ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕಾರುಗಳ ಬಗ್ಗೆ ಕ್ರೇಜ್ ಹೊಂದಿದ್ದಾರೆ. ಈ ಕಾರಣಕ್ಕೆ ಕಾರುಗಳಿಗೆ ಸಂಬಂಧಿಸಿದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಕೆಲ ದಿನಗಳ ಹಿಂದೆ ಅವರು ತಮ್ಮ ಬಳಿಯಿರುವ ಕಾರುಗಳ ಬಗ್ಗೆ ಹೇಳಿದ್ದರು. ಅವರು ಆಡಿ, ಬಿಎಂಡಬ್ಲ್ಯು ಮುಂತಾದ ಕಾರುಗಳನ್ನು ಹೊಂದಿದ್ದಾರೆ. ಅವರು ತಮ್ಮ ಸಹ ಆಟಗಾರ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಕಾರುಗಳ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಶ್ರೇಯಸ್ ಅಯ್ಯರ್ ತಮ್ಮ ಕಾರುಗಳನ್ನು ನಿರಂತರವಾಗಿ ಮಾಡಿಫೈ ಮಾಡುತ್ತಲೇ ಇರುತ್ತಾರೆ. ಅವರು ತಮ್ಮ ಬಳಿಯಿದ್ದ ಹಳದಿ ಬಣ್ಣದ ಕಾರನ್ನು ಮ್ಯಾಟ್ ಬ್ಲಾಕ್ ಹಾಗೂ ಕಿತ್ತಳೆ ಬಣ್ಣಕ್ಕೆ ಬದಲಿಸಿದ್ದಾರೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಕಾರುಗಳ ಮೆಂಟೆನೆನ್ಸ್'ಗಾಗಿ ಸೂರ್ಯಕುಮಾರ್ ಯಾದವ್ ಉತ್ತಮ ಕಾಂಟ್ಯಾಕ್ಟ್ ಹೊಂದಿದ್ದಾರೆ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ. ಅಂಡರ್ -19 ಕ್ರಿಕೆಟ್ ನಿಂದ ಗಳಿಸಿದ ಹಣದಿಂದ ಶ್ರೇಯಸ್ ಅಯ್ಯರ್ ತಮ್ಮ ಮೊದಲ ಕಾರನ್ನು ಖರೀದಿಸಿದರು. ಆ ಕಾರನ್ನು ಅವರು ಈಗಲೂ ಬಳಸುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಅವರು ಖರೀದಿಸಿದ ಮೊದಲ ಕಾರು ಹ್ಯುಂಡೈ ಐ 20 ಸ್ಪೋರ್ಟ್ಜ್ ಕಾರು. ಕಾರು ಪ್ರೇಮಿಯಾದ ಅವರು ವಿಶೇಷ ಮುತುವರ್ಜಿ ವಹಿಸಿ ಕಾರುಗಳನ್ನು ಖರೀದಿಸುತ್ತಾರೆ. ಅವರ ಬಳಿಯಿರುವ ಐ 20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ದೇಶಿಯ ಮಾರುಕಟ್ಟೆಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಇತ್ತೀಚೆಗೆ, ಈ ಕಾರಿನ ಹೊಸ ಮಾದರಿಯನ್ನು ಬಿಡುಗಡೆಗೊಳಿಸಲಾಗಿದೆ. ಹೊಸ ಹ್ಯುಂಡೈ ಐ ಕಾರಿನ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.6.79 ಲಕ್ಷಗಳಾಗಿದೆ. ಹೊಸ ಹ್ಯುಂಡೈ ಐ 20 ಕಾರಿನ ಬುಕ್ಕಿಂಗ್ ಗಳನ್ನು ಆರಂಭಿಸಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಶ್ರೇಯಸ್ ಅಯ್ಯರ್ ಕಳೆದ ವರ್ಷ ಆಡಿ ಎಸ್ 5 ಕಾರನ್ನು ಖರೀದಿಸಿದ್ದರು. ಈ ಕಾರು ನಾರ್ಡೋ ಗ್ರೇ ಬಣ್ಣವನ್ನು ಹೊಂದಿದೆ. ಈ ಕಾರು 4.5 ಸೆಕೆಂಡುಗಳಲ್ಲಿ 0 - 100 ಕಿಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ತಾವು ದುಬಾರಿ ಬೆಲೆಯ ಬಿಎಂಡಬ್ಲ್ಯು ಕಾರನ್ನು ಸಹ ಹೊಂದಿರುವುದಾಗಿ ಶ್ರೇಯಸ್ ಅಯ್ಯರ್ ತಿಳಿಸಿದ್ದರು. ಯಾವ ಮಾದರಿಯ ಕಾರನ್ನು ಹೊಂದಿರುವುದಾಗಿ ಮಾಹಿತಿ ನೀಡದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿರುವ ಬಿಎಂಡಬ್ಲ್ಯು ಕಾರುಗಳು ರೂ.40 ಲಕ್ಷಕ್ಕಿಂತ ಹೆಚ್ಚು ಮೌಲ್ಯವನ್ನು ಹೊಂದಿವೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬಳಿಯಿರುವ ಕಾರುಗಳಿವು

ಭಾರತೀಯ ಕ್ರಿಕೆಟ್ ತಂಡದ ಹಲವು ಆಟಗಾರರು ಕಾರುಗಳ ಬಗ್ಗೆ ಕ್ರೇಜ್ ಹೊಂದಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯಿಂದ ಹಿಡಿದು ಹಾರ್ದಿಕ್ ಪಾಂಡ್ಯವರೆಗೆ ಹಲವು ಕ್ರಿಕೆಟಿಗರು ಕೋಟಿ ಬೆಲೆ ಬಾಳುವ ಹಲವು ಕಾರುಗಳನ್ನು ಹೊಂದಿದ್ದಾರೆ.

Most Read Articles

Kannada
English summary
Car collection of Delhi capitals cricket team captain Shreyas Iyer. Read in Kannada.
Story first published: Thursday, November 19, 2020, 14:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X