ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಫೋರ್ಡ್ ಎಂಡೀವರ್ ಎಸ್‍ಯುವಿಯು ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ. ಫೋರ್ಡ್ ಎಂಡೀವರ್ ಎಸ್‍ಯುವಿಯಲ್ಲಿ 2.3-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಿದೆ.

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಚೀನಾ ದೇಶ ಸೇರಿದಂತೆ ಕೆಲವೇ ಕೆಲವು ದೇಶಗಳಲ್ಲಿ ಮಾತ್ರ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟವಾಗುತ್ತಿದೆ. ಫೋರ್ಡ್ ಮತ್ತು ಅದರ ಜಂಟಿ ಉದ್ಯಮ ಕಂಪನಿಯು ಸೇರಿ ಹೊಸ ಎಂಡೀವರ್ ಎಸ್‍ಯುವಿಯನ್ನು ಪರಿಚಯಿಸಲಿದೆ. ಫೋರ್ಡ್ ಮೋಟಾರ್ ಲಿಮಿಟೆಡ್ ಮತ್ತು ಜಿಯಾಂಗ್ಲಿಂಗ್ ಮೋಟಾರ್ಸ್ ಲಿಮಿಟೆಡ್. ಜೆಎಂಸಿ ಕಂಪನಿಗಳು ಈ ಎಂಡೀವರ್ ಎಸ್‍ಯುವಿಯನ್ನು ಪೆಟ್ರೋಲ್ ಎಂಜಿನ್ ಆಯ್ಕೆಯೂಂದಿಗೆ ಪರಿಚಯಿಸಲಿದೆ.

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಹೊಸ ಫೋರ್ಡ್ ಎಂಡೀವರ್ ಎಸ್‍ಯುವಿಯಲ್ಲಿ 2.3-ಲೀಟರ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಿದೆ. ಇದು ಇಕೋಬೂಸ್ಟ್ ಟರ್ಬೋಚಾರ್ಜ್ಡ್ ನಾಲ್ಕು ಸಿಲಿಂಡರ್ ಎಂಜಿನ್ ಆಗಿರಲಿದೆ.

MOST READ: ಬಿಡುಗಡೆಯಾಯ್ತು ಬಿಎಸ್-6 ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಸಿಎನ್‍ಜಿ ಆವೃತ್ತಿ

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾಗಿರುವ ಫೋರ್ಡ್ ಎಂಡೀವರ್ ಎಸ್‍ಯುವಿಯಲ್ಲಿ ಹೊಸ ಎಂಜಿನ್ ಅನ್ನು ಅಳವಡಿಸಿದೆ. ಹೊಸದಾಗಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿ‍‍ಹೆಚ್‍‍ಪಿ ಪವರ್ ಮತ್ತು 420 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ‍ನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ.

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಈ ಎಸ್‍ಯುವಿಯಲ್ಲಿ ಹೆಡ್‌ಲ್ಯಾಂಪ್ ಯುನಿಟ್, ಎಲ್ಇಡಿ ಟೇಲ್‍ಲೈಟ್, 18-ಇಂಚಿನ ಅಲಾಯ್ ವ್ಹೀಲ್, ನವೀಕರಿಸಿದ ಫ್ರಂಟ್ ಬಂಪರ್, ಸೆಮಿ ಪ್ಯಾರಾಲೆಲ್ ಅಸಿಸ್ಟ್, ಪನರೋಮಿಕ್ ಸನ್‌ರೂಫ್ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಈ ಎಸ್‍ಯುವಿ ಇಂಟಿರಿಯರ್‍‍ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಫೋರ್ಡ್ ಎಂಡೀವರ್ ಎಸ್‍‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏಳು ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಜೀಪ್ ಎಸ್‍ಯುವಿಗಳು

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಈ ಎಸ್‍ಯುವಿಯಲ್ಲಿ 4x4 ಡ್ರೈವ್ ಟೆಕ್ನಾಲಜಿ ಸೌಲಭ್ಯ ಹೊಂದಿದೆ. ಈ ಎಸ್‍ಯುವಿಯ ಮುಂಭಾಗದಲ್ಲಿ ಫ್ರಂಟ್ ಗ್ರಿಲ್ ಮತ್ತು ಕ್ರೋಮ್ ಸ್ಲಾಟ್‌ಗಳನ್ನು ಅಳವಡಿಸಲಾಗಿದೆ.

ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಲಿದೆ ಫೋರ್ಡ್ ಎಂಡೀವರ್

ಬಿಎಸ್-6 ಫೋರ್ಡ್ ಎಂಡೀವರ್ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಇಸುಝು ಎಂಯು-ಎಕ್ಸ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಫೋರ್ಡ್ ford
English summary
Ford Endeavour getting a 2.3-litre petrol engine. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X