ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಹ್ಯುಂಡೈ ಕಂಪನಿಯ ಸರಣಿಯಲ್ಲಿ ಗ್ರ್ಯಾಂಡ್ ಐ10 ನಿಯೋಸ್ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಈ ಜನಪ್ರಿಯ ಗ್ರ್ಯಾಂಡ್ ಐ10 ನಿಯೋಸ್ ಕಾರನ್ನು ಪೆಟ್ರೋಲ್, ಡಿಸೇಲ್ ಮತ್ತು ಸಿಎನ್‍ಜಿ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಅಲ್ಲದೇ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸಲಿದೆ ಎಂದು ಸುದ್ದಿಯಾಗಿತ್ತು. ಆದರೆ ಇದೀಗ ಈ ಗ್ರ್ಯಾಂಡ್ ಐ10 ನಿಯೋಸ್ ಕಾರನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸುವುದಿಲ್ಲವೆಂದು ಹ್ಯುಂಡೈ ಕಂಪನಿಯು ಖಚಿತಪಡಿಸಿದೆ. ಸಾಮಾನ್ಯವಾಗಿ ತಮ್ಮ ಜನಪ್ರಿಯ ಮಾದರಿಗಳನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸುತ್ತಾರೆ. ಆದರೆ ಹ್ಯುಂಡೈ ಕಂಪನಿಯು ತಮ್ಮ ಜನಪ್ರಿಯ ಮಾದರಿಯನ್ನು ಎಲೆಕ್ಟ್ರಿಕ್ ಆವೃತ್ತಿಯಾಗಿ ಬಿಡುಗಡೆಗೊಳಿಸದಿರಲು ನಿರ್ಧರಿಸಿದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಹ್ಯುಂಡೈ ಕಂಪನಿಯು ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಇದರಿಂದ ಹ್ಯಾಚ್‍ಬ್ಯಾಕ್ ಕಾರುಗಳನ್ನು ಎಲೆಕ್ಟ್ರಿಕ್ ಆವೃತ್ತಿಗಳಲ್ಲಿ ಬಿಡುಗಡೆಗೊಳಿಸುವುದರ ಬಗ್ಗೆ ಗಮನಹರಿಸುತ್ತಿಲ್ಲವೆಂದು ಹ್ಯುಂಡೈ ಕಂಪನಿಯು ಹೇಳಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರು ಹೈಬ್ರಿಡ್ ಆವೃತ್ತಿಯಲ್ಲಿ ಲಭ್ಯವಿದೆ, ಆದರೆ ಭವಿಷ್ಯದಲ್ಲಿ ಹ್ಯುಂಡೈ ಕಂಪನಿಯು ತಮ್ಮ ಹ್ಯಾಚ್‍ಬ್ಯಾಕ್ ಕಾರುಗಳನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಬಹುದು.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಹ್ಯುಂಡೈ ಕಂಪನಿಯು ತನ್ನ ಬಿಎಸ್-6 ಗ್ರಾಂಡ್ ಐ10 ನಿಯೋಸ್ ಸಿಎನ್‍ಜಿ ಆವೃತ್ತಿಯನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಗ್ರ್ಯಾಂಡ್ ಐ10 ನಿಯೋಸ್ ಸಿಎನ್‍ಜಿ ಆವೃತ್ತಿಯನ್ನು ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಬಿಎಸ್-6 ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಸಿಎನ್‍ಜಿ ಆವೃತ್ತಿಯ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.63 ಲಕ್ಷಗಳಾಗಿದೆ. ಬಿಎಸ್-6 ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಸಿಎನ್‍ಜಿ ಆವೃತ್ತಿಯನ್ನು ಮಿಡ್-ಸ್ಪೆಕ್ ಮ್ಯಾಗ್ನಾ ಮತ್ತು ಸ್ಪೋರ್ಟ್ಸ್ ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಗ್ರ್ಯಾಂಡ್ ಐ10 ನಿಯೋಸ್ ಕಾರು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಕಾರಿನ ಮುಂಭಾಗ ಸಿಗ್ನೇಚರ್ ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಇಂಟಿಗ್ರೇಟೆಡ್ ಟರ್ನ್ ಸಿಗ್ನಿಲ್‍‍ನೊಂದಿಗೆ ಸ್ಲಿಕ್ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್ ಅನ್ನು ಹೊಂದಿದೆ. ಈ ಕಾರು ಎಲ್‍ಇಡಿ ಡಿಎಆರ್‍ಎಲ್‍‍ಗಳನ್ನುಹೊಂದಿದೆ. ಇದು ಈ ಹ್ಯಾಚ್‍‍ಬ್ಯಾಕ್‍ಗೆ ಸ್ಪೋರ್ಟಿ ಮತ್ತು ಪ್ರೀಮಿಯಂ ಲುಕ್ ಅನ್ನು ನೀಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಬಿಎಸ್-6 ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಸಿಎನ್‍ಜಿ ಮಾದರಿಯು 1.2-ಲೀಟರ್ ಕಪ್ಪಾ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 66 ಬಿಹೆಚ್‍ಪಿ ಪವರ್ ಮತ್ತು 95 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಎಲೆಕ್ಟ್ರಿಕ್ ಆವೃತ್ತಿಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಭಾರತೀಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಮೂರನೇ ತಲೆಮಾರಿನ ಮಾದರಿಯಾಗಿದೆ, ಈ ಗ್ರಾಂಡ್ ಐ10 ನಿಯೋಸ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

Most Read Articles

Kannada
English summary
Hyundai i10 Electric entry-level EV is a no-go. Read in Kannada.
Story first published: Sunday, May 10, 2020, 16:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X