2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ರ‍್ಯಾಪಿಡ್ ಕಾರನ್ನು ಇತ್ತೀಚೆಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಸ್ಕೋಡಾ ರ‍್ಯಾಪಿಡ್ ಕಾರಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.49 ಲಕ್ಷಗಳಾಗಿದೆ.

2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

ಇದೀಗ ಸ್ಕೋಡಾ ಕಂಪನಿಯು 2020ರ ರ‍್ಯಾಪಿಡ್ ಕಾರಿನ ಹೊಸ ಆಕರ್ಷಕ ಟಿವಿಸಿಯನ್ನು ಬಿಡುಗಡೆಗೊಳಿಸಿದೆ. 2020ರ ಸ್ಕೋಡಾ ರ‍್ಯಾಪಿಡ್ ಕಾರಿನಲ್ಲಿ ಹೊಸದಾಗಿ 1.0 ಲೀಟರ್ ಟಿ‍ಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 110 ಬಿ‍‍ಹೆಚ್‍‍ಪಿ ಪವರ್ ಮತ್ತು 175 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಈಂಜಿನ್‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

6-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆಯು ಟಾಪ್ ಸ್ಪೆಕ್ ಮಾಂಟೆ ಕಾರ್ಲೋ ರೂಪಾಂತರದಲ್ಲಿ ಮಾತ್ರ ಲಭ್ಯವಿರಲಿದೆ. 2020ರ ಸ್ಕೋಡಾ ರ‍್ಯಾಪಿಡ್ ಟಾಪ್ ಸ್ಪೆಕ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.11.79 ಲಕ್ಷಗಳಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

ಹೊಸ 2020ರ ಸ್ಕೋಡಾ ರ‍್ಯಾಪಿಡ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಸ್ಕೋಡಾ ರ‍್ಯಾಪಿಡ್ ರೈಡರ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ.

2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

ಕಾರಿನ ಮುಂಭಾಗವು ಸ್ಲೀಕ್ ಶಾರ್ಪಡ್ ಹೆಡ್‍‍‍ಲೈಟ್‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಎಲ್ ಆಕಾರದ ಟೇಲ್‍‍ಲೈಟ್‍‍ಗಳನ್ನು ಹೊಂದಿದೆ. ಸ್ಕೋಡಾ ಬ್ರ್ಯಾಂಡಿಗ್ ಬುಟ್‍ ಲಿ‍‍ಡ್‍‍ಗಳನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

ಇನ್ನು ಈ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ ಹೊಸದಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಸ್ಪೋಕ್ ಅಲಾಯ್ ವ್ಹೀಲ್‍‍ಗಳ ಜೊತೆಗೆ ಫಾಗ್ ಲ್ಯಾಂಪ್‍ಗಳನ್ನು ಹೊಂದಿದೆ.

2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

ಕಾರಿನ ಇಂಟಿರಿಯರ್‍‍ನಲ್ಲಿ ಹಿಂದಿನ ಆವೃತ್ತಿಗಿಂತ ಹೆಚ್ಚು ಬದಲಾವಣೆಗಳನ್ನು ಮಾಡಲಾಗಿದ್ದು, ಹೆಚ್ಚಿನ ಪ್ರೀಮಿಯಂ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ. ಇಂಟಿರಿಯರ್‍ ಇನ್ಪೋಟೇನ್‍ಮೆಂಟ್ ಯುನಿ‍‍ಟ್ ಅನ್ನು ಹೊಂದಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಕ್ಯಾಬಿನ್‍‍ನಲ್ಲಿ ಅಬ್ಯಾಂಟ್ ಲೈಟ್ ಹೆಚ್ಚು ಪ್ರೀಮಿಯಂ ಲುಕ್ ಅನ್ನು ನೀಡಿದೆ. ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಫುಲ್ ಡಿಜಿಟಲ್ ಯುನಿಟ್ ಅನ್ನು ಹೊಂದಿದೆ. ಹೊಸ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರೇರ್ ಪಾರ್ಕಿಂಗ್ ಸೆನ್ಸಾರ್, ಆ್ಯಂಟಿ-ಗ್ಲೆರ್ ವ್ಯೂ‍‍ಮಿರರ್ ಗಳನ್ನು ಅಳವಡಿಸಲಾಗಿವೆ.

2020ರ ರ‍್ಯಾಪಿಡ್ ಕಾರಿನ ಹೊಸ ಟಿವಿಸಿ ಬಿಡುಗಡೆಗೊಳಿಸಿದ ಸ್ಕೋಡಾ

2020ರ ಸ್ಕೋಡಾ ರ‍್ಯಾಪಿಡ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವರ್ನಾ, ಟೊಯೊಟಾ ಯಾರೀಸ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Wednesday, June 24, 2020, 20:13 [IST]
English summary
2020 Skoda Rapid TSI Debuts As A Powerful Sedan – New TVC Video. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+