವೃತ್ತಿಯು ಗಂಟೆಗೆ 165 ಕಿ.ಮೀ ಟಾಪ್ ಸ್ಪೀಡ್‍‍ನಲ್ಲಿ ಚಲಿಸುತ್ತದೆ. ಹ್ಯುಂಡೈ ವೆನ್ಯೂ ಮಾದರಿಯಲ್ಲಿರುವ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು 2020ರ ಹ್ಯುಂಡೈ ಎಲೈಟ್ ಐ20 ಕಾರಿನಲ್ಲಿ ಅಳವಡಿಸುವ ಸಾಧ್ಯತೆಗಳಿವೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಇನ್ನೂ 1.5 ಲೀಟರ್ ಡೀಸೆಲ್ ಎಂಜಿನ್‍ ಅನ್ನು ಹೊಂದಿರಲಿದೆ. ಈ ಎಂಜಿನ್‍‍ಗಳೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಮತ್ತು 7-ಸ್ಪೀಡ್ ಡಿಸಿಡಿ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗುವುದು.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಎಲೈಟ್ ಐ20

ಹೊಸ ಹ್ಯುಂಡೈ ಎಲೈಟ್ ಐ20 ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬಲೆನೊ, ಹೋಂಡಾ ಜಾಝ್ ಮತ್ತು ಫೋಕ್ಸ್ ವ್ಯಾಗನ್ ಪೊಲೊ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಹೊಸ ಎಲೈಟ್ ಐ20 ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ.

Source: Gaadiwaadi

Most Read Articles

Kannada
English summary
2020 Hyundai Elite i20 Caught On Camera Once Again Revealing Design Updates- Read in Kannada
Story first published: Friday, November 29, 2019, 12:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X