11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಹೋಂಡಾ ಸಂಸ್ಥೆಯು ಮೇ 2018ರಲ್ಲಿ ತಮ್ಮ ಎರಡನೆಯ ತಲೆಮಾರಿನ ಅಮೇಜ್ ಸೆಡಾನ್ ಕಾರುಗಳನ್ನು ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಯಲ್ಲಿ ಉತ್ತಮವಾದ ಪ್ರದರ್ಷನವನು ಕಾಣುತ್ತಿದೆ. ಬಿಡುಗಡೆಗೊಂಡ 11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಅಧಿಕವಾದ ಹೋಂಡಾ ಅಮೇಜ್ ಕಾರುಗಳು ಮಾರಾಟವಾಗಿದೆ ಎಂದರೇ ನೀವು ನಂಬಲೇಬೇಕು.

11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಮೇ 16, 2018 ರಂದು ಬಿಡುಗಡೆಗೊಂಡ ಹೋಂಡಾ ಅಮೇಜ್ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ.5.59ರ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಇನ್ನು ಉನ್ನತ್ತ ಮಟ್ಟದ ಆವೃತ್ತಿಯ ಬೆಲೆಯನ್ನು ರೂ.899 ಲಕ್ಷಕ್ಕೆ ಮಾರಾಟಗೊಳ್ಳುತ್ತಿದೆ ಮತ್ತು ಮಾರುತಿ ಸುಜುಕಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುತ್ತಿದೆ.

11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಹೋಂಡಾ ಸಂಸ್ಥೆಯು ಬಿಡುಗಡೆ ಮಾಡಿರುವ ಅಮೇಜ್ ಕಾರುಗಳು ಒಟ್ಟು ನಾಲ್ಕು ಮಾದರಿಯಲ್ಲಿ ಖರೀದಿ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ನಿಗದಿ ಮಾಡಲಾಗಿದೆ.

11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಸ್ಪೋರ್ಟಿ ಲುಕ್ ಹೊಂದಿರುವ ಅಮೇಜ್ ಕಾರುಗಳು ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, 15 ಇಂಚಿನ ಅಲಾಯ್ ವೀಲ್‍‍ಗಳು, ಹಿಂಭಾಗದ ವಿನ್ಯಾಸದಲ್ಲಿ ಹೊಸ ಪ್ರೇರಣೆಯ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್‍ ಲೈಟ್ಸ್ ಗಳನ್ನು ಪಡೆದಿದಿರುವುದು ಆಕರ್ಷಕವಾಗಿದೆ.

11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಎಂಜಿನ್ ವೈಶಿಷ್ಟ್ಯತೆಗಳು

ಹೊಸ ಅಮೇಜ್ ಕಾರುಗಳು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಖರೀದಿಸಬಹುದಾಗಿದ್ದು, ಪೆಟ್ರೋಲ್ ಆವೃತ್ತಿಯು 89-ಬಿಎಚ್‌ಪಿ, 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಡಿಸೇಲ್ ಆವೃತ್ತಿಯು 99-ಬಿಎಚ್‌ಪಿ, 200-ಎನ್ಎಂ ಉತ್ಪಾದನೆ ಮಾಡಬಲ್ಲವು.

11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಇದಲ್ಲದೇ ಹೊಸ ಕಾರುಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದು, ಮ್ಯಾನುವಲ್‌ಗಿಂತ ಡಿಸೇಲ್ ಆವೃತ್ತಿಗಿಂತ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಡಿಸೇಲ್ ಆವೃತ್ತಿಯು 79-ಬಿಎಚ್‌ಪಿ ಮತ್ತು 160-ಎನ್ಎಂ ಟಾರ್ಕ್ ಮಾತ್ರ ಉತ್ಪಾದಿಸಲಿವೆಯೆಂತೆ.

11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಕಾರಿನ ಒಳವಿನ್ಯಾಸ

ಹೊಸ ಅಮೇಜ್ ಕಾರುಗಳು ಎಲ್ಇಡಿ ಡಿಎಲ್‍ಆರ್, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಅನ್ನು ಒಳಗೊಂಡ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲರ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲರ್ ಮತ್ತು ಪೆಡಲ್ ಶಿಫ್ಟರ್ಸ್ ಅನ್ನು ಅಳವಡಿಸಲಾಗಿದೆ.

11 ತಿಂಗಳಿನಲ್ಲಿ ಸುಮಾರು 85 ಸಾವಿರಕ್ಕು ಹೆಚ್ಚು ಮಾರಾಟಗೊಂಡ ಹೋಂಡಾ ಅಮೇಜ್

ಜೊತೆಗಗೆ ಕೀ ಲೇಸ್ ಎಂಟ್ರಿ, ಎಬಿಎಸ್, ಇಬಿಡಿ, ಸೆಂಟ್ರಲ್ ಲಾಕಿಂಗ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲರ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್ ಒದಗಿಸಲಾಗಿದ್ದು, ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುತ್ತಿದೆ.

More from DriveSpark

Article Published On: Wednesday, April 24, 2019, 16:51 [IST]
English summary
Honda Amaze Sells 85000 Units In 11 Months — Equals Fourty Six Percent Of Honda’s Total Sales. Read In Kannada
Read more on ಹೋಂಡಾ honda sales
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+