ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಜನಪ್ರಿಯ ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಹೊಸ ಸಂಚಲನವನ್ನು ಮೂಡಿಸಿತು. ಕಿಯಾ ಸೆಲ್ಟೋಸ್ ಎಸ್‍‍ಯುವಿ ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಕಿಯಾ ಸೆಲ್ಟೋಸ್ ಎಸ್‍‍ಯುವಿ ಹಲವಾರು ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಇದರ ನಂತರ ಕಿಯಾ ಮೋಟಾರ್ಸ್ ಕಂಪನಿಯು ಕಾರ್ನಿವಲ್ ಪ್ರೀಮಿಯಂ ಎಂಪಿವಿಯನ್ನು ಬಾರತಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದರು. ಇನ್ನು ಮುಂದಿನ ತಿಂಗಳು ಕಿಯಾ ಮೋಟಾರ್ಸ್ ಕಂಪನಿಯು ಹೊಸ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಇದೀಗ ಕಿಯಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಿ ತನ್ನ ತನ್ನ ಪೋರ್ಟ್ಫೋಲಿಯೊವನ್ನು ಬಲಪಡಿಸುತ್ತಿದೆ.

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಇತ್ತೀಚಿನ ವರದಿಯ ಪ್ರಕಾರ ಕಿಯಾ ಮೋಟಾರ್ಸ್ ಕಂಪನಿಯು ಸೊಲ್ ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಕಿಯಾ ಸೊಲ್ ಎಲೆಕ್ಟ್ರಿಕ್ ಕಾರನ್ನು ಈ ವರ್ಷದ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಿದ್ದರು.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಈ ಕಿಯಾ ಸೊಲ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕೊನಾ ಮತ್ತು ಎಂಜಿ ಝಡ್ಎಸ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಈ ಹೊಸ ಸೊಲ್ ಕಾರಿಗೆ ಅಂದಾಜು ರೂ.22 ಲಕ್ಷ ಬೆಲೆಯನ್ನು ಹೊಂದಿರಬಹುದು.

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಕಿಯಾ ಮೋಟಾರ್ಸ್ ಕಂಪನಿಯು ಸೊಲ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಕಿಯಾ ಸೊಲ್ ಎಲೆಕ್ಟ್ರಿಕ್ ಕಾರಿನಲ್ಲಿ 39.2 ಕಿವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಇದು 204 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 64 ಕಿ.ವ್ಯಾಟ್ ಮೋಟಾರ್ ಅನ್ನು ಹೊಂದಿರುತ್ತದೆ. ಈ ಮೋಟಾರ್ 204 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಕಿಯಾ ಸೊಲ್ ಎಲೆಕ್ಟ್ರಿಕ್ ಕಾರನ್ನು ಒಂದು ಬಾರಿ ಚಾರ್ಚ್ ಮಾಡಿದರೆ 450 ಕಿ.ಮೀ ಚಲಿಸುತ್ತದೆ. ಈ ಎಲೆಕ್ಟ್ರಿಕ್ ಕಾರು 7.6 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಈ ಎಲೆಕ್ಟ್ರಿಕ್ ಕಾರಿನ ಬ್ಯಾಟರಿಯನ್ನು ಎಸಿ ಚಾರ್ಜರ್ ಮೂಲಕ ಸಂಪೂರ್ಣವಾಗಿ ಚಾರ್ಜ್ ಮಾಡಲು 9.5 ಗಂಟೆಗಳ ಕಾಲಾವಧಿಯನ್ನು ತೆಗೆದುಕೊಂಡ್ಡರೆ, ಡಿಸಿ ಚಾರ್ಜರ್ ಮೂಲಕ 60 ನಿಮಿಷಗಳ ಕಾಲಾವಧಿಯನ್ನು ತೆಗೆದುಕೊಳ್ಳುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಈ ಎಲೆಕ್ಟ್ರಿಕ್ ಕಾರಿನಲ್ಲಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, 10-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಂ, ಲೆದರ್ ಅಪ್ಹೋಲ್ಸ್ಟರಿ ಮತ್ತು ಹಲವು ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿರಲಿದೆ.

ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಟಕ್ಕರ್ ನೀಡಲು ಭಾರತಕ್ಕೆ ಲಗ್ಗೆಯಿಡಲಿದೆ ಕಿಯಾ ಸೊಲ್

ಈ ಕಿಯಾ ಸೊಲ್ ಕಾರು ಕಾಂಪ್ಯಾಕ್ಟ್ ಎಸ್‍ಯುವಿಯ ಅಯಾಮಗಳನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಕಾರು 4195 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1605 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಎಲೆಕ್ಟ್ರಿಕ್ ಕಾರು 2600 ಎಂಎಂ ವ್ಹೀಲ್‌ಬೇಸ್ ಹೊಂದಿದೆ.

Most Read Articles

Kannada
English summary
ia Soul EV Is It Coming To India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X