ಬಿಡುಗಡೆಯಾದ 10 ದಿನಗಳಲ್ಲಿ 10 ಸಾವಿರ ಬುಕ್ಕಿಂಗ್ ಪಡೆದ ಮಾರುತಿ ಎಸ್-ಪ್ರೆಸ್ಸೊ

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಎಂಟ್ರಿ ಲೆವೆಲ್ ಕಾರುಗಳಲ್ಲಿ ವಿನೂತನ ಫೀಚರ್ಸ್ ಮತ್ತು ಬಿಎಸ್-6 ಎಂಜಿನ್ ಹೊತ್ತು ಬಂದಿರುವ ಎಸ್-ಪ್ರೆಸ್ಸೊ ಕಾರು ಮಾರುತಿ ಸುಜುಕಿ ನಿರ್ಮಾಣದ ಕಾರುಗಳಲ್ಲಿ 3 ಸ್ಥಾನದಲ್ಲಿದ್ದು, ಆಲ್ಟೊ ಮತ್ತು ವ್ಯಾಗನ್‌ಆರ್ ನಂತರ ಅತಿ ಹೆಚ್ಚು ಬೇಡಿಕೆ ಹೊಂದಿರುವ ಕಾರುಗಳ ಪೈಕಿ ಎಸ್-ಪ್ರೆಸ್ಸೊ ಕಾರು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಬಿಡುಗಡೆ ನಂತರ ಇದುವರೆಗೆ ಎಸ್-ಪ್ರೆಸ್ಸೊ 5,006 ಯುನಿಟ್ ಮಾರಾಟಗೊಂಡಿದ್ದು, ದೀಪಾವಳಿ ಉತ್ಸವಕ್ಕೆ ಇನ್ನಷ್ಟು ದಾಖಲೆಯ ಬೇಡಿಕೆ ಪಡೆಯುವ ನೀರಿಕ್ಷೆಯಲ್ಲಿದೆ.

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಒಟ್ಟಿನಲ್ಲಿ ಕಾರು ಮಾರಾಟದಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ಮಾರುತಿ ಸುಜುಕಿ ಸಂಸ್ಥೆಗೆ ಎಸ್-ಪ್ರೆಸ್ಸೊ ಮಾರಾಟವು ಬಲತುಂಬಿದ್ದು, ಅವಧಿಗೂ ಮುನ್ನವೇ ಬಿಎಸ್-6 ಕಾರುಗಳನ್ನು ಬಿಡುಗಡೆ ಮಾಡಿರುವುದು ಗ್ರಾಹಕರನ್ನು ಸೆಳೆಯುತ್ತಿದೆ.

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಇನ್ನು ಎಸ್-ಪ್ರೆಸ್ಸೊ ಕಾರು ಸದ್ಯ ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಆಯ್ಕೆ ಮಾಡಬಹುದಾಗಿದೆ. ಇದರಲ್ಲಿ ಆರಂಭಿಕ ವೆರಿಯೆಂಟ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.3.69 ಲಕ್ಷ ಖರೀದಿಗೆ ಲಭ್ಯವಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್ ಬೆಲೆಯನ್ನು ರೂ. 4.91 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಆಲ್ಟೊ ಕೆ10 ಮತ್ತು ವ್ಯಾಗನ್ಆರ್ ಕಾರು ಮಾದರಿಯ ಮಧ್ಯದ ಆವೃತ್ತಿಯಾಗಿ ಎಸ್-ಪ್ರೆಸ್ಸೊ ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಹೊಂದಿದೆ. ಬಿಎಸ್-6 ನಿಯಮದಂತೆ ಎಸ್ ಪ್ರೆಸ್ಸೊ ಕಾರಿನ ಎಂಜಿನ್ ಅನ್ನು ಅಭಿವೃದ್ದಿಗೊಳಿಸಲಾಗಿದ್ದು, ಆರಂಭಿಕ ಆವೃತ್ತಿಗಳಲ್ಲಿ ಮ್ಯಾನುವಲ್ ಮತ್ತು ಹೈ ಎಂಡ್ ಕಾರುಗಳಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಎಂಜಿನ್ ಸಾಮಾರ್ಥ್ಯ ಮತ್ತು ಮೈಲೇಜ್

ಎಸ್-ಪ್ರೆಸ್ಸೊ ಕಾರು 998 ಸಿಸಿ ತ್ರಿ-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ ‌68-ಬಿಎಚ್‌ಪಿ ಮತ್ತು 90-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಉತ್ತಮ ಇಂಧನ ಕಾರ್ಯಕ್ಷಮತೆ ಪಡೆದಿದೆ. ಆರಂಭಿಕ ಕಾರು ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಆಟೋ ಗೇರ್ ಶಿಫ್ಟ್(ಎಜಿಎಸ್) ಆಯ್ಕೆ ಲಭ್ಯವಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ 21.7 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತೆ.

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರು ಮೈಕ್ರೋ ಎಸ್‌ಯುವಿ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಆಯತಾಕಾರದ ಹೆಡ್‌ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್‌ಟೆಕ್, ಸಿ ಶೇಫ್ ಟೈಲ್‌ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗು ನೀಡಿವೆ.

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಇದರೊಂದಿಗೆ ಎಸ್-ಪ್ರೆಸ್ಸೊ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಿಸಲಾಗಿದ್ದು, ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಚೊ ಮೀಟರ್, ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಾರುತಿ ನಿರ್ಮಾಣದ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯಿಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಎಸಿ ವೆಂಟ್ಸ್, ಸ್ಟಿರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರಿಯರ್ ವ್ಯೂ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್, ಯುಎಸ್‌ಬಿ ಕನೆಕ್ಟ್ ಸಹ ಹೊಂದಿದ್ದು, ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ

ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ ಬಿಡುಗಡೆಯಾಗಿದ್ದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 10 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಕೀ ಲೆಸ್ ಎಂಟ್ರಿ,ಬ್ಲೂ‌ಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ನೀಡಲಾಗಿದ್ದು, ಎ-ಪಿಲ್ಲರ್ ವಿಭಾಗದಲ್ಲಿನ ಹೊಸ ವಿನ್ಯಾಸದೊಂದಿಗೆ ಚಾಲಕನಿಗೆ ಅನುಕೂಲಕರ ಚಾಲನಾ ಸೌಲಭ್ಯಗಳನ್ನು ಒದಗಿಸುವುದರ ಮೂಲಕ ಹಿಂಬದಿಯ ಸವಾರರಿಗೂ ಅನುಕೂಲಕರ ಆಸನ ವ್ಯವಸ್ಥೆಯನ್ನು ಜೋಡಿಸಲಾಗಿದೆ.

Most Read Articles

Kannada
English summary
The Maruti Suzuki S-Presso is receieved 10,000 bookings since its launch in India.
Story first published: Saturday, October 12, 2019, 13:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X