ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಭಾರತೀಯ ಮಾರುಕಟ್ಟೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಲವಾರು ಕಾರು ತಯಾರಕ ಕಂಪನಿಗಳು ತಮ್ಮ ಮಾದರಿಗಳ ಮೇಲೆ ಭರ್ಜರಿ ರಿಯಾಯಿತಿಗಳನ್ನು ಘೋಷಿಸಿದೆ. ಇದೀಗ ಫೋರ್ಡ್ ಕಂಪನಿಯು ತನ್ನ ಜನಪ್ರಿಯ ಕಾರುಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ನೀಡಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಫೋರ್ಡ್ ಕಂಪನಿಯು ಆಯ್ದ ಕಾರುಗಳ ಮೇಲೆ ನಗದು ರಿಯಾಯಿತಿಗಳು ಮತ್ತು ಕಾರ್ಪೊರೇಟ್ ರಿಯಾಯಿತಿಗಳನ್ನು ನೀಡಲಾಗಿದೆ. ಫೋರ್ಡ್ ಕಂಪನಿಯು ತನ್ನ ಇಕೋಸ್ಪೋರ್ಟ್, ಫ್ರೀಸ್ಟೈಲ್, ಆಸ್ಪೈರ್ ಮತ್ತು ಫಿಗೋ ಕಾರುಗಳ ಮೇಲೆ ರಿಯಾಯಿತಿಗಳನ್ನು ನೀಡಲಾಗುತ್ತದೆ. ಈ ಕಾರುಗಳ ಮೇಲೆ ರಿಯಾಯಿತಿಗಳು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಕಂಪನಿಯ ಅಧಿಕೃತ ಡೀಲರುಗಳ ಬಳಿ ಈ ಆಯ್ದ ಕಾರುಗಳನ್ನು ಖರೀದಿಸುವಾಗ ಭರ್ಜರಿ ರಿಯಾಯಿತಿ ಲಭ್ಯವಿರುತ್ತದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮೊದಲಿಗೆ ಫೋರ್ಡ್ ಇಕೋಸ್ಪೋರ್ಟ್ ಕಾರಿನ ಮೇಲೆ ರೂ.30,000 ಗಳವರೆಗೆ ನಗದು ರಿಯಾಯಿತಿಯನ್ನು ನೀಡಲಾಗಿದೆ. ಇಕೋಸ್ಪೋರ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ 7 ವರ್ಷಗಳಿಂದ ಮಾರಾಟವಾಗುತ್ತಿರುವ ಜನಪ್ರಿಯ ಮಾದರಿಯಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ವಿಶಿಷ್ಟವಾದ ಬಾಡಿ ಸ್ಟೈಲ್ ಅನ್ನು ಹೊಂದಿರುವ ಈ ಇಕೋಸ್ಪೋರ್ಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ 2012ರ ಆಟೋ ಎಕ್ಸ್‌ಪೋದಲ್ಲಿ ಇಕೋಸ್ಪೋರ್ಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಮೊದಲ ಬಾರಿಗೆ ಪರಿಚಯಿಸಿದ್ದರು.

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಈ ಇಕೋಸ್ಪೋರ್ಟ್ ಎಸ್‍ಯುವಿಯನ್ನು 2012ರ ಆಟೋ ಎಕ್ಸ್‌ಪೋದಲ್ಲಿ ಕಾನ್ಸೆಪ್ಟ್ ಎಸ್‍ಯುವಿಯಾಗಿ ಪರಿಚಯಿಸಿದ್ದರು. ನಂತರ ಫೋರ್ಡ್ ಇಂಡಿಯಾ ಕಂಪನಿಯು ಇಕೋಸ್ಪೋರ್ಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತದಲ್ಲಿ 2013ರಲ್ಲಿ ಮೊದಲ ಬಾರಿ ಬಿಡುಗಡೆಗೊಳಿಸಿದ್ದರು.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಫೋರ್ಡ್ ತನ್ನ ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‍‍ಯುವಿಯನ್ನು ಬಿಎಸ್-6 ಆವೃತ್ತಿಯಲ್ಲಿ ಈ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಫೋರ್ಡ್ ಕಂಪನಿಯ ಕಾರುಗಳ ಸರಣಿಯಲ್ಲಿ ಬಿಡುಗಡೆಯಾದ ಮೊದಲ ಬಿಎಸ್-6 ವಾಹನವಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಫೋರ್ಡ್ ಕಂಪನಿಯು ಫ್ರೀಸ್ಟೈಲ್ ಕಾರಿನ ಮೇಲೆಯು ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ರಿಯಾಯಿತಿಯನ್ನು ನೀಡಲಾಗಿದೆ. ಪೋರ್ಡ್ ಫ್ರೀಸ್ಟೈಲ್ ಕಾರಿನ ಮೇಲೆ ರೂ.20,000 ಗಳವರೆಗೆ ನಗದು ರಿಯಾಯಿತಿಯನ್ನು ಮತ್ತು ರೂ.5,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿಯನ್ನು ನೀಡಲಾಗಿದೆ.

MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಇನ್ನು ಕೊನೆಯದಾಗಿ ಫೋರ್ಡ್ ಕಂಪನಿಯು ಫಿಗೋ ಮತ್ತು ಆಸ್ಪೈರ್ ಕಾರುಗಳ ಮೇಲೆ ರಿಯಾಯಿತಿಯನ್ನು ನೀಡಲಾಗಿದೆ. ಈ ಕಾರುಗಳ ಮೇಲೆ ರೂ.20,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.5,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿಯನ್ನು ನೀಡಲಾಗಿದೆ

ದೀಪಾವಳಿ ಸಂಭ್ರಮ: ಜನಪ್ರಿಯ ಫೋರ್ಡ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಫಿಗೋ ಹ್ಯಾಚ್‌ಬ್ಯಾಕ್‌ ನಲ್ಲಿ ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿವೆ. ಈ ಫೋರ್ಡ್ ಫಿಗೋ ಕಾರಿನಲ್ಲಿ 1.2-ಲೀಟರ್ ಟಿ-ವಿಸಿಟಿ ಪೆಟ್ರೋಲ್ ಮತ್ತು 1.5-ಲೀಟರ್ ಟಿಡಿಸಿ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

Most Read Articles

Kannada
English summary
Discounts Up To Rs 35,000 on Ford Cars 2020. Read In Kannada.
Story first published: Saturday, November 14, 2020, 12:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X