ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ತನ್ನ ಹೊಸ ತಲೆಮಾರಿನ ಸ್ಕಾರ್ಪಿಯೊ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಎಸ್‍‍ಯುವಿಯನ್ನು ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಮಾಡಲಾಗಿದೆ. 2020ರ ಮಹೀಂದ್ರಾ ಸ್ಕಾರ್ಪಿಯೋ ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಕಾರು ಉತ್ಪಾದನಾ ಕಂಪನಿಯು ಸದ್ಯ ಎಸ್‌ಯುವಿ ಸೆಗ್‍‍ಮೆಂಟಿನ ಮಾರಾಟದಲ್ಲಿ ಅಧಿಪತ್ಯ ಸಾಧಿಸುತ್ತಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳ ಮೂಲಕ ಭಾರೀ ಜನಪ್ರಿಯತೆ ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ತನ್ನ ಜನಪ್ರಿಯ ಕಾರುಗಳಾದ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಅಪ್‍‍ಗ್ರೇಡ್ ಮಾಡಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಕಾರ್ಪಿಯೋವಿನ ಸ್ಪೈ ಚಿತ್ರವನ್ನು ಟೀಮ್ ಬಿಹೆಚ್‍‍ಪಿ ಬಹಿರಂಗಪಡಿಸಿದೆ. ಸ್ಪೈ ಚಿತ್ರದಿಂದ ಹೊಸ ಸ್ಕಾರ್ಪಿಯೋ ಎಸ್‍‍ಯುವಿಯ ಇಂಟಿರಿಯರ್‍‍ನ ಪ್ರಮುಖ ಮಾಹಿತಿಗಳು ಬಹಿರಂಗವಾಗಿವೆ. ಇದರಲ್ಲಿ ಸೆಂಟರ್ ಕನ್ಸೋಲ್ ಮತ್ತು ಕಂಟ್ರೋಲ್ ಡಯಲ್ ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿದೆ. ಮೌಂಟಡ್ ಕಂಟ್ರೋಲ್‍‍ನೊಂದಿಗೆ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಸ್ಕಾರ್ಪಿಯೋ

ಇದರೊಂದಿಗೆ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರೇರ್ ಎಸಿ ವೆಂಟ್ಸ್ ಗಳನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ ಇಂಟಿರಿಯರ್‍‍ನಲ್ಲಿ ಹೆಚ್ಚು ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಇಂಟಿರಿಯರ್‍ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಹೈ ಎಂಡ್ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ದೊಡ್ದ ಟಚ್‍‍ಸ್ಕ್ರೀನ್ ಇನ್ಪೋಟೈನ್‍‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋದ ಇಂಟಿರಿಯರ್‍‍ನಲ್ಲಿ ಹೆಚ್ಚಿನ ಸ್ಪೇಸ್ ಅನ್ನು ನೀಡಲಾಗಿದೆ. ದೂರ ಪ್ರಯಾಣ ಮಾಡುವಾಗ ಪ್ರಯಾಣಿಕರಿಗೆ ಆರಾಮದಾಯಕವಾಗಿ ಪ್ರಯಾಣಿಸಬಹುದು.

MOST READ: ನವೆಂಬರ್ ತಿಂಗಳಲ್ಲಿ ಮಾರಾಟವಾದ ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳೆಷ್ಟು ಗೊತ್ತಾ?

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ 2.0 ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಹೊಸ ಸ್ಕಾರ್ಪಿಯೋದಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್‍‍ನೊಂದಿಗೆ ಆಟೋಮ್ಯಾಟಿಕ್ ಅಥವಾ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ.

MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಸ್ಕಾರ್ಪಿಯೋ

ಭಾರತದ ಎಕ್ಸ್‌ ಶೋರೂಂ ಪ್ರಕಾರ ಸ್ಕಾರ್ಪಿಯೋ ಕಾರುಗಳ ಆರಂಭಿಕ ಬೆಲೆಯು ರೂ. 10 ಲಕ್ಷಗಳಾದರೆ, ಹೈ ಎಂಡ್ ಮಾದರಿಗಳ ಬೆಲೆಯು ರೂ. 16.45 ಲಕ್ಷಗಳಾಗುತ್ತವೆ. ಹಳೆಯ ಮಾದರಿಗಿಂತ ವಿನೂತನ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರಿನ ಆರಂಭಿಕ ಬೆಲೆಯು ರೂ.11.50 ಲಕ್ಷಗಳಾಗಿದೆ.

Image Courtesy: Team BHP

Article Published On: Tuesday, December 24, 2019, 8:45 [IST]
English summary
All-New 2020 Mahindra Scorpio Spotted Again - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+