ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಸರಣಿಯಲ್ಲಿರುವ ಜನಪ್ರಿಯ ಮಾದರಿಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತಿದೆ. ಇದರ ಭಾಗವಾಗಿ ಸ್ಕೋಡಾ ತನ್ನ ಕಾಮಿಕ್ ಎಸ್‍ಯುವಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರಲ್ಲಿ ನಿರತರಾಗಿದ್ದಾರೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಸ್ಕೋಡಾ ಕಂಪನಿಯು ಕಾಮಿಕ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿಯನ್ನು ಮತ್ತೊಮ್ಮೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಕಾಮಿಕ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಕೋಡಾ ಕಂಪನಿಯು ಮಾಡ್ಯುಲರ್ ಎಂಕ್ಯೂಬಿ ಇನ್ ಪ್ಲಾಟ್‌ಫಾರ್ಮ್ ಅನ್ನು ಸ್ಥಳೀಯವಾಗಿ ಅಭಿವೃದ್ದಿ ಪಡಿಸಲಾಗುತ್ತಿದೆ. ಇದೇ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಮುಂಬರುವ ಸ್ಕೋಡಾ ಮಾದರಿಗಳನ್ನು ಅಭಿವೃದ್ದಿ ಪಡಿಸಲಾಗುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಯುರೋಪಿನಲ್ಲಿ ಕಾಮಿಕ್ ಜನಪ್ರಿಯ ಎಸ್‍ಯುವಿಯಾಗಿದೆ. ಯುರೋಪಿಯನ್ ಮಾದರಿಗೆ ಹೋಲಿಸಿದರೆ ಭಾರತದಲ್ಲಿ ಬಿಡುಗಡೆಯಾಗಲಿರುವ ಕಾಮಿಕ್ ಎಸ್‍ಯುವಿಯ ಮುಂಭಾಗ ಮತ್ತು ಹಿಂಭಾಗದಲ್ಲಿ ಫ್ಯಾಸಿಯಸ್ಗಳನ್ನು ಹೊಂದಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಕಾಮಿಕ್ ಎಸ್‍ಯುವಿಯು ಯುರೋಪಿನ ಮಾದರಿಗಿಂತ ಸ್ವಲ್ಪ ಉದ್ದವಾಗಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಇದು ಹಿಂದಿನ ಸಾಲಿನಲ್ಲಿ ಹೆಚ್ಚಿನ ಸ್ಪೇಸ್ ಅನ್ನು ಒದಗಿಸುತ್ತದೆ. ಸ್ಕೋಡಾ ಕಾಮಿಕ್ ಎಸ್‍ಯುವಿಯು ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಯುರೋಪ್ ಕಾಮಿಕ್ ಮಾದರಿಯಲ್ಲಿ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ, ಅದೇ ರೀತಿಯಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಎಸ್‌ಯುವಿಯ ಇಂಟಿರಿಯರ್ ನಲ್ಲಿಯು ಕೂಡ ಹಲವು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಈ ಹೊಸ ಕಾಮಿಕ್ ಎಸ್‍ಯುವಿಯಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, ಮಲ್ಟಿಪಲ್ ಏರ್‌ಬ್ಯಾಗ್, ಅತ್ಯಾಧುನಿಕ ಕನೆಕ್ಟಿವಿಟಿ ಫೀಚರ್ ಗಳು, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಎಸಿ ವೆಂಟ್ಸ್ ಗಳನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಸ್ಕೋಡಾ ಇನ್ ವಿಷನ್ ಕಾನ್ಸೆಪ್ಟ್ ಮಾದರಿಯಲ್ಲಿರುವಂತೆ 1.5-ಲೀಟರ್ ಟಿಎಸ್ಐ ಟರ್ಬೋಚಾರ್ಜ್ಡ್ ಡೈರೆಕ್ಟ್-ಇಂಜೆಕ್ಷನ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಈ ಎಂಜಿನ್ ಅನ್ನು 7-ಸ್ಪೀಡ್ ಡಿಎಸ್‌ಜಿಗೆ ಜೋಡಿಸಲಾಗುತ್ತದೆ. ಈ ಎಂಜಿನ್ 8.7 ಸೆಕೆಂಡುಗಳಲ್ಲಿ ಕಾನ್ಸೆಪ್ಟ್ ಫಾರ್ಮ್ ರೆಸ್ಟ್ ಅನ್ನು ಟನ್‌ಗೆ ಮುಂದೂಡುವ ಸಾಮರ್ಥ್ಯ ಹೊಂದಿದೆ. ಇದು ಪವರ್ ಫುಲ್ ಎಂಜಿನ್ ಆಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಕಾಮಿಕ್ ಎಸ್‍ಯುವಿ

ಸ್ಕೋಡಾ ಕಾಮಿಕ್ ಎಸ್‍ಯುವಿಯನ್ನು ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಫೋಕ್ಸ್ ವ್ಯಾಗನ್ ಕಂಪನಿಯ ಪುಣೆ ಬಳಿಯ ಚಕನ್ ಘಟಕದಲ್ಲಿ ಅಭಿವೃದ್ದಿ ಪಡಿಸಬಹುದು. ಈ ಹೊಸ ಸ್ಕೋಡಾ ಕಾಮಿಕ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಸ್ಕೋಡಾ skoda
English summary
Skoda Kamiq Spied Testing in India Again. Read In Kannada.
Story first published: Tuesday, October 13, 2020, 18:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X