ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಹ್ಯುಂಡೈ ಕಂಪನಿಯು ತನ್ನ ಐ30 ಪ್ರೀಮಿಯಂ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹ್ಯುಂಡೈ ಕಂಪನಿಯು ಐ30 ಕಾರನ್ನು ಭಾರತದಲ್ಲಿ ಸ್ಪಾಟ್ ಟೆಸ್ಟ್ ಮಾಡಲಾಗಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಹ್ಯುಂಡೈ ಕಂಪನಿಯು ಹೊಸ ಐ30 ಪ್ರೀಮಿಯಂ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸ್ಪಾಟ್ ಟೆಸ್ಟ್ ನಡೆಸಿ ಸಜ್ಜಾಗುತ್ತಿದೆ. ಹ್ಯುಂಡೈ ಕಂಪನಿಯು ಐ30 ಪ್ರೀಮಿಯಂ ಕಾರನ್ನು ಬಿಡುಗಡೆಗೊಳಿಸುವ ಮೊದಲು 2020ರ ಐ20 ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಐ30 ಪ್ರೀಮಿಯಂ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಯಾವುದೇ ನೇರ ಪ್ರತಿಸ್ಪರ್ಧಿಗಳಿಲ್ಲ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಹೊಸ ಐ30 ಕಾರು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಹ್ಯುಂಡೈ ಐ30 ಕಾರಿಗೆ ಭಾರತೀಯ ಎಕ್ಸ್ ಶೋರೂಂ ಪ್ರಕಾರ ರೂ.10 ರಿಂದ 12 ಲಕ್ಷಗಳಾಗಿರಬಹುದು. ಹೊಸ ಐ30 ಪ್ರೀಮಿಯಂ ಕಾರು ಆಕರಷಕ ಲುಕ್ ಅನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಹ್ಯುಂಡೈ ಐ30 ಕಾರು ಸ್ಪಾಟ್ ಟೆಸ್ಟ್ ನಲ್ಲಿ ಕಂಡು ಬಂದ ರೀತಿಯಲ್ಲಿ 1.6 ಡಿ ಬ್ಯಾಡ್ಜ್ ಅನ್ನು ಹೊಂದಿದೆ. ಇದರ ಪ್ರಕಾರ ಈ ಐ30 ಕಾರಿನಲ್ಲಿ 1.6 ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿರಬಹುದು. ಈ ಎಂಜಿನ್ 115 ಬಿಹೆಚ್‌ಪಿ ಪವರ್ ಮತ್ತು 136 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಬಹುದು ಎಂದು ನಿರೀಕ್ಷ್ಜಿಸುತ್ತೇವೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಯುನಿಟ್ ಅಥವಾ 7-ಸ್ಪೀಡ್ ಡ್ಯುಯಲ್-ಕ್ಲಚ್ ಯುನಿಟ್ ಅನ್ನು ಹೊಂದಿರಬಹುದು. ಯುರೂಪಿನಲ್ಲಿರುವ ಐ30 ಕಾರಿನಲ್ಲಿ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

MOST READ: ಬೆಂಗಳೂರಿನಲ್ಲಿ ತುರ್ತು ಸೇವೆ ಆರಂಭಿಸಿದ ಓಲಾ, ಉಬರ್

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಇದರೊಂದಿಗೆ ಹ್ಯುಂಡೈ ಕಂಪನಿಯು ತನ್ನ ಹೊಸ ತಲೆಮಾರಿನ ಐ20 ಕಾರನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹ್ಯುಂಡೈ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಹೊಸ ಹುಂಡೈ ಐ20 ಕಾರಿನ ಬದಿಯ ಪಿಲ್ಲರ್‍‍ಗಳು ಕಪ್ಪು ಬಣ್ಣವನ್ನು ಹೊಂದಿದೆ. ಎರಡು ಟೇಲ್‍ ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್‍‍‍ನಲ್ಲಿ ಇರುವಂತಹ ಕೆಂಪು ಇ‍ಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್‍‍ಲೈಟ್ ಹೊಂದಿದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವ ಮಾದರಿಯ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿ‍‍ಹೆಚ್‍‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ. ಈ ಎಂಜಿನ್ ಪ್ರತಿ ಲೀಟರ್‍‍ಗೆ 20.3 ಕಿ.ಮೀ ಮೈಲೇಜ್ ನೀಡಬಹುದು.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹ್ಯುಂಡೈ ಐ30 ಕಾರು

ಈ ಹೊಸ ಹ್ಯುಂಡೈ ಐ30 ಪ್ರೀಮಿಯಂ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿರುತ್ತದೆ. ಈ ಹೊಸ ಐ30 ಪ್ರೀಮಿಯಂ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಬಹುದು.

Article Published On: Monday, April 13, 2020, 13:20 [IST]
English summary
Hyundai i30 1.6L diesel spied on test by ARAI. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+