ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಹೊಸ ಗ್ರ್ಯಾಂಡ್ ಐ10 ನಿಯೋಸ್ ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡಗಡೆಗೊಳಿಸಲಿದೆ. ಇದೀಗ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿಎನ್‍‍ಜಿ ಆವೃತ್ತಿಯ ಬುಕ್ಕಿಂಗ್ ಸ್ವೀಕರಿಸಲು ಆರಂಭಿಸಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ 1.2 ಎಂಟಿ ಸಿ‍ಎನ್‍‍ಜಿ ಮ್ಯಾಗ್ನಾ ಅಥವಾ ಸಿಎನ್‍‍ಜಿ ಸ್ಪೋರ್ಟ್ಸ್ ಕಾರುಗಳನ್ನು ಆಯ್ಕೆ ಮಾಡಿಕೊಳ್ಳಬಹುದುದಾಗಿದೆ. ಎರಡೂ ರೂಪಾಂತರಗಳು ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಗ್ರ್ಯಾಂಡ್ ಐ10 ನಿಯೋಸ್ ಪೆಟ್ರೋಲ್ ಮತ್ತು ಅದರ ಸಿ‍ಎನ್‍‍ಜಿ ರೂಪಾಂತರದಲ್ಲಿ ಲಭ್ಯವಿದೆ. ಹ್ಯುಂಡೈ ಕಂಪನಿಯು ಕಳೆದ ವಾರ ಒರಾ ಸೆಡಾನ್ ಅನ್ನು ಬಿಡುಗಡೆಗೊಳಿಸಿತ್ತು. ಈ ಕಾಂಪಕ್ಟ್ ಸೆಡಾನ್ 1.2 ಎಂಟಿ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ, ಆದರೆ ಸಿಎನ್‍ಜಿ ಆವೃತ್ತಿಯಲ್ಲೂ ಲಭ್ಯವಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಪೆಟ್ರೋಲ್ ಮತ್ತು ಸಿ‍ಎನ್‍‍ಜಿ ಆವೃತ್ತಿಗಳ ಬೆಲೆಗಳ ನಡುವೆ ರೂ.83 ಸಾವಿರ ವ್ಯತ್ಯಾಸವಿತ್ತು. ಅದೇ ರೀತಿಯಲ್ಲಿ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಮತ್ತು ಪೆಟ್ರೋಲ್ ಆವೃತ್ತಿಗಳ ನಡುವೆ ವ್ಯತ್ಯಾಸವಿರಬಹುದು.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಇದೀಗ ಮುಂದಿನ ಫೆಬ್ರವರಿ ತಿಂಗಳಲ್ಲಿ ನಡೆಯುವ ಆಟೋ ಎಕ್ಸ್ ಪೋದಲ್ಲಿ ಹ್ಯುಂಡೈ ಐ10 ನಿಯೋಸ್ ಟರ್ಬೊ ಪೆಟ್ರೋಲ್ ಎಂಜಿನ್ ಮಾದರಿಯನ್ನು ಪ್ರದರ್ಶಿಸಲಿದೆ. ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಹೊಸ ವಿನ್ಯಾಸದೊಂದಿದೆ ಬಿಡುಗಡೆಯಾಗಲಿದೆ. ಗ್ರ್ಯಾಂಡ್ ಐ10 ನಿಯೋಸ್ ಹ್ಯಾಚ್‍‍ಬ್ಯಾಕ್‍‍ನ ವಿನ್ಯಾಸವು ಹ್ಯುಂಡೈ ಸ್ಯಾಂಟ್ರೊ ಕಾರಿಗೆ ಹೋಲುತ್ತದೆ. ಗ್ರ್ಯಾಂಡ್ ಐ10 ಕಾರಿನ ಮುಂಭಾಗ ಸಿಗ್ನೇಚರ್ ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನೂ ಇಂಟಿಗ್ರೇಟೆಡ್ ಟರ್ನ್ ಸಿಗ್ನಿಲ್‍‍ನೊಂದಿಗೆ ಸ್ಲಿಕ್ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್ ಅನ್ನು ಹೊಂದಿದೆ. ಈ ಕಾರು ಎಲ್‍ಇಡಿ ಡಿಎಆರ್‍ಎಲ್‍‍ಗಳನ್ನುಹೊಂದಿದೆ. ಇದು ಈ ಹ್ಯಾಚ್‍‍ಬ್ಯಾಕ್‍ಗೆ ಸ್ಪೋರ್ಟಿ ಮತ್ತು ಪ್ರೀಮಿಯಂ ಲುಕ್ ಅನ್ನು ನೀಡಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ 15 ಇಂಚಿನ ಅಲಾಯ್ ವ್ಹೀಲ್‍ಗಳನ್ನು ಹೊಂದಿದೆ. ಕಪ್ಪು ಬಣ್ಣ ರೂಫ್ ಮತ್ತು ಶಾರ್ಪರ್ ಲೈನ್ಸ್ ಗಳಿಂದ ಕೊಡಿದೆ. ಹಿಂಭಾಗದಲ್ಲಿ ಹೊಸ ಹ್ಯಾಚ್‍‍ಬ್ಯಾಕ್‍‍ಲ್ಲಿ ಬಂಪರ್‍‍‍ಗಳನ್ನು ಹೊಂದಿದೆ. ಇನ್ನೂ ಹಿಂಭಾಗದಲ್ಲಿ ಕೆಲವು ಸಿಲ್ವರ್ ಅಂಶಗಳನ್ನು ಹೊಂದಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಬ್ಲ್ಯಾಕ್/ಗ್ರೇ ಫಿನಿಶಿಂಗ್ ಅನ್ನು ಹೊಂದಿದೆ. ಇನ್ನೂ ಸೆಂಟ್ರೆಲ್ ಕನ್ಸೋಲ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದನ್ನು ನಿಯಂತ್ರಿಸಲು ಎರಡು ಬದಿಯಲ್ಲಿ ಬಟನ್‍‍ಗಳಿವೆ ಅಲ್ಲದೇ ಇದು ಟಚ್‍‍ಸ್ಕ್ರೀನ್ ಆಗಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಈ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಿದೆ. ಇದಕ್ಕಾಗಿ ಕಾರಿನಲ್ಲಿ ಏರ್‍‍ಬ್ಯಾಗಗಳು, ರಿವರ್ಸ್ ಪಾರ್ಕಿಂಗ್ ಸೆನ್ಸಾರ್‍‍‍ಗಳು, ಇಬಿಡಿಯೊಂದಿಗೆ ಎಬಿಎಸ್, ಸೀಟ್ ಬೆಲ್ಟ್ ರಿಮೈಂಡರ್, ಹೈ ಸ್ಪೀಡ್ ಅಲರ್ಟ್ ಮತ್ತು ಎಸ್‌ಒಫಿಕ್ಸ್ ಚೈಲ್ಡ್-ಸೀಟ್ ಮೌಂಟ್‍‍ಗಳನ್ನು ಒಳಗೊಂಡಿದೆ.

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿ‍ಎನ್‍ಜಿ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ನಂತರ ಟರ್ಬೊ ಎಂಜಿನ್‍‍ನೊಂದಿಗೆ ಬಿಡುಗಡೆಗೊಳಿಸಬಹುದು. ಹ್ಯುಂಡೈ ಶೇ.85 ರಷ್ಟು ಪೆಟ್ರೋಲ್ ಆಯ್ಕೆಯ ಗ್ರಾಹಕರು ಟರ್ಬೊ ಎಂಜಿನ್‍ ವಾಹನವನ್ನು ಖರೀದಿಸುತ್ತಿದ್ದಾರೆ. ಇದರಿಂದ ಹ್ಯುಂಡೈ ಕಂಪನಿಯು ಪೆಟ್ರೋಲ್ ಟರ್ಬೊ ಪೆಟ್ರೋಲ್ ಎಂಜಿನ್‍‍ಗೆ ಹೆಚ್ಚಿನ ಪ್ರಮುಖ್ಯತೆಯನ್ನು ನೀಡುತ್ತಿದೆ.

Most Read Articles

Kannada
English summary
Hyundai Grand i10 NIOS CNG bookings open ahead of launch. Read in Kannada.
Story first published: Thursday, January 30, 2020, 15:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X