ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ರೆನಾಲ್ಟ್ ಇಂಡಿಯಾ ಸಂಸ್ಥೆಯು ಕ್ವಿಡ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಮುಂದಿನ ತಿಂಗಳು ಅಕ್ಟೋಬರ್‌ ಆರಂಭದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಕ್ವಿಡ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಪ್ರಸ್ತುತ ಮಾದರಿಗಿಂತ ಹಲವಾರು ಹೊಸ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲು ಸಜ್ಜುಗೊಳ್ಳುತ್ತಿದೆ.

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಎಂಟ್ರಿ ಲೆವೆಲ್ ಕಾರುಗಳಲ್ಲಿ ಕ್ವಿಡ್ ಮಾದರಿಯು ರೆನಾಲ್ಟ್ ಸಂಸ್ಥೆಗೆ ಅತಿಹೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿದ್ದು, ಇದೀಗ ಬಿಡುಗಡೆಗೆ ಸಜ್ಜಾಗಿರುವ ಫೇಸ್‌ಲಿಫ್ಟ್ ಆವೃತ್ತಿಯು ಮತ್ತಷ್ಟು ಹೊಸತನದೊಂದಿಗೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕ್ವಿಡ್‌ಗಿಂತಲೂ ಫೇಸ್‌ಲಿಫ್ಟ್ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಹೊಸ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರುಗಳ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯ ಆವೃತ್ತಿಗಳ ಫೇಸ್‌ಲಿಫ್ಟ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಪ್ರಸಕ್ತ ಮಾರುಕಟ್ಟೆಯಲ್ಲಿ ರೆನಾಲ್ಟ್ ಇಂಡಿಯಾ ಸಂಸ್ಥೆಯು ಕ್ವಿಡ್, ಟ್ರೈಬರ್, ಡಸ್ಟರ್, ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಕ್ವಿಡ್ ಮತ್ತು ಡಸ್ಟರ್ ಹಾಗೂ ಕಳೆದ ತಿಂಗಳು ಬಿಡುಗಡೆಯಾಗ ಟ್ರೈಬರ್ ಆವೃತ್ತಿಗಳನ್ನು ಹೊರತುಪಡಿಸಿ ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳಿಗೆ ಅಷ್ಟಾಗಿ ಬೇಡಿಕೆಯಿಲ್ಲ.

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಹೀಗಾಗಿ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗುತ್ತಿರುವ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದ ಮೇಲೆ ಹೆಚ್ಚಿನ ಗಮನ ಹರಿಸಿರುವ ರೆನಾಲ್ಟ್ ಸಂಸ್ಥೆಯು ಟ್ರೈಬರ್ ಎಂಪಿವಿ ಬಿಡುಗಡೆಯ ನಂತರ ಇದೀಗ ಕ್ವಿಡ್ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಫೇಸ್‌ಲಿಫ್ಟ್ ಆವೃತ್ತಿಗಳ ಮೂಲಕ ಗ್ರಾಹಕರ ಬೇಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರೆನಾಲ್ಟ್, ಎಂಟ್ರಿ ಲೆವೆಲ್ ಕಾರುಗಳಲ್ಲಿ ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಮಹತ್ವದ ಬದಲಾವಣೆ ತಂದಿರುವ ರೆನಾಲ್ಟ್ ಸಂಸ್ಥೆಯು ಈ ಹಿಂದಿನ 0.8-ಲೀಟರ್ ಮತ್ತು 1.0-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಎಂಜಿನ್ ಪರ್ಫಾಮೆನ್ಸ್ ಮತ್ತು ಇಂಧನ ಕಾರ್ಯಕ್ಷಮತೆಯಲ್ಲಿ ಸಾಕಷ್ಟು ಸುಧಾರಣೆ ತಂದಿದೆ.

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಜೊತೆಗೆ ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಹೊಸ ನಿಯಮಗಳಿಗೆ ಅನುಸಾರವಾಗಿ ಮತ್ತಷ್ಟು ಹೊಸ ಪ್ರಯಾಣಿಕರ ಸುರಕ್ಷಾ ಕ್ರಮಗಳನ್ನು ಹೊತ್ತುಬರಲಿದ್ದು, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಹೊಸ ಮಾದರಿಯ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಿಸ್ತರಿತ ಇನ್ಪೋಟೈನ್‌ಮೆಂಟ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿರಲಿದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಈ ಮೂಲಕ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಗಳಲ್ಲೇ ವಿಶೇಷ ಎನ್ನಿಸುವ ಮೂಲಕ ಗ್ರಾಹಕರನ್ನು ಸೆಳೆಯಲಿರುವ ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಹೊಸ ಫೀಚರ್ಸ್‌ಗಳಿಂದಾಗಿ ಕಾರಿನ ಬೆಲೆಯು ತುಸು ದುಬಾರಿಯಾಗಲಿದೆ.

MOST READ: ಕೇಂದ್ರದಿಂದ ತೆರಿಗೆ ಇಳಿಕೆ ಬೆನ್ನಲ್ಲೇ ಕಾರುಗಳ ಬೆಲೆ ಇಳಿಕೆ ಮಾಡಿ ನಿರ್ಧಾರ ಪ್ರಕಟಿಸಿದ ಮಾರುತಿ ಸುಜುಕಿ..!

ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್‌ನಲ್ಲಿ ಏನೆಲ್ಲಾ ಹೊಸ ಸೌಲಭ್ಯಗಳಿವೆ ಗೊತ್ತಾ?

ಪ್ರಸ್ತುತ ಮಾದರಿಗಿಂತಲೂ ಹೊಸ ಕಾರು ರೂ. 20 ಸಾವಿರದಿಂದ ರೂ. 60 ಸಾವಿರ ತನಕ ಹೆಚ್ಚಳವಾಗಬಹುದಾಗಿದ್ದು, ಸುಜುಕಿ ಆಲ್ಟೋ 800, ನಿಸ್ಸಾನ್ ಮೈಕ್ರಾ, ಹ್ಯುಂಡೈ ಸ್ಯಾಂಟ್ರೋ ಮತ್ತು ಇದೇ ತಿಂಗಳು ಕೊನೆಯಲ್ಲಿ ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರುಗಳಿಗೆ ಇದು ತೀವ್ರ ಪೈಟೋಟಿ ನೀಡಲಿದೆ.

Source: Auto Factory/Instagram

More from DriveSpark

Article Published On: Saturday, September 28, 2019, 14:11 [IST]
English summary
New (2019) Renault Kwid Facelift Interiors Spied Ahead Of India Launch: Spy Pics & Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+