ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಫೋರ್ಡ್ ಎಂಡೀವರ್

2020ರ ಫೋರ್ಡ್ ಎಂಡೀವರ್ ಎಸ್‍‍ಯುವಿಯನ್ನು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಎಸ್‍‍ಯುವಿಯನ್ನು ಮಿಡ್ ಸೈಕಲ್ ಫೇಸ್‍‍‍ಲಿಫ್ಟ್ ನಡೆಸುವುದರಿಂದ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಫೋರ್ಡ್ ಎಂಡೀವರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್‍‍ಲೇನ್ ಬಹಿರಂಗಪಡಿಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

ಸ್ಪಾಟ್ ಟೆಸ್ಟ್ ನಲ್ಲಿ ಯಾವುದೇ ಕಾಸ್ಮೆಟಿಕ್ಸ್ ಬದಲಾವಣೆಗಳು ಕಂಡುಬಂದಿಲ್ಲ ಆದರೆ ಎಂಡೀವರ್ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. 2020ರ ಪೋರ್ಡ್ ಎಂಡೀವರ್ ಎಸ್‍ಯುವಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದರೂ ಅದರ ಪ್ರಸ್ತುತ ಮಾರಾಟವಾಗುತ್ತಿರುವ ಎಸ್‍‍ಯುವಿ ಎಂಜಿನ್ ಆಯ್ಕೆಗಳು ಹೊಂದಿರಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಫೋರ್ಡ್ ಎಂಡೀವರ್ ಎಸ್‍‍ಯುವಿಯಲ್ಲಿ 2.2 ಲೀಟರ್ ಡೀಸೆಲ್ ಎಂಜಿನ್ ಅಳವಡಿಸಲಾಗಿದ್ದು, ಈ ಎಂಜಿನ್ 158 ಬಿ‍‍ಹೆಚ್‍‍ಪಿ ಪವರ್ ಮತ್ತು 385 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

ಈ ಎಂಜಿನ್‍‍ನೊಂದಿಗೆ 6 ಸ್ಪೀ ಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಎಸ್‍‍ಯುವಿಯಲ್ಲಿರುವ ಇತರ ಎಂಜಿನ್ ಆಯ್ಕೆಯು 3.2-ಲೀಟರ್ ಡೀಸೆಲ್ ಎಂಜಿನ್ 197-ಬಿಎಚ್‌ಪಿ ಪವರ್ ಮತ್ತು 470 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ 4x4 ಡ್ರೈವ್ ಟೆಕ್ನಾಲಜಿ ಸೌಲಭ್ಯ ಹೊಂದಿದೆ. ಈ ಎಸ್‍ಯುವಿಯ ಮುಂಭಾಗದಲ್ಲಿ ಫ್ರಂಟ್ ಗ್ರಿಲ್ ಮತ್ತು ಕ್ರೋಮ್ ಸ್ಲಾಟ್‌ಗಳನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

ಈ ಎಸ್‍ಯುವಿಯಲ್ಲಿ ಹೆಡ್‌ಲ್ಯಾಂಪ್ ಯುನಿಟ್, ಎಲ್ಇಡಿ ಟೇಲ್‍ಲೈಟ್, 18-ಇಂಚಿನ ಅಲಾಯ್ ವ್ಹೀಲ್, ನವೀಕರಿಸಿದ ಫ್ರಂಟ್ ಬಂಪರ್, ಸೆಮಿ ಪ್ಯಾರಾಲೆಲ್ ಅಸಿಸ್ಟ್, ಪನರೋಮಿಕ್ ಸನ್‌ರೂಫ್ ಅನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

ಈ ಎಸ್‍ಯುವಿ ಇಂಟಿರಿಯರ್‍‍ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

ಫೋರ್ಡ್ ಎಂಡೀವರ್ ಎಸ್‍‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏಳು ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಟೊಯೊಟಾ ಎಂಡೀವರ್ ಎಸ್‍ಯುವಿ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.29.2 ಲಕ್ಷದಿಂದ ರೂ,34 ಲಕ್ಷಗಳಾಗಿದೆ. ಹೊಸ ಟೊಯೊಟಾ ಎಂಡೀವರ್ ಎಸ್‍‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಇಸುಝು ಎಂಯು-ಎಕ್ಸ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಫೋರ್ಡ್ ಎಂಡೀವರ್

2020ರ ಫೋರ್ಡ್ ಎಂಡೀವರ್ ಎಸ್‍‍ಯುವಿಯು ಶೀಘ್ರದಲ್ಲೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಫೋರ್ಡ್ ಎಂಡೀವರ್ ಬಿಎಸ್-6 ಎಂಜಿನ್‍ನೊಂದಿಗೆ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

Most Read Articles

Kannada
Read more on ಫೋರ್ಡ್ ford
English summary
Spy Pics: 2020 Ford Endeavour Spotted Testing Ahead Of India Launch - Read in Kannada
Story first published: Tuesday, December 17, 2019, 18:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X