ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಲ್ಯಾಂಡ್ ರೋವರ್ ಕಂಪನಿಯು ಕೊನೆಗೂ ತನ್ನ ಬಹುನಿರೀಕ್ಷಿತ ಡಿಫೆಂಡರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಜನಪ್ರಿಯ ಲ್ಯಾಂಡ್ ರೋವರ್ ಡಿಫೆಂಡರ್ ಹೊಸ ಡಿ7ಎಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಮೊನೊಕೊಕ್ ಚಾಸಿಸ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯ ಬೆಲೆಗಳ ಬಗ್ಗೆ ಹೇಳುವುದಾದರೆ, 3-ಡೋರಿನ ಮಾದರಿಗೆ ರೂ.73.98 ಲಕ್ಷಗಳಾದರೆ, 5-ಡೋರಿನ ಮಾದರಿಗೆ ರೂ. 79.94 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಹೊಸ ಡಿಫೆಂಡರ್ ಭಾರತಕ್ಕೆ ಕಂಪ್ಲೀಟ್ ಬಿಲ್ಟ್ ಯುನಿಟ್ (ಸಿಬಿಯು) ಆಗಿ ಬರುತ್ತದೆ. ಇದು ಬೇಸ್, ಎಸ್, ಎಸ್ಇ, ಹೆಚ್ಎಸ್ಇ ಮತ್ತು ಫಸ್ಟ್ ಎಡಿಷನ್ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಈ ಎಸ್‍ಯುವಿ ಬೆಲೆಗಳನ್ನು 2020ರ ಫೆಬ್ರವರಿ ಬಹಿರಂಗಪಡಿಸಲಾಯಿತು, ಆದರೆ ಕರೋನಾ ಸೋಂಕಿನ ಭೀತಿಯಿಂದಾಗಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯ ಬಿಡುಗಡೆ ವಿಳಂಬವಾಯಿತು. 3-ಡೋರಿನ ಮಾದರಿಯನ್ನು ಡಿಫೆಂಡರ್ 90 ಆದರೆ 5-ಡೋರಿನ ಮಾದರಿಯು ಡಿಫೆಂಡರ್ 110 ಎಂದು ಕರೆಯಲಾಗುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಡಿಫೆಂಡರ್ 110 ವಿತರಣೆಯನ್ನು ಇಂದೇ ಪ್ರಾರಂಭಿಸಬಹುದು ಆದರೆ ಡಿಫೆಂಡರ್ 90 ಮಾದರಿಯ ವಿತರಣೆಯು ಕೆಲವು ತಿಂಗಳುಗಳಾಗಬಹುದು. ಹೊಸ ತಲೆಮಾರಿನ ಲ್ಯಾಂಡ್ ರೋವರ್ ಡಿಫೆಂಡರ್ 110, ಹಿಂದಿನ ಮಾದರಿಗಿಂತ ಸಂಪೂರ್ಣ ನವೀಕರಿಸಲಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಲ್ಯಾಂಡ್ ರೋವರ್ ಡಿಫೆಂಡರ್ 5,018 ಎಂಎಂ ಉದ್ದ, 2,105 ಎಂಎಂ ಅಗಲ ಮತ್ತು 1,967 ಎಂಎಂ ಎತ್ತರವನ್ನು ಹೊಂದಿದೆ. ಈ ಎಸ್‍ಯುವಿಯು 3,022 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಡಿಸಿ 100 ಡಿಫೆಂಡರ್ ಕಾನ್ಸೆಪ್ಟ್ ನಿಂದ ಹೆಚ್ಚು ಪ್ರೇರಿತವಾಗಿದೆ ಮೂಲ ಆವೃತ್ತಿಯಿಂದ ಸಿಲೂಯೆಟ್ ಅನ್ನು ಉಳಿಸಿಕೊಂಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಇಂಡಿಯಾ-ಸ್ಪೆಕ್ ಡಿಫೆಂಡರ್ ಎಸ್‍ಯುವಿಯಲ್ಲಿ 2.0-ಲೀಟರ್, ನಾಲ್ಕು ಸಿಲಿಂಡರ್, ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 92 ಬಿಹೆಚ್‌ಪಿ ಮತ್ತು 400 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತದೆ. ಹೊಸ ಡಿಫೆಂಡರ್ ಲ್ಯಾಂಡ್ ರೋವರ್‌ನ ಟೆರೈನ್ ರೆಸ್ಪಾನ್ಸ್ 2 ಸಿಸ್ಟಂ ಅನ್ನು ಸಹ ಪಡೆಯುತ್ತದೆ,

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಇದರ ಟ್ಯಾಕ್ಷನ್ ಅತ್ಯುತ್ತಮವಾಗಿಸಲು ಕಾನ್ಫಿಗರ್ ಮಾಡಬಹುದು ಮತ್ತು ಆಫ್-ರೋಡ್ಗೆ ಹೋಗುವಾಗ ಆಟೋಮ್ಯಾಟಿಕ್ 145 ಎಂಎಂ ನ್ಯೂಮ್ಯಾಟಿಕ್ ಸಸ್ಪೆಂಕ್ಷನ್ ಮತ್ತು ಗ್ರೌಂಡ್ ಕ್ಲಿಯರೆನ್ಸ್ 50 ಎಂಎಂ ವರಗೆ ಹೆಚ್ಚಾಗುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯಲ್ಲಿ ಟಾರ್ಕ್ ವೆಕ್ಟರಿಂಗ್, ಕ್ರೂಸ್ ಕಂಟ್ರೋಲ್, ಆಲ್ ವ್ಹೀಲ್ ಡ್ರೈವ್, ಹಿಲ್ ಲಾಂಚ್ ಅಸಿಸ್ಟ್, ಟ್ರ್ಯಾಕ್ಷನ್ ಕಂಟ್ರೋಲ್, ಅಡಾಪ್ಟಿವ್ ಡೈನಾಮಿಕ್ಸ್, ಟ್ವಿನ್-ಸ್ಪೀಡ್ ಟ್ರಾನ್ಸ್ಫರ್ ಬಾಕ್ಸ್ ಮತ್ತು ಹೆಚ್ಚಿನ ಎಲೆಕ್ಟ್ರಾನಿಕ್ ಫೀಚರ್ ಗಳನ್ನು ಒಳಗೊಂಡಿದೆ. ಡಿಫೆಂಡರ್‌ನ ನ್ಯೂಮ್ಯಾಟಿಕ್ ಸಸ್ಪೆಂಕ್ಷನ್ ಹೊಂದಿದ ರೂಪಾಂತರವು ಗರಿಷ್ಠ 291 ಮಿಮೀ ಗ್ರೌಂಡ್ ಕ್ಲಿಯರೆನ್ಸ್ ಪಡೆಯುತ್ತದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

2020ರ ಲ್ಯಾಂಡ್ ರೋವರ್ ಡಿಫೆಂಡರ್ 110 ಹಲವು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ. ಈ ಎಸ್‍ಯುವಿಯಲ್ಲಿ ಹೊಸ 10 ಇಂಚಿನ ಪಿವಿಪ್ರೊ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇಂಟರ್ಫೇಸ್ ಆಯ್ಕೆಯೊಂದಿಗೆ ಸುಲಭವಾಗಿ ಉಪಯೋಗಿಸಬಹುದು.

ಬಿಡುಗಡೆಯಾಯ್ತು ಬಹುನಿರೀಕ್ಷಿತ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಈ ಎಸ್‍ಯುವಿಯನ್ನು ಸಕ್ರಿಯಗೊಳಿಸಲು ಎರಡು ಸಿಮ್ ಕಾರ್ಡ್‌ಗಳನ್ನು ಸಹ ಹೊಂದಿರುತ್ತದೆ. ಓವರ್-ದಿ-ಏರ್ (ಒಟಿಎ) ನವೀಕರಣಗಳು. ವಿಭಿನ್ನ ಡೇಟಾವನ್ನು ಪ್ರದರ್ಶಿಸಲು ಕಾನ್ಫಿಗರ್ ಮಾಡಬಹುದಾದ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದೆ.

Most Read Articles

Kannada
English summary
2020 Land Rover Defender Launched In India Details. Read In Kannada.
Story first published: Thursday, October 15, 2020, 14:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X