ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಬಾಲಿವುಡ್ ಸ್ಟಾರ್‍‍ಗಳಿಗೆ ರೀಲ್ ಲೈಫ್ ನಲ್ಲಿ ಮಾತ್ರವಲ್ಲದೇ, ರಿಯಲ್ ಲೈಫ್‍‍ನಲ್ಲೂ ಕಾರು ಕ್ರೇಜ್ ಹೆಚ್ಚೆ ಇದೆ. ಈ ಸ್ಟಾರ್ ಗಳ ಕಾರ್ ಕ್ರೇಜ್ ಇತ್ತೀಚೆಗೆ ಟ್ರೆಂಡ್ ಆಗಿ ಬಿಟ್ಟಿದೆ. ಯಾರ ಬಳಿಯೂ ಇಲ್ಲದಂಥ ಕಾರು ಅಥವಾ ಅತೀ ದುಬಾರಿ ಕಾರನ್ನು ಹೊಂದಬೇಕೆಂಬ ಕನಸು ಹಲವು ಸೆಲೆಬ್ರಿಟಿಗಳಿಗಿದೆ. ಇದಕ್ಕಾಗಿ ಅವರು ಅತಿ ದುಬಾರಿ ಕಾರುಗಳನ್ನು ಖರೀದಿಸುತ್ತಾರೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಅತಿ ದುಬಾರಿ ಕಾರುಗಳನ್ನು ಹೊಂದಿರುವ ಬಾಲಿವುಡ್ ನಟರ ಪೈಕಿ ಅಜಯ್ ದೇವಗನ್ ಕೂಡ ಒಬ್ಬರು. ಕಾರುಗಳು ಎಂದರೆ ಅಜಯ್ ದೇವಗನ್‍ಗೆ ಎಲ್ಲಿಲ್ಲದ ಪ್ರೀತಿ. ಅಜಯ್ ದೇವಗನ್ ಇತ್ತೀಚೆಗೆ ಮುಂಬೈನಲ್ಲಿ ಅವರು ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿಯನ್ನು ಡೈವ್ ಮಾಡುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ ನಟ ಅಜಯ್ ದೇವಗನ್ ಈ ದುಬಾರಿ ಬಿಎಂಡಬ್ಲ್ಯು ಎಕ್ಸ್7 ಕಾರನ್ನು ಖರೀದಿಸಿದ್ದಾರೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಅಜಯ್ ದೇವಗನ್. ಅಜಯ್ ದೇವಗನ್ ಅವರ ಗ್ಯಾರೇಜ್‍‍ನಲ್ಲಿ ರೋಲ್ಸ್ ರಾಯ್ಸ್ ಕುಲ್ಲಿನಾನ್, ಲ್ಯಾಂಡ್ ರೋವರ್ ರೇಂಜ್ ರೋವರ್, ಮಿನಿ ಕೂಪರ್ ಮತ್ತು ಬಿಎಂಡಬ್ಲ್ಯು ಕಾರುಗಳಿವೆ. ಈ ಸಾಲಿಗೆ ಇತ್ತೀಚಿಗೆ ಖರೀದಿಸಿದ ಬಿಎಂಡಬ್ಲ್ಯು ಎಕ್ಸ್7 ಸೇರ್ಪಡೆಯಾಗಿದೆ.

MOST READ: ಐಷಾರಾಮಿ ಫೋಕ್ಸ್‌ವ್ಯಾಗನ್ ಎಸ್‍ಯುವಿಯನ್ನು ಖರೀದಿಸಿದ ಜನಪ್ರಿಯ ಬಾಲಿವುಡ್ ನಟ

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಬಿಎಂಡಬ್ಲ್ಯು ಎಕ್ಸ್7 ಡೀಸೆಲ್ ವೆರಿಯೆಂಟ್ ಬೆಲೆಯು ರೂ.92.50 ಲಕ್ಷಗಳಾದರೆ, ಎಕ್ಸ್7 ಎಕ್ಸ್‌ಡ್ರೈವ್ 40ಐ ಎಂ ಸ್ಪೋರ್ಟ್ ಪೆಟ್ರೋಲ್ ವೆರಿಯೆಂಟ್ ಬೆಲೆಯು ರೂ.1.07 ಕೋಟಿಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ನಟ ಅಜಯ್ ದೇವಗನ್ ಅವರರು ಬಿಎಂಡಬ್ಲ್ಯು ಎಕ್ಸ್7 ರೇಂಜ್-ಟಾಪಿಂಗ್ ಪೆಟ್ರೋಲ್ ವೆರಿಯೆಂಟ್ ಅನ್ನು ಖರೀದಿಸಿದ್ದಾರೆ. ಈ ಬಿಎಂಡಬ್ಲ್ಯು ಎಕ್ಸ್7 ರೇಂಜ್-ಟಾಪಿಂಗ್ ಪೆಟ್ರೋಲ್ ವೆರಿಯೆಂಟ್ ಇತರ ಮಾದರಿಗಳಿಗಿಂತ ಸ್ಪೋರ್ಟಿಯರ್ ಲುಕ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಬಿಎಂಡಬ್ಲ್ಯು ಎಕ್ಸ್7 ರೇಂಜ್-ಟಾಪಿಂಗ್ ಪೆಟ್ರೋಲ್ ವೆರಿಯೆಂಟ್ ನಲ್ಲಿ 3.0-ಲೀಟರ್, ಇನ್-ಲೈನ್ ಸಿಕ್ಸ್-ಸಿಲಿಂಡರ್, ಟ್ವಿನ್-ಟರ್ಬೊ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 335 ಬಿಹೆಚ್‌ಪಿ ಮತ್ತು 450 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಯುನಿಟ್ ನೊಂದಿಗೆ ಜೋಡಿಸಲಾಗಿದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಎಕ್ಸ್‌ಡ್ರೈವ್ 40 ಐಎಂ ಸ್ಪೋರ್ಟ್ ಡೈವ್ ಎಸ್‍ಯುವಿಯಲ್ಲಿ 21 ಇಂಚಿನ ಎಂ ಲೈಟ್ ಡಬಲ್-ಸ್ಪೋಕ್ ಅಲಾಯ್ ವ್ಹೀಲ್ ಗಳನ್ನು ಪಡೆಯಬಹುದು. ಹೊಸ ಬಿಎಂಡಬ್ಲ್ಯು ಎಕ್ಸ್7 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಪ್ಯಾನೆಲ್ ಅನ್ನು ಮತ್ತು ಹರ್ಮನ್ ಆಡಿಯೊ ಸಿಸ್ಟಂ ಅನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಇನ್ನು ಈ ಕಾರು ಇತ್ತೀಚಿನ ಐಡ್ರೈವ್ ಇಂಟರ್ಫೇಸ್ ಮತ್ತು ಕನೆಕ್ಟಿವಿಟಿ ತಂತ್ರಜ್ಞಾನವನ್ನು ಹೊಂದಿದೆ. ಬಿಎಂಡಬ್ಲ್ಯು ಎಕ್ಸ್7 ರೇಂಜ್-ಟಾಪಿಂಗ್ ಪೆಟ್ರೋಲ್ ವೆರಿಯೆಂಟ್ ನಲ್ಲಿ ಗೆಸ್ಚರ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್, ನಾಲ್ಕು-ಹಂತದ ಕ್ಲೈಮೆಂಟ್ ಕಂಟ್ರೋಲ್ ಮತ್ತು ಪನರೋಮಿಕ್ ಸನ್‌ರೂಫ್ ಅನ್ನು ಹೊಂದಿದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಈ ಎಕ್ಸ್‌ಡ್ರೈವ್ 40 ಐಎಂ ಸ್ಪೋರ್ಟ್ ಡೈವ್ ಎಸ್‍ಯುವಿಯಲ್ಲಿ ಟಚ್‌ಸ್ಕ್ರೀನ್‌ಗಳು, ಲೇನ್ ಮಾನಿಟರಿಂಗ್ ಮತ್ತು ಆಟೋಮ್ಯಾಟಿಕ್-ಲೆವೆಲಿಂಗ್ ಅಡಾಪ್ಟಿವ್ ಸಸ್ಪೆಂಕ್ಷನ್ ಅನ್ನು ಹೊಂದಿದೆ. ಬಿಎಂಡಬ್ಲ್ಯು ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಎಕ್ಸ್7 ಕೂಡ ಒಂದಾಗಿದೆ.

Most Read Articles

Kannada
English summary
Actor Ajay Devgn Spotted Driving His Latest Ride. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X