ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಸಿವಿಕ್ ಮತ್ತು ಸಿಅರ್-ವಿ ಕಾರುಗಳನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ. ಹೋಂಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಹೊಸ ಮಾರುಕಟ್ಟೆ ತಂತ್ರವನ್ನು ರೂಪಿಸುತ್ತಿದೆ.

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಪೈಪೋಟಿಯಿಂದ ಕೂಡಿರುವುದು ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗವಾಗಿದೆ. ಇದೇ ವಿಭಾಗಕ್ಕೆ ಹೊಸ ಹೆಚ್‌ಆರ್-ವಿ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಎಂದು ವರದಿಗಳಾಗಿದೆ. ಭಾರತದಲ್ಲಿ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗ ಎಲ್ಲಾ ಜನಪ್ರಿಯ ಕಾರು ತಯಾರಕ ಕಂಪನಿಗಳು ಹೆಚ್ಚಿನ ಪ್ರಾಮುಖ್ಯಯತೆಯನ್ನು ನೀಡುತ್ತಿದೆ. ಇನ್ನು ಹೋಂಡಾ ಕಂಪನಿಯು ಮೂರನೇ ತಲೆಮಾರಿನ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ.

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಇನ್ನು ಹೋಂಡಾ ಕಂಪನಿಯು ಮೂರನೇ ತಲೆಮಾರಿನ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಪರೀಕ್ಷಿಸುವಲ್ಲಿ ನಿರತವಾಗಿದೆ. ಭಾರತದಲ್ಲಿ ಹೊಸ ಹೋಂಡಾ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯ ಬಿಡುಗಡೆಯ ಬಗ್ಗೆ ಕಂಪನಿಯು ಅಧಿಕೃತವಾಗಿ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಲಿಲ್ಲ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಆದರೆ ವರದಿಗಳ ಪ್ರಕಾರ ಮುಂದಿನ ವರ್ಷದ ಮಧ್ಯಾಂತರ ಅವಧಿಯಲ್ಲಿ ಬಿಡುಗಡೆಯಾಗಬಹುದು. ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಿ ತನ್ನ ಸರಣಿಯನ್ನು ವಿಸ್ತರಿಸಲಿದೆ.

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಅಲ್ಲದೇ ಈ ವರ್ಷದ ಆರಂಭದಲ್ಲಿ ಹೋಂಡಾ ಐದನೇ ತಲೆಮಾರಿನ ಹೋಂಡಾ ಸಿಟಿಯನ್ನು ಪ್ರಾರಂಭಿಸಿತು ಮತ್ತು ಪೋರ್ಟ್ಫೋಲಿಯೊವನ್ನು ವಿಸ್ತರಿಸುವ ಸಲುವಾಗಿ ನಾಲ್ಕನೇ ಪೀಳಿಗೆಯನ್ನು ನಿಲ್ಲಿಸಿರಲಿಲ್ಲ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಈ ಹೊಸ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯು 4,400 ಎಂಎಂ ಉದ್ದ, 1,790 ಎಂಎಂ ಅಗಲ ಮತ್ತು 1,590 ಎಂಎಂ ಎತ್ತರವನ್ನು ಹೊಂದಿರಲಿದೆ. ಇನ್ನು 2,660 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿರಲಿದೆ, ಈ ಹೊಸ ಹೆಚ್‌ಆರ್-ವಿ ಮಾದರಿಯು ಸುಮಾರು 4.4 ಮೀಟರ್ ಉದ್ದವನ್ನು ಹೊಂದಿರಲಿದೆ.

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಹೊಸ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಇದರೊಂದಿಗೆ ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ 1.5 ಲೀಟರ್ ಡೀಸೆಲ್ ಎಂಜಿನ್ ಅಯ್ಕೆಯನ್ನು ಹೊಂದಿರಬಹುದು.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಹೊಸ ಹೋಂಡಾ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯು ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಹೋಂಡಾದ ಸಿಗ್ನೇಚರ್ ವೈಡ್ ಫ್ರಂಟ್ ಗ್ರಿಲ್ ಅನ್ನು ಪಡೆದುಕೊಳ್ಳುತ್ತದೆ. ವರದಿ ಪ್ರಕಾರ ಇದು ಹ್ಯುಂಡೈ ಕ್ರೆಟಾದಂತೆ ಪ್ರೀಮಿಯಂ ಕಾಂಪ್ಯಾಕ್ಟ್ ಎಸ್‍ಯುವಿಯಾಗಿರಲಿದೆ.

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ಇನ್ನು ಹೊಸ ಹೋಂಡಾ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಡ್ಯುಯಲ್ ಟೋನ್ ಮೆಷಿನ್ ಕಟ್ ಅಲಾಯ್ ವ್ಹೀಲ್ಸ್ ಮತ್ತು ಎಲ್ಇಡಿ ಟೈಲ್ ಲೈಟ್‌ಗಳನ್ನು ಒಳಗೊಂಡಿದೆ. ಒಟ್ಟಾರೆಯಾಗಿ ಇದು ಕಾಂಪ್ಯಾಕ್ಟ್ ಎಸ್‍ಯುವಿಗಿಂತ ಕ್ರಾಸ್‌ಒವರ್‌ನಂತೆ ಕಾಣುತ್ತದೆ.

ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಟಕ್ಕರ್ ನೀಡಲು ಬರಲಿದೆ ಹೋಂಡಾ ಹೆಚ್‌ಆರ್-ವಿ

ವರದಿಗಳ ಪ್ರಕಾರ ಹೊಸ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯು ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಹೊಸ ಹೋಂಡಾ ಹೆಚ್‌ಆರ್-ವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದರೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ರೆನಾಲ್ಟ್ ಕ್ಯಾಪ್ಚರ್ ಮತ್ತು ಜೀಪ್ ಕಂಪಾಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
Honda to launch HR-V compact SUV in India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X