ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಮಾರುತಿ ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ ಪ್ರೀಮಿಯಂ ಆವೃತ್ತಿಯಾದ ಮಾರುತಿ ಎಕ್ಸ್‌ಎಲ್5 ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಈ ಹೊಸ ಎಕ್ಸ್‌ಎಲ್5 ಪ್ರೀಮಿಯಂ ಕಾರನ್ನು ಭಾರತದಲ್ಲಿ ಸ್ಪಾಟ್ ನಡೆಸಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಈ ಹೊಸ ಮಾರುತಿ ಎಕ್ಸ್‌ಎಲ್5 ಕಾರು ಗುರುಗ್ರಾಮದ ಬಳಿ ಸ್ಫಾಟ್ ಟೆಸ್ಟ್ ಇತ್ತೀಚೆಗೆ ನಡಿಸಿದೆ. ಈ ಪ್ರೀಮಿಯಂ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಕಾರ್ ಅಂಡ್ ಬೈಕ್ ಬಹಿರಂಗ ಪಡಿಸಿದೆ. ಈ ಎಕ್ಸ್‌ಎಲ್5 ಕಾರು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿದೆ. ಈ ಹೊಸ್ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರಿಗೆ ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟಪ್, ಮುಂಭಾಗದ ಬಂಪರ್‌ನಲ್ಲಿ ಏರ್ ಡ್ಯಾಮ್ ಮತ್ತು ಎರಡೂ ತುದಿಯಲ್ಲಿ ಫಾಗ್ ಲ್ಯಾಂಪ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಈ ಎಕ್ಸ್‌ಎಲ್5 ಕಾರಿನಲ್ಲಿ ಸ್ಲಿಕ್ ಗ್ರಿಲ್ ಮತ್ತು ಹಿಂಭಾಗದಲ್ಲಿ ಕೆಲವು ಸಣ್ಣ ಬದಲಾವಣೆಗಳೊಂದಿಗೆ ವ್ಯಾಗನ್ಆರ್ ಗಿಂತ ಭಿನ್ನವಾಗಿ ಕಾಣುತ್ತದೆ. ಎಕ್ಸ್‌ಎಲ್5 ಕಾರು 15-ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಈ ಎಕ್ಸ್‌ಎಲ್5 ಒಟ್ಟಾರೆ ಸಿಲೂಯೆಟ್ ವ್ಯಾಗನ್ಆರ್ ಕಾರಿಗೆ ಹೋಲುತ್ತದೆ. ಸ್ಪೈ ಚಿತ್ರಗಳಲ್ಲಿ ಕಂಡು ಬಂದ ಹಾಗೆ ಎಕ್ಸ್‌ಎಲ್5 ಕಾರು ಸ್ಟ್ಯಾಂಡರ್ಡ್ ವ್ಯಾಗನ್ಆರ್ ಕಂಡುಬರುವಂತಹ ಕ್ಯಾಬಿನ್ ವಿನ್ಯಾಸವನ್ನು ಹೊಂದಿರುತ್ತದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಎಕ್ಸ್‌ಎಲ್5 ಕಾರಿನಲ್ಲಿ ಕ್ಲೈಮೆಂಟ್ ಕಂಟ್ರೋಲ್ ಏರ್-ಕಾನ್ ಯುನಿಟ್ ಮತ್ತು 7.0 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಇನ್ನು ಇತರ ಪ್ರೀಮಿಯಂ ಫೀಚರ್ ಗಳನ್ನು ಕೂಡ ಹೊಂದಿರುತ್ತದೆ.

MOST READ: ಪೋರ್ಷೆ ಇಂಡಿಯಾ ನಿರ್ದೇಶಕ ಸ್ಥಾನಕ್ಕೆ ಪವನ್ ಶೆಟ್ಟಿ ರಾಜೀನಾಮೆ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಹೊಸ ಮಾರುತಿ ಬಿಎಸ್-6 ಎಕ್ಸ್‌ಎಲ್5 ಕಾರಿನಲ್ಲಿ 1.2-ಲೀಟರ್ ಕೆ12ಬಿ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನಲ್ಲಿಯು ಇದೇ ಮಾದರಿಯ ಎಂಜಿನ್ ಅನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಈ ಎಂಜಿನ್ 82 ಬಿಹೆಚ್‍ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಎಜಿಎಸ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಅದೇ 5-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಿದೆ.

MOST READ: ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್ ಎಸ್‍ಯುವಿ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಮಾರುತಿ ಎಕ್ಸ್‌ಎಲ್5 ಕಾರನ್ನು ಬ್ರ್ಯಾಂಡ್‌ನ ಪ್ರೀಮಿಯಂ ನೆಕ್ಸಾ ಡೀಲರ್ ಗಳ ಮೂಲಕ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ. ನೆಕ್ಸಾ ಪ್ರೀಮಿಯಂ ವಿಭಾಗದಲ್ಲಿ ಈ ಕಾರನ್ನು ಎಂಟ್ರಿ-ಲೆವೆಲ್ ಮಾದರಿಯಾಗಿ ಮಾರಾಟ ಮಾಡಲಾಗುವುದು, ನೆಕ್ಸಾ ಡೀಲರ್ ಗಳು ಇಗ್ನೀಸ್, ಬಲೆನೊ, ಎಸ್-ಕ್ರಾಸ್ ಮತ್ತು ಎಕ್ಸ್‌ಎಲ್6 ಕಾರುಗಳನ್ನು ಕೂಡ ಮಾರಾಟ ಮಾಡಲಾಗುತ್ತದೆ,

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರು

ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ ಪ್ರೀಮಿಯಂ ಆವೃತ್ತಿಯಾಗಿ ಎಕ್ಸ್‌ಎಲ್5 ಅನ್ನು ಬಿಡುಗಡೆಗೊಳಿಸುತ್ತಿದೆ. ಈ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ.

Most Read Articles

Kannada
English summary
Maruti Suzuki XL5 Spotted Testing Once Again In India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X