2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯ ಜನಪ್ರಿಯ ಕ್ರೆಟಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಈ ಜನಪ್ರಿಯ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ದಾಖಲೆಯನ್ನು ನಿರ್ಮಿಸಿದೆ.

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಈ ಜನಪ್ರಿಯ ಹ್ಯುಂಡೈ ಕ್ರೆಟಾ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಂದು ಹೊಸ ದಾಖಲೆಯನ್ನು ಮಾಡಿದೆ. ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಅನುಗುಣವಾಗಿ ದೇಶದ ಎರಡನೇ ಅತಿದೊಡ್ಡ ಕಾರು ತಯಾರಕ ಕಂಪನಿ ಹ್ಯುಂಡೈ ಮೇಡ್ ಇನ್ ಇಂಡಿಯಾ 2 ಲಕ್ಷ ಕ್ರೆಟಾ ಎಸ್‍ಯುವಿಗಳನ್ನು ರಫ್ತು ಮಾಡಲಾಗಿದೆ.

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಹೊಸ ಮೈಲಿಗಲ್ಲು ಕುರಿತು, ಹ್ಯುಂಡೈ ಮೋಟರ್ ಇಂಡಿಯಾ ಲಿಮಿಟೆಡ್‌ನ ಎಂಡಿ ಮತ್ತು ಸಿಇಒ ಎಸ್‌ಎಸ್ ಕಿಮ್ ಅವರು ಮಾತನಾಡಿ, 2,00,000 ಕ್ರೆಟಾಗಳನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ್ದೇವಿ. ರಫ್ತು ಮಾಡಿರುವ ಕ್ರೆಟಾ ಎಸ್‍ಯುವಿಗಳನ್ನು ತಮಿಳುನಾಡಿನ ಶ್ರೀಪೆರುಂಬುದುರ್ ನಲ್ಲಿರುವ ಉತ್ಪಾದನಾ ಕೇಂದ್ರದಲ್ಲಿ ತಯಾರಿಸಲಾಗಿದೆ ಎಂದು ಅವರು ಹೇಳಿದರು.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

2019ರಲ್ಲಿ ಭಾರತದಿಂದ ಒಟ್ಟಾರೆ ಪ್ರಯಾಣಿಕರ ಕಾರು ರಫ್ತಿನಲ್ಲಿ ಹ್ಯುಂಡೈ ಕ್ರೆಟಾದ ರಫ್ತು ಮಾರುಕಟ್ಟೆ ಪಾಲು ಶೇಕಡಾ 26 ರಷ್ಟಿತ್ತು. ಹ್ಯುಂಡೈ ಕ್ರೆಟಾ ಕಳೆದ ಮೂರು ವರ್ಷಗಳಲ್ಲಿ ತನ್ನ ರಫ್ತು ಪಾಲನ್ನು ಹೆಚ್ಚಿಸುವಲ್ಲಿ ಬ್ರ್ಯಾಂಡ್‌ಗೆ ಅಪಾರ ಸಹಾಯ ಮಾಡಿದೆ.

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಈ ವರ್ಷದ ಆರಂಭದಲ್ಲಿ ಹ್ಯುಂಡೈ ಭಾರತದಿಂದ ಮೂರು ದಶಲಕ್ಷ ವಾಹನಗಳನ್ನು ರಫ್ತು ಮಾಡಲಾಗಿದೆ. ಲ್ಯಾಟಿನ್ ಅಮೆರಿಕ, ಉತ್ತರ ಅಮೆರಿಕಾ, ಆಫ್ರಿಕಾ, ಏಷ್ಯಾ ಪೆಸಿಫಿಕ್ ಮತ್ತು ಯುರೋಪಿನ 88 ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಸ್ಯಾಂಟ್ರೊ, ಗ್ರ್ಯಾಂಡ್ ಐ10, ಎಕ್ಸೆಂಟ್, ಗ್ರ್ಯಾಂಡ್ ಐ10 ನಿಯೋಸ್, ಒರಾ, ಎಲೈಟ್ ಐ20, ಐ 20 ಆಕ್ಟಿವ್, ವೆರ್ನಾ, ವೆನ್ಯೂ ಮತ್ತು ಕ್ರೆಟಾ ಮಾದರಿಗಳನ್ನು ಭಾರತದಿಂದ ರಫ್ತು ಮಾಡಲಾಗುತ್ತಿದೆ.

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಹ್ಯುಂಡೈ ತನ್ನ ಬಿಎಸ್-6 ಕ್ರೆಟಾ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಹ್ಯುಂಡೈ ಇಂಡಿಯಾ ಕಂಪನಿಯು ಈ ಹೊಸ ಕ್ರೆಟಾ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಇನ್ನು 2020ರ ಹ್ಯುಂಡೈ ಕ್ರೆಟಾ ಎಸ್‌ಯುವಿಗಾಗಿ 1.15 ಲಕ್ಷ ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆಯಲಾಗಿದೆ. 2020ರ ಹ್ಯುಂಡೈ ಕ್ರೆಟಾ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಹೊಸ ತಲೆಮಾರಿನ ಹ್ಯುಂಡೈ ಕ್ರೆಟಾ ಎಸ್‍‍ಯುವಿಯಲ್ಲಿ ಹೊಸ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅಳವಡಿಸಲಾಗಿದೆ. ಈ ಸಿಸ್ಟಂನಲ್ಲಿ ವಾಯ್ಸ್ ಕಮಾಂಡ್ ಹಾಗೂ ಬ್ಲೂಲಿಂಕ್ ಕನೆಕ್ಟಿವಿಟಿ ಫೀಚರ್‍‍ಗಳಿರಲಿವೆ.

2 ಲಕ್ಷ ಕ್ರೆಟಾ ಎಸ್‍ಯುವಿಯನ್ನು ರಫ್ತು ಮಾಡಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ

ಜನಪ್ರಿಯ ಬಿ‍ಎಸ್-6 ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ರೆನಾಲ್ಟ್ ಡಸ್ಟರ್, ಎಂಜಿ ಹೆಕ್ಟರ್ ಹಾಗೂ ಟಾಟಾ ಹ್ಯಾರಿಯರ್‍ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Made-In-India Hyundai Creta Achieves 2 Lakh Export Milestone. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X