ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಅರ್ಟಿಯೊನ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಪರ್ಫಾಮೆನ್ಸ್ ವೆರಿಯೆಂಟ್ ಜೊತೆ ಅನಾವರಣಗೊಳಿಸಿದೆ. ಶೀಘ್ರದಲ್ಲೇ ಈ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಈ ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಆವೃತ್ತಿಯ ಒಳಗಡೆ ಉತ್ತಮ ಕ್ಯಾಬಿನ್ ಸ್ಪೇಸ್ ಮತ್ತು ಲಗೇಜ್ ಸ್ಪೇಸ್ ಅನ್ನು ಹೊಂದಿದೆ. ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರಿನ ಎರಡನೇ ಸಾಲಿನಲ್ಲಿ 565 ಲೀಟರ್ ಮತ್ತು ಹಿಂಭಾಗದ ಸೀಟುಗಳನ್ನು ಕೆಳಕ್ಕೆ ಮಡಿಚಿಕೊಂಡಾಗ 1,632 ಲೀಟರ್ ಬೂಟ್ ಸ್ಪೇಸ್ ಅನ್ನು ಹೊಂದಿದೆ. ಇನ್ನು ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರಿನ ಹೊರಭಾಗಕ್ಕೆ ಸಂಬಂಧಿಸಿದಂತೆ ಇದು ಸಾಕಷ್ಟು ಉದ್ದವನ್ನು ಹೊಂದಿದೆ.

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಈ ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು ಹೊಸ ಲೈಟಿಂಗ್ ಸ್ಟ್ರಿಪ್, ಆರ್-ಲೈನ್ ಟ್ರಿಮ್‌ನಲ್ಲಿ ಬಾಡಿ ಕಲರ್ ಬ್ಲೇಡ್‌ಗಳಿಂದ ಎದ್ದು ಕಾಣುವ ಬೋಲ್ಡ್ ಫ್ರಂಟ್ ಬಂಪರ್, ಮರುವಿನ್ಯಾಸಗೊಳಿಸಲಾದ ಟೈಲ್ ಲ್ಯಾಂಪ್‌ಗಳು ಮತ್ತು ಟ್ವಿನ್ ಟ್ರೆಪೆಜಾಯಿಡಲ್ ಎಕ್ಸಾಸ್ಟ್ ಇತ್ಯಾದಿಗಳನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಫೋಕ್ಸ್‌ವ್ಯಾಗನ್ ನಿವಸ್ ಎಸ್‍ಯುವಿ

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಈ ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿ ಟಚ್ ಆಧಾರಿತ ಎಚ್‌ವಿಎಸಿ ಕಂಟ್ರೋಲ್, ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಹೊಸ ಸ್ಟೀಯರಿಂಗ್ ವ್ಹೀಲ್, 10.25-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಇದರೊಂದಿಗೆ ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇಯೊಂದಿಗೆ ಎಂಐಬಿ 3 ಇನ್ಫೋಟೈನ್‌ಮೆಂಟ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಹರ್ಮನ್ ಕಾರ್ಡನ್ 700 ಡಬ್ಲ್ಯು ಆಡಿಯೋ ಮತ್ತು ಇನ್ನಿತರ ಫೀಚರ್ ಗಳನ್ನು ಹೊಂದಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರಿನಲ್ಲಿ ಕಾರ್ನರ್ ವ್ಯೂ ರೇರ್‌ವ್ಯೂ ಕ್ಯಾಮೆರಾವನ್ನು ಅಳವಡಿಸಿದ್ದಾರೆ, ಇನ್ನು ಈ ಕಾರಿನ ವ್ಯಾಗನ್ ರೂಪಾಂತರದಲ್ಲಿ 2.0-ಲೀಟರ್ ನಾಲ್ಕು ಸಿಲಿಂಡರ್ ಟರ್ಬೊ ಎಂಜಿನ್ ಅನ್ನು ಅಳವಡಿಸಿದ್ದಾರೆ.

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಈ ಎಂಜಿನ್ 316 ಬಿಹೆಚ್‍ಪಿ ಪವರ್ ಮತ್ತು 420 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಹೊಸ ನಿವಸ್ ಕಾಂಪ್ಯಾಕ್ಟ್ ಕ್ರಾಸ್‌ಒವರ್ ಕೂಪ್ ಎಸ್‍ಯುವಿಯನ್ನು ಬ್ರೆಜಿಲ್ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ನಿವಸ್ ಎಸ್‍ಯುವಿಯು ಎಂಕ್ಯೂಬಿ ಎಒ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರು

ಹೊಸ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಕಾರಿನ ಸ್ಟ್ಯಾಂಡರ್ಡ್ ರೂಪಾಂತರದ ಮಾದರಿಯು ಫಾಸ್ಟ್‌ಬ್ಯಾಕ್ ಅಥವಾ ಶೂಟಿಂಗ್ ಬ್ರೇಕ್ ಬಾಡಿ ಶೈಲಿಯನ್ನು ಹೊಂದಬಹುದು. ಈ ಫೋಕ್ಸ್‌ವ್ಯಾಗನ್ ಅರ್ಟಿಯೊನ್ ಫೇಸ್‌ಲಿಫ್ಟ್ ಹೈಬ್ರಿಡ್ ಸಿಸ್ಟಂ ಅನ್ನು ಅಳವಡಿಸಹುದು.

More from DriveSpark

Article Published On: Monday, June 29, 2020, 12:56 [IST]
English summary
Facelifted 2021 Volkswagen Arteon Unveiled With New Wagon Variant. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+