ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಸ್-6 ಜಾಝ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಹೋಂಡಾ ಜಾಝ್ ಕಾರು ಜುಲೈ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳು ಪ್ರಕಟವಾಗಿವೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಹೋಂಡಾ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಎಸ್-6 ಜಾಝ್ ಕಾರಿನ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತು. ಹೊಸ ಹೋಂಡಾ ಜಾಝ್ ಕಾರಿನ ಕೆಲವು ಬದಲಾವಣೆಗಳೊಂದಿಗೆ ಹೊಸ ಫೀಚರ್ಸ್‍ಗಳನ್ನು ಅಳವಡಿಸಲಾಗುತ್ತದೆ. ಈ ಕಾರಿನ ಇಂಟಿರಿಯರ್ ನಲ್ಲಿ ಕೆಲವು ಬದಲಾವಣೆಗಳನ್ನು ನಡೆಸಬಹುದು ಎಂದು ನಿರೀಕ್ಷಿಸುತ್ತೇವೆ. ಹಿಂದಿನ ಮಾದರಿಗಳಲ್ಲಿ ಕಂಡುಬರುವ ಟಚ್‍ಪ್ಯಾಡ್ ಏರ್-ಕಾನ್ ಯುನಿಟ್ ಅನ್ನು ಹೊಸ ಮಾದರಿಯಲ್ಲಿ ಬದಲಾವಣೆಯನ್ನು ಮಾಡುವ ಸಾಧ್ಯತೆಗಳಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಬಿಎಸ್-6 ಜಾಝ್ ಕಾರು ಹೊಸ ವಿನ್ಯಾಸವನ್ನು ಹೊಂದಿದೆ. ಹೊಸ ಚಿತ್ರದಲ್ಲಿ ಬಿಎಸ್-6 ಜಾಝ್ ಕಾರಿನ ಮುಂಭಾಗ ಎಲ್ಇಡಿ ಡಿಆರ್ಎಲ್ ಜೊತೆಗೆ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ದೊಡ್ಡ ಗ್ರಿಲ್ ಅನ್ನು ಹೊಂದಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಈ ಹೊಸ ಕಾರಿನ ಡ್ಯಾಶ್‌ಬೋರ್ಡ್ ನಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಿರೀಕ್ಷಿಸುತ್ತೇವೆ. ಈ ಹೊಸ ಹೋಂಡಾ ಜಾಝ್ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‍‍ಪ್ಲೇಯನ್ನು ಕನೆಕ್ಟ್ ಆಗಿರುವ ಏಳು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಇದರೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ಲೈಮೆಂಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಅನ್ನು ಹೊಂದಿರಲಿದೆ. ಹೊಸ ಹೋಂಡಾ ಜಾಝ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ.

MOST READ: ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಆಡಿ ಆರ್‍ಎಸ್ 7 ಕಾರು

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಈ ಕಾರಿನಲ್ಲಿ ಸುರಕ್ಷತೆಗಾಗಿ ಡ್ಯುಯಲ್-ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಪಾರ್ಕಿಂಗ್ ಸೆನ್ಸರ್‌ಗಳೊಂದಿಗೆ ರೇರ್ ಕ್ಯಾಮೆರಾ, ಐಎಸ್‌ಒಫಿಕ್ಸ್ ಮೌಂಟ್ಸ್ ಅನ್ನು ಹೊಂದಿರುತ್ತದೆ. ಈ ಕಾರಿನಲ್ಲಿ ಒಟ್ಟು ಆರು ಏರ್‌ಬ್ಯಾಗ್‌‍ಗಳನ್ನು ಅಳವಡಿಸಲಾಗುತ್ತದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಹೊಸ ಹೋಂಡಾ ಜಾಝ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಈ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಭಿವೃದ್ದಿಪಡಿಸಲಾಗುತ್ತದೆ. ಈ ಕಾರಿನಲ್ಲಿ 1.2-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಹೋಂಡಾ ಜಾಝ್ ಕಾರಿನ ಒಳ ಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿರುವುದರಿಂದ ಆರಾಮದಾಯಕವಾಗಿ ಕುಳಿತು ಪ್ರಯಾಣಿಸಬಹುದಾಗಿದೆ. ಹೊಸ ಹೋಂಡಾ ಜಾಝ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಸ್-6 ಹೋಂಡಾ ಜಾಝ್ ಕಾರು

ಹೂಸ ಹೋಂಡಾ ಜಾಝ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಐ20, ಫೋಕ್ಸ್‍ವ್ಯಾಗನ್ ಪೊಲೊ, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Thursday, June 18, 2020, 13:08 [IST]
English summary
BS6 Honda Jazz launch in July 2020. Read In Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+