ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳಿಂದ ಜನಪ್ರಿಯತೆಯನ್ನು ಪಡೆದುಕೊಂಡ ಜೀಪ್ ಸಂಸ್ಥೆಯು ಇದೀಗ ಮಾರುಕಟ್ಟೆಗೆ ತಮ್ಮ ಕಂಪಾಸ್ ಟ್ರೈಲ್‍ಹಾವ್ಕ್ಸ್ ಎಸ್‍ಯುವಿ ಕಾರನ್ನು ಪರಿಚಯಿಸಲಿದ್ದು, ಮಹಾರಾಷ್ಟ್ರದಲ್ಲಿನ ಫಿಯಾಟ್ ಕ್ರಿಸ್ಲೆರ್ ರಂಜಾನ್‍ಗೌನ್‍ ಪ್ಲಾಂಟ್‍‍ನಲ್ಲಿ ಬಿಡಿಭಾಗಗಳನ್ನು ಜೋಡಿಸುವ ಕಾರ್ಯದಲ್ಲಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ವೇರಿಯಂಟ್ ಶೀಘ್ರವೇ ದೇಶಿಯ ಮಾರುಕಟ್ಟೆಯಲ್ಲಿ ಬಿಡೆಗಡೆಯಾಗಲಿದ್ದು, ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದೆ. ಸಾಧಾರಣ ಜೀಪ್ ಕಂಪಾಸ್ ಕಾರುಗಳಿಗೆ ಹೋಲಿಸಿದರೆ ವಿನ್ಯಾಸದಲ್ಲಿ ಹೆಚ್ಚು ಬದಲಾವಣೆಗಳನ್ನು ಪಡೆದುಕೊಳ್ಳಲ್ಲಿದೆ. ಈ ಬಾರಿ ಮರುವಿನ್ಯಾಸಗೊಳಿಸಲಾದ ಬಂಪರ್, ತೋ ಹುಕ್ಸ್, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, 17 ಇಂಚಿನ ವ್ಹೀಲ್ಸ್ ಮತ್ತು ಪ್ಯಾನಾರಮಿಕ್ ಸನ್‍ರೂಫ್ ಅನ್ನು ನೀಡಲಾಗಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಜೀಪ್ ಸಂಸ್ಥೆಯು ಇತ್ತೀಚೆಗೆ ತಮ್ಮ ಹೊಸ ಕಂಪಾಸ್ ಲಿಮಿಟೆಡ್ ಎಡಿಷನ್ ಕಾರನ್ನು ಬಿಡುಗಡೆಗೊಳಿಸಿದ್ದು, ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 21.07 ಲಕ್ಷದ ಮಾರಾಟದ ಬೆಲೆಯನ್ನು ಪಡೆದುಕೊಂಡಿದೆ. ದೇಶದಲ್ಲಿನ ಜೀಪ್ ಅಭಿಮಾನಿಗಳು ಇದೀಗ ಟ್ರೈಲ್‍ಹಾವ್ಕ್ ಕಾರಿನ ಬಿಡುಗಡೆಗಾಗಿ ಕಾತುರದಲ್ಲಿದ್ದಾರೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಟ್ರೈಲ್‍ಹಾವ್ಕ್ ಕಾರಿನಲ್ಲಿ ಹೈಲೈಟ್ ಎಂದರೆ, ಕಾರಿಗೆ ನೀಡಲಾದ 'ಟ್ರೈಲ್‍ಹಾವ್ಕ್' ಬ್ಯಾಡ್ಜಿಂಗ್, ಹೊಸ 8.4 ಇಂಚಿನ ಅನ್-ಕನೆಕ್ಟ್ ಟಚ್‍ಸ್ಕ್ರೀನ್ ಇನ್ಫೋಟೈನೆಂಟ್ ಸಿಸ್ಟಂ ಮತ್ತು ಕಾರಿನ ಲಿಮಿಟೆಡ್ ಪ್ಲಸ್ಸ್ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಮಾರುಕಟ್ಟೆಗೆ ಒಮ್ಮೆ ಲಗ್ಗೆ ಇಟ್ಟಲ್ಲಿ ಜೀಪ್ ಕಂಪಾಸ್ ಕಾರಿನಲ್ಲಿ ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರುವ ಕಾರೆಂಬ ಖ್ಯಾತಿ ಪಡೆಯಲಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಇನ್ನು ಕಾರಿನ ಸ್ಪೈ ಚಿತ್ರಗಳನ್ನು ಗಮನಿಸಿದಲ್ಲಿ ಕಪ್ಪು ಡೆಕಲ್ಸ್, ರೆಡ್ ಹುಕ್ಸ್, ಅಪ್ಪರ್ ಗ್ರಿಲ್, ಫಾಗ್ ಲ್ಯಾಂಪ್ ಬೆಸೆಲ್ಸ್, ರೂಫ್ ರೈಲ್ಸ್, 17 ಇಂಚಿನ ಡ್ಯುಯಲ್ ಟೋನ್ ಆಫ್ ರೋಡ್ ಅಲಾಯ್ ವ್ಹೀಲ್ಸ್, ಕಪ್ಪನೆಯ ಜೀಪ್ ಬ್ಯಾಡ್ಜೆಸ್, ಟ್ರೈಲ್ ರೇಟೆಡ್ ಫೆಂಡರ್ ಮತ್ತು ಟ್ರೈಲ್ ಹ್ವಾಕ್ ಟೈಲ್‍‍ಗೇಟ್ ಬ್ಯಾಡ್ಜಿಂಗ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಸ್ಪಾಟ್ ಟೆಸ್ಟಿಂಗ್ ವೇಳೆ ಕಾರಿನ ಇಂಟೀರಿಯರ್ ವಿನ್ಯಾಸಗಳು ಕೂಡಾ ಬಹಿರಂಗವಾಗಿದ್ದು, ಸಂಪೂರ್ಣ ಕಪ್ಪು ಮತ್ತು ಕೆಂಪು ಬಣ್ಣವನ್ನು ಹೈಲೈಟ್ ಮಾಡಿರಬಹುದೆಂದು ಹೇಳಲಾಗಿದೆ. ಡ್ರೈವರ್ ಮತ್ತು ಪ್ಯಾಸೆಂಜರ್ ಸೀಟ್ ಗಳು ಲೆದರ್‍‍ನಿಂದ ಸುತ್ತುವರೆದಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಸ್ಪಾಟ್ ಟೆಸ್ಟಿಂಗ್ ವೇಳೆ ಕಾರಿನ ಇಂಟೀರಿಯರ್ ವಿನ್ಯಾಸಗಳು ಕೂಡಾ ಬಹಿರಂಗವಾಗಿದ್ದು, ಸಂಪೂರ್ಣ ಕಪ್ಪು ಮತ್ತು ಕೆಂಪು ಬಣ್ಣವನ್ನು ಹೈಲೈಟ್ ಮಾಡಿರಬಹುದೆಂದು ಹೇಳಲಾಗಿದೆ. ಡ್ರೈವರ್ ಮತ್ತು ಪ್ಯಾಸೆಂಜರ್ ಸೀಟ್ ಗಳು ಲೆದರ್ ನಿಂದ ಸುತ್ತುವರೆದಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಎಂಜಿನ್ ಸಾಮರ್ಥ್ಯ

ಭಾರತಕ್ಕೆ ಬರಲಿರುವ ಜೀಪ್ ಕಂಪಾಸ್ ಟ್ರೈಲ್ ಹ್ವಾಕ್ ಕಾರು ಪೆಟ್ರೋಲ್ ಹಾಗು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದಲಿದ್ದು, ಪೆಟ್ರೋಲ್ ಆಧಾರಿತ ಕಾರುಗಳು 1.4 ಲೀಟರ್ ಮಲ್ಟಿಏರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಸಹಾಯದಿಂದ 160 ಬಿಹೆಚ್‍ಪಿ ಮತ್ತು 250ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಇನ್ನು ಡೀಸೆಲ್ ಆಧಾರಿತ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರುಗಳು 2.0 ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಸಹಾಯದಿಂಡ 170ಬಿಹೆಚ್‍ಪಿ ಮತ್ತು 350ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ. ಪೆಟ್ರೋಲ್ ಎಂಜಿನ್ ಅನ್ನು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಹಾಗು ಡೀಸೆಲ್ ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಬಿಡುಗಡೆಯಾಗಲಿರುವ ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರಿನ ವಿಶೇಷತೆ ಏನು.?

ಜೀಪ್ ಕಂಪಾಸ್ ಟ್ರೈಲ್‍ಹಾವ್ಕ್ ಕಾರು ಒಮ್ಮೆ ಬಿಡುಗಡೆಗೊಂಡಲ್ಲಿ ಸಮರು 23ಲಕ್ಷದ (ಅಂದಾಜು) ಮಾರಾಟದ ಬೆಲೆಯನ್ನು ಪಡೆದುಕೊಳ್ಳಲಿದ್ದು, ಮಾರುಕಟ್ತೆಯಲ್ಲಿರುವ ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ಬಿಡುಗಡೆಗೊಳ್ಳಲಿರುವ ಟಾಟಾ ಸಂಸ್ಥೆಯ ಹ್ಯಾರಿಯರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
Read more on ಜೀಪ್ jeep new car suv
English summary
Jeep Compass Trailhawk Spy Images. Read In Kannada
Story first published: Saturday, January 19, 2019, 14:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X