ಭಾರೀ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ದಿನನಿತ್ಯ ಬಳಸುತ್ತಿರುವ ವಾಹನಗಳಲ್ಲಿ ಸರಿಯಾದ ಸುರಕ್ಷಾ ಸಾಧನಗಳು ಇಲ್ಲದ ಕಾರಣ ರಸ್ತೆ ಅಪಘಾತಗಳ ವೇಳೆ ಹಲವಾರು ಜೀವಗಳು ಬಲಿಯಾಗುತ್ತಿರುವ ಕಾರಣ ಕೇಂದ್ರ ಸರ್ಕಾರವು ಬಿಡುಗಡೆಯಾಗಲಿರುವ ಹೊಸ ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಎಬಿಎಸ್ ಮತ್ತು ಏರ್‍‍ಬ್ಯಾಗ್ ಖಡ್ಡಾಯವಾಗಿರಬೇಕು ಎಂದು ಆದೇಶ ನೀಡಲಾಗಿದೆ. ಆದರೆ ಇದೀಗ ಕೇಂದ್ರ ಸರ್ಕಾರವು ಭಾರೀ ಗಾತ್ರದ ವಾಹನಗಳಿಗೂ ಸಹ ಒಂದು ಆದೇಶವನ್ನು ನೀಡಿದೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ನವ ದೆಹಲಿ: ಅಪಘಾತಗಳನ್ನು ನಿಗ್ರಹಿಸಲು ಮತ್ತು ರಸ್ತೆಯ ಸುರಕ್ಷತೆಯನ್ನು ಸುಧಾರಿಸಲು ಒಂಬತ್ತು ಅಥವಾ ಅದಕ್ಕಿಂತ ಹೆಚ್ಚಿನ ಸೀಟುಗಳನ್ನು ಹೊಂದಿರುವ ವಾಹನಗಳಿಗೆ ಅಡ್ವಾನ್ಸ್ಡ್ ಬ್ರೇಕ್ ಸಿಸ್ಟಮ್‍ಗಳನ್ನು ಕಡ್ಡಾಯ ಮಾಡಲಾಗಿದೆ ಎಂದು ಸರಕಾರ ಗುರುವಾರ (07-03-2018) ತಿಳಿಸಿದೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಪ್ರಸ್ತುತ ವಾಹನಗಳನ್ನು ಏಪ್ರಿಲ್ 2021 ರಿಂದ ಹೊಸ ನಿಬಂಧನೆಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ, ಆದರೆ ಏಪ್ರಿಲ್ 2022 ರಿಂದ ಹೊರಬರುತ್ತಿರುವ ಹೊಸ ವಾಹನಗಳು ಅಡ್ವಾನ್ಸ್ಡ್ ಬ್ರೇಕ್ ಸಿಸ್ಟಂ ಅನ್ನು ಪೂರ್ವಸಿದ್ಧತೆಯಾಗಿ ದಿರುತ್ತದೆ. ಎಂಬ ಮಾಹಿತಿ ನೀಡಿದೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

"ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಅಡ್ವಾನ್ಸ್ಡ್ ಬ್ರೇಕಿಂಗ್ ವ್ಯವಸ್ಥೆಗಳು, ತಂತ್ರಜ್ಞಾನಗಳು ಮತ್ತು ಕಾರ್ಯಕ್ಷಮತೆಯ ಅಗತ್ಯತೆಗಳನ್ನು ಸುಧಾರಿತ ರಸ್ತೆ ಸುರಕ್ಷತೆಗಾಗಿ ಮತ್ತು ಅಪಘಾತಗಳನ್ನು ಕಡಿಮೆ ಮಾಡಲು ನಿರ್ಧರಿಸಿದೆ" ಎಂದು ಕೇಂದ್ರ ಸರ್ಕಾರ ಹೇಳಿಕೆ ತಿಳಿಸಿದೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಯಾವ ವಾಹನಗಳಿಗೆ ಈ ಹೊಸ ರೂಲ್ಸ್.?

ಕೇಂದ್ರ ಸರ್ಕಾರವು ನೀಡಿದ ಆದೇಶದ ಮೆರೆಗೆ ಒಂಬತ್ತು ಸೀಟುಗಳು ಮತ್ತು ಮೇಲಿನ ಎಲ್ಲಾ ವಾಹನಗಳ ಮೇಲೆ ಈ ಹೊಸ ರೂಲ್ಸ್ ಅನ್ವಯವಾಗಲಿದೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಅಡ್ವಾನ್ಸ್ಡ್ ಬ್ರೆಕಿಂಗ್ ಸಿಸ್ಟಂ ಅಂದ್ರೆ ಏನೆಲ್ಲಾ ಇರಬೇಕು.?

ಅಂದರೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್, ಕಟ್ಟುನಿಟ್ಟಿನ ಬ್ರೇಕಿಂಗ್ ಕಾರ್ಯಕ್ಷಮತೆ (ಸ್ಟ್ರಿಂಗೆಸ್ಟ್ ಬ್ರೇಕಿಂಗ್ ಪರ್ಫಾರ್ಮೆನ್ಸ್), ಸಹಿಷ್ಣುತೆಯ ಬ್ರೇಕಿಂಗ್ ಅವಶ್ಯಕತೆಗಳು, ಬ್ರೇಕ್ ಫೋರ್ಸ್ ನಿರ್ವಹಿಸುವಲ್ಲಿ ಚಾಲಕರಿಗೆ ಸಹಾಯ ಮಾಡಲು ಇಂಟೆಲಿಜೆಂಟ್ ಬ್ರೇಕಿಂಗ್ ಸಿಸ್ಟಮ್ ಮತ್ತು ಉತ್ತಮ ಸ್ಥಿರತೆಗಾಗಿ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಮತ್ತು ರೋಲ್ ಅನ್ನು ಕಡಿಮೆ ಮಾಡಲು ಕಡ್ಡಾಯವಾದ ಫಿಟ್ಮೆಂಟ್ ಒಳಗೊಂಡಿರಬೇಕಿದೆ.

Source: ETAuto

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಕೇಂದ್ರ ಸರ್ಕಾರದಿಂದ ಈ ವರ್ಷದಲ್ಲಿ ಮತ್ತಷ್ಟು ಹೊಸ ರೂಲ್ಸ್

ಆಟೋ ಚಾಲಕರೇ ಇತ್ತ ಗಮನಿಸಿ..!

ದೇಶದಲ್ಲಿ ದಿನಂಪ್ರತಿ ಹತ್ತಾರು ಭೀಕರ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಬಹುತೇಕ ವಾಹನಗಳಲ್ಲಿ ಸುರಕ್ಷಾ ಸೌಲಭ್ಯಗಳು ಇಲ್ಲದ ಹಿನ್ನೆಲೆಯಲ್ಲಿ ಅಪಘಾತದ ತೀವ್ರತೆ ಹೆಚ್ಚುತ್ತಿದ್ದು, ವಾಹನ ಚಾಲನೆ ವೇಳೆ ಮಾಡುವ ಸಣ್ಣಪುಟ್ಟ ಚಾಲನಾ ದೋಷಗಳೇ ದೊಡ್ಡ ದುರಂತಗಳಿಗೆ ಕಾರಣವಾಗುತ್ತಿವೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

2017ರಲ್ಲಿ ಸುಮಾರು 1.50 ಲಕ್ಷ ಭೀಕರ ರಸ್ತೆ ಅಪಘತಾತಗಳು ಸಂಭವಿಸಿದ್ದು, ಅವುಗಳಲ್ಲಿ 29,351 ಆಟೋ ರಿಕ್ಷಾಗಳು ಅಪಘಾತಾಕ್ಕೆ ಈಡಾಗಿದೆ. ನಡೆದ ಅಷ್ಟು ಅಪಘಾತಗಳ ಪೈಕಿ ಸುಮಾರು 6,762 ಮಂದಿ ಸಾವನ್ನಪ್ಪಿದ್ದಾರೆ. ಈ ನಿಟ್ಟಿನಲ್ಲಿ ರಸ್ತೆ ಸಾರಿಗೆ ಇಲಾಖೆಯು ಶೀಘ್ರದಲ್ಲೆ ದೇಶದಲ್ಲಿನ ಆಟೋ ಚಾಲಕರಿಗೆ ಶಾಕಿಂಗ್ ವಿಚಾರವನ್ನು ನೀಡಿದೆ.

MOST READ: ಲೇನ್ ಚೇಂಜ್ ಮಾಡುತ್ತಿದ್ದ ಆಟೋಗೆ ಗುದ್ದಿದ ಬಲೆನೊ ಪರಿಸ್ಥಿತಿ ಏನಾಯ್ತು ಅಂತ ನೀವೆ ನೋಡಿ...

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

2019ರ ಅಕ್ಟೋಬರ್ ತಿಂಗಳ ಪ್ರಾರಂಭದಿಂದ ದೇಶದಲ್ಲಿರುವ ಎಲ್ಲಾ ಆಟೋ ರಿಕ್ಷಾಗಳು ಕೆಲವು ಕಡ್ಡಾಯ ಸುರಕ್ಷಾ ಸಾಧನಗಳನ್ನು ಹೊಂದಿರಬೇಕಾಗಿದ್ದು, ಚಾಲಕರಿಗೆ ಸೀಟ್ ಬೆಲ್ಟ್, ಸಿಂಗಲ್ ಹೆಡ್‌ಲ್ಯಾಂಪ್ ಬದಲಾಗಿ ಡ್ಯುಯಲ್ ಹೆಡ್‌ಲ್ಯಾಂಪ್, ಪ್ರಯಾಣಿಕ ಸೀಟು ವಿಸ್ತರಣೆರಣೆ ಮಾಡಬೇಕಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಆಟೋ ರಿಕ್ಷಾ ವಿನ್ಯಾಸ ಸಂಪೂರ್ಣ ಬದಲಾಗಲಿದ್ದು, ಪ್ರಯಾಣಿಕರಿಗೂ ಹೆಚ್ಚಿನ ಸುರಕ್ಷತೆ ಸಿಗಲಿದೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಬೈಕ್ ಖರೀದಿಸುವ ಪ್ಲ್ಯಾನ್ ಇದ್ರೆ ಇತ್ತ ಗಮನಹರಿಸಿ..

ಸಾರಿಗೆ ಇಲಾಖೆಯು 2019ರ ಎಪ್ರಿಲ್ 1ರಿಂದಲೇ 125ಸಿಸಿ ಮೇಲ್ಪಟ್ಟ ಬೈಕ್‌ಗಳಿಗೆ ಎಬಿಎಸ್ ಕಡ್ಡಾಯ ಬಳಕೆಯನ್ನು ಜಾರಿಗೆ ತರುತ್ತಿದ್ದು, ನಿಮಗೆಲ್ಲರಿಗೂ ತಿಳಿದಿರುವಂತೆಯೇ ಭಾರತೀಯ ಮಧ್ಯಮ ವರ್ಗದ ಜನರು ಮೋಟಾರುಸೈಕಲ್‌ಗಳನ್ನೇ ಅತಿ ಹೆಚ್ಚು ನೆಚ್ಚಿಕೊಂಡಿದ್ದಾರೆ. ಇದರಿಂದಲೇ ಮೋಟಾರ್‌ಸೈಕಲ್ ಮಾರುಕಟ್ಟೆಯು ಆಗಾಧವಾಗಿ ಬೆಳೆದು ನಿಂತಿರುವಾಗ ಸುರಕ್ಷತೆಯು ಕೂಡಾ ತುಂಬಾ ಮುಖ್ಯವಾಗಿರುತ್ತೆ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಅಷ್ಟಕ್ಕೂ ಎಬಿಎಸ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ?

ಎಬಿಎಸ್ ಪೂರ್ಣ ರೂಪವೇ ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್). ಸಾಮಾನ್ಯವಾಗಿ ಹಠಾತ್ ಆಗಿ ಬ್ರೇಕ್ ಒತ್ತಿದಾಗ ಚಕ್ರದ ಚಾಲನೆ ಒಮ್ಮೆಲೇ ನಿಲುಗಡೆಯಾಗುತ್ತದೆ. ಇದರ ಪರಿಣಾಮ ಸ್ಟೀರಿಂಗ್ ಹಾಗೂ ಹ್ಯಾಂಡಲ್ ಲಾಕ್ ಆಗಿ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇದ್ದು, ಈ ವೇಳೆ ಚಾಲಕರಿಗೆ ಅಪಘಾತದಿಂದ ತಪ್ಪಿಸಿಕೊಳ್ಳಲು ಅವಕಾಶವಿರುವುದಿಲ್ಲ.

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಇಂತಹ ಅವಘಡ ಸಾಧ್ಯತೆಗಳನ್ನು ತಪ್ಪಿಸುವ ಹಾಗೂ ಬ್ರೇಕಿಂಗ್ ಅಂತರವನ್ನು ಸಾಕಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಆಟೋ ಎಂಜಿನಿಯರ್‌ಗಳು ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಎಂಬ ಬ್ರೇಕಿಂಗ್ ತಂತ್ರಜ್ಞಾನವನ್ನು ಪರಿಚಯಿಸಿರುವುದು.

MOST READ: ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ದೊಡ್ಡ ಗಾತ್ರದ ವಾಹನಗಳಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್. ಏನದು.?

ಬ್ರೇಕ್ ಒತ್ತಿದ ಸಂದರ್ಭದಲ್ಲಿ ಚಕ್ರ ಹಠಾತ್ ಆಗಿ ಬಂದ್ ಆಗುವುದಿಲ್ಲ. ಬದಲಾಗಿ ವೇಗವನ್ನು ಕಡಿತಗೊಳಿಸಿ, ತಿರುಗಿಸುತ್ತಲೇ ಇರುತ್ತದೆ. ಇದರಿಂದ ಅಪಘಾತ ಸಂದರ್ಭದಲ್ಲಿ ಸವಾರರು ತಮ್ಮ ವಾಹನದ ದಿಕ್ಕನ್ನು ಬದಲಾಯಿಸುವ ಅವಕಾಶವಿರುತ್ತದೆ. ಈ ಮೂಲಕ ಆಗಬಹುದಾದ ದುರಂತಗಳನ್ನು ತಪ್ಪಿಸಬಹುದಾಗಿದೆ.

Most Read Articles

Kannada
English summary
New Rules By Central Government - Advanced braking system made mandatory for large vehicles. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X