ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ರೆನಾಲ್ಟ್ ಇಂಡಿಯಾ ತನ್ನ ಜನಪ್ರಿಯ ಡಸ್ಟರ್ ಎಸ್‍‍ಯುವಿಯನ್ನು ಬಿಡುಗಡೆಗೊಳಿಸುವ ಮೊದಲು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಇದರಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಿ ಟೆಸ್ಟ್ ನಡೆಸಲಾಗಿದೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ರೆನಾಲ್ಟ್ ಕಂಪನಿಯ ಸರಣಿಯ ಜನಪ್ರಿಯ ಎಸ್‍ಯುವಿಗಳಲ್ಲಿ ಡಸ್ಟರ್ ಒಂದಾಗಿದೆ. ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್‍‍ಲೇನ್ ಬಹಿರಂಗಪಡಿಸಿದೆ. ಈ ಎಸ್‍ಯುವಿಯನ್ನು ಮೂರನೇ ಬಾರಿ ಫೇಸ್‍ಲಿಫ್ಟ್ ಮಾಡಲಾಗಿದೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ಕಂಪನಿಯು ಹೊಸ ರೆನಾಲ್ಟ್ ಡಸ್ಟರ್ ಬಿಎಸ್-6 ಪೆಟ್ರೋಲ್ ರೂಪಾಂತರವನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ರೆನಾಲ್ಟ್ ಡಸ್ಟರ್ ಬಿಎಸ್-6 ಆವೃತ್ತಿಯನ್ನು ಪುಣಿಯಲ್ಲಿ ಸ್ಪಾಟ್ ಟೆಸ್ಟ್ ಮಾಡಲಾಗಿದೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ಹೊಸ ಬಿಎಸ್-6 ರೆನಾಲ್ಟ್ ಡಸ್ಟರ್ ಎಸ್‍ಯುವಿಯು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಿ‍ಎಸ್-4 ಎಸ್‍ಯುವಿಯನ್ನು ಹೋಲುವಂತಿದೆ. ರೆನಾಲ್ಟ್ ಇಂಡಿಯಾ, ಇತರ ಜನಪ್ರಿಯ ಕಾರು ಉತ್ಪಾದನಾ ಕಂಪನಿಗಳಂತೆ ತನ್ನ ಸರಣಿಯಲ್ಲಿರುವ ಎಲ್ಲಾ ವಾಹನಗಳನ್ನು ಬಿಎಸ್-6 ಆಗಿ ನವೀಕರಿಸುತ್ತಿದೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ಇದರಲ್ಲಿ ರೆನಾಲ್ಟ್ ತನ್ನ ಮೊದಲ ಆದ್ಯತೆಯನ್ನು ಡಸ್ಟರ್ ಎಸ್‍ಯುವಿಗೆ ನೀಡಿದೆ. ಡಸ್ಟರ್ ಎಸ್‍‍ಯುವಿ ಬಿಎಸ್-6 ಎಂಜಿನ್‍‍ನೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ರೆನಾಲ್ಟ್ ಕಂಪನಿಯ ಸರಣಿಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕಾರುಗಳಾದ ಕ್ವಿಡ್, ಕ್ಯಾಪ್ಟೂರ್, ಟ್ರೈಬರ್ ಮತ್ತು ಲಾಡ್ಜಿ ಸೇರಿವೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ರೆನಾಲ್ಟ್ ಕ್ವಿಡ್ ಮತ್ತು ಟ್ರೈಬರ್ ಕಾರುಗಳನ್ನು ಬಿಎಸ್-6 ಮಾಲಿನ್ಯ ನಿಯಮದ ಗಡುವು ಅಂತ್ಯವಾಗುವಷ್ಟರಲ್ಲಿ ನವೀಕರಿಸಲಿದೆ. ರೆನಾಲ್ಟ್ ಕಂಪನಿಯು ಈ ಎರಡು ಕಾರುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುವುದು ಎಂದು ಖಚಿತಪಡಿಸಿದೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ರೆನಾಲ್ಟ್ ಕಂಪನಿಯು ವಿವಿಧ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾಲಿನ್ಯ ನಿಯಮ ಅನುಸಾರವಾಗಿ ತನ್ನ ಸರಣಿಯಲ್ಲಿರುವ ಕಾರುಗಳನ್ನು ಮಾರಾಟ ಮಾಡುತ್ತಿದೆ. ಅದೇ ರೀತಿ ಭಾರತದಲ್ಲಿ ರೆನಾಲ್ಟ್ ತನ್ನ ಸರಣಿಯಲ್ಲಿರುವ ಕಾರುಗಳನ್ನು ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದು ದೊಡ್ಡ ಕೆಲಸವಲ್ಲ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ಆದರೆ ಭಾರತ ಮೂಲದ ಕಾರು ಉತ್ಪಾದಕರಿಗೆ ಮಾಲಿನ್ಯ ನಿಯಮಕ್ಕೆ ನವೀಕರಿಸುವುದು ದೊಡ್ಡ ಸವಾಲಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಿಎಸ್-4 ಎಂಜಿನ್ ಹೊಂದಿರುವ ರೆನಾಲ್ಟ್ ಡಸ್ಟರ್ ಎಸ್‍‍ಯುವಿಯು ಪೆಟ್ರೋಲ್ ಮತ್ತು ಡೀಸೆಲ್ ಆಯ್ಕೆಗಳಲ್ಲಿ ಲಭ್ಯವಿದೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ಇದರಲ್ಲಿ 1.5 ಲೀಟರ್ ಎಂಜಿನ್ 105 ಬಿ‍‍ಹೆಚ್‍‍ಪಿ ಪವರ್ ಮತ್ತು 142 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 1.5 ಲೀಟರ್ ಡೀಸೆಲ್ ಎಂಜಿನ್ 84 ಬಿ‍‍ಹೆಚ್‍‍‍ಪಿ ಪವರ್ ಮತ್ತು 200 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರೆನಾಲ್ಟ್ ಡಸ್ಟರ್‍‍ನಲ್ಲಿ ಅಪ್‍‍ಡೇಟೆಡ್ ಕ್ಯಾಬಿನ್ ಅನ್ನು ಹೊಂದಿದೆ. ಇವುಗಳಲ್ಲಿ ಡ್ಯುಯಲ್ ಟೋನ್ ಬಣ್ಣದ ಡ್ಯಾಶ್ ಬೋರ್ಡ್, ಪರಿಷ್ಕೃತ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಹಾಗೂ ಸೆಂಟ್ರಲ್ ಕನ್ಸೋಲ್ ಮೇಲೆ ಹೊಸ ಟಚ್‍‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಡಿಸ್‍‍ಪ್ಲೇಗಳಿವೆ.

ಮತೊಮ್ಮೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಬಿಎಸ್-6 ರೆನಾಲ್ಟ್ ಡಸ್ಟರ್

ರೆನಾಲ್ಟ್ ಇಂಡಿಯಾ ಮೊಟ್ಟ ಮೊದಲು ಡಸ್ಟರ್ ಅನ್ನು 2012ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಕಾರು ಇಂದಿಗೂ ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿದೆ. ಇದು ವಿದೇಶಿ ಮಾರುಕಟ್ಟೆಯಲ್ಲಿ ಡೇಸಿಯಾ ಡಸ್ಟರ್ ಎಂದು ಜನಪ್ರಿಯಾಗಿದೆ. ರೆನಾಲ್ಟ್ ಗುಂಪಿನ ಅಂಗಸಂಸ್ಥೆಯಾದ ಡೇಸಿಯಾ ರೊಮೇನಿಯ ಮೂಲದ ಆಟೋಮೋಟಿವ್ ಕಂಪನಿಯಾಗಿದೆ.

Most Read Articles

Kannada
English summary
Renault Duster petrol BS6 spied on test before launch - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X