ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಲ್ಯಾಂಡ್ ರೋವರ್ ಕಂಪನಿಯು ತನ್ನ ಬಹುನಿರೀಕ್ಷಿತ ಡಿಫೆಂಡರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಲ್ಯಾಂಡ್ ರೋವರ್ ಡಿಫೆಂಡರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಐಕಾನಿಕ್ ಆಫ್-ರೋಡ್ ಎಸ್‍ಯುವಿಯಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಯುರೋ ಎನ್‌ಸಿಎಪಿ ಇತ್ತೀಚೆಗೆ ನಡೆಸಿದ ಕ್ರ್ಯಾಶ್ ಟೆಸ್ಟ್​ನಲ್ಲಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯು 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ. ಹೊಸ ಲ್ಯಾಂಡ್ ರೋವರ್ ಡಿಫೆಂಡರ್ 110 ಎಸ್‍ಯುವಿಯನ್ನು ಕ್ರ್ಯಾಶ್ ಟೆಸ್ಟ್​ ನಲ್ಲಿ ಬಳಸಲಾಗಿದೆ. ಲ್ಯಾಂಡ್ ರೋವರ್ ಡಿಫೆಂಡರ್ ಕ್ರ್ಯಾಶ್ ಟೆಸ್ಟ್​ನಲ್ಲಿ ಅತ್ಯುತ್ತಮ ರೇಟಿಂಗ್ ಅನ್ನು ಪಡೆದುಕೊಳ್ಳುವ ಮೂಲ ಸುರಕ್ಷತಾ ಎಸ್‍ಯುವಿ ಎಂದು ಎನಿಸಿಕೊಂಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಯುರೋ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್​ನಲ್ಲಿ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ವಯಸ್ಕ ಮತ್ತು ಮಕ್ಕಳ ರಕ್ಷಣೆಗಾಗಿ ಶೇ.85 ಅಂಕ, ಸೇಫ್ಟಿ ಅಸಿಸ್ಟ್ ಶೇ,79 ರಷ್ಟು ಅಂಕ ಮತ್ತು ದುರ್ಬಲ ರಸ್ತೆ ವಿಭಾಗದಲ್ಲಿ ಶೇ.71 ರಷ್ಟು ಅಂಕವನ್ನು ಪಡೆದುಕೊಂಡಿದೆ. ಒಟ್ಟಾರೆಯಾಗಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯು 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಈ ಜನಪ್ರಿಯ ಲ್ಯಾಂಡ್ ರೋವರ್ ಡಿಫೆಂಡರ್ ಹೊಸ ಡಿ7ಎಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಮೊನೊಕೊಕ್ ಚಾಸಿಸ್ ಅನ್ನು ಹೊಂದಿದೆ. ಲ್ಯಾಂಡ್ ರೋವರ್ ಕಂಪನಿಯು ತನ್ನ ಐಕಾನಿಕ್ ಡಿಫೆಂಡರ್ ಎಸ್‍ಯುವಿ ಆಪ್-ರೋಡ್ ಗಾಗಿ ಅಕ್ಸೆಸರೀಸ್ ಗಳು ಕೂಡ ಲಭ್ಯವಿದೆ. ಡಿಫೆಂಡರ್ ಎಸ್‍ಯುವಿಗೆ ಎಕ್ಸ್‌ಪೆಡಿಶನ್ ಪ್ಯಾಕ್, ಕಂಟ್ರಿ ಪ್ಯಾಕ್, ಅರ್ಬನ್ ಪ್ಯಾಕ್ ಮತ್ತು ಅಡ್ವೆಂಚರ್ ಪ್ಯಾಕ್ ಎಂಬ ನಾಲ್ಕು ಆಫ್-ರೋಡ್ ಅಕ್ಸೆಸರೀಸ್ ಪ್ಯಾಕೇಜ್‌ಗಳ ಆಯ್ಕೆಯನ್ನು ಹೊಂದಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಹೊಸ ಡಿಫೆಂಡರ್ ಭಾರತಕ್ಕೆ ಕಂಪ್ಲೀಟ್ ಬಿಲ್ಟ್ ಯುನಿಟ್ (ಸಿಬಿಯು) ಆಗಿ ತರಲಾಗಿದೆ. ಇದು ಬೇಸ್, ಎಸ್, ಎಸ್ಇ, ಹೆಚ್ಎಸ್ಇ ಮತ್ತು ಫಸ್ಟ್ ಎಡಿಷನ್ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ. 3-ಡೋರಿನ ಮಾದರಿಯನ್ನು ಡಿಫೆಂಡರ್ 90 ಆದರೆ 5-ಡೋರಿನ ಮಾದರಿಯು ಡಿಫೆಂಡರ್ 110 ಎಂದು ಕರೆಯಲಾಗುತ್ತದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಲ್ಯಾಂಡ್ ರೋವರ್ ಡಿಫೆಂಡರ್ 5,018 ಎಂಎಂ ಉದ್ದ, 2,105 ಎಂಎಂ ಅಗಲ ಮತ್ತು 1,967 ಎಂಎಂ ಎತ್ತರವನ್ನು ಹೊಂದಿದೆ. ಈ ಎಸ್‍ಯುವಿಯು 3,022 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಡಿಸಿ 100 ಡಿಫೆಂಡರ್ ಕಾನ್ಸೆಪ್ಟ್ ನಿಂದ ಹೆಚ್ಚು ಪ್ರೇರಿತವಾಗಿದೆ ಮೂಲ ಆವೃತ್ತಿಯಿಂದ ಸಿಲೂಯೆಟ್ ಅನ್ನು ಉಳಿಸಿಕೊಂಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಇಂಡಿಯಾ-ಸ್ಪೆಕ್ ಡಿಫೆಂಡರ್ ಎಸ್‍ಯುವಿಯಲ್ಲಿ 2.0-ಲೀಟರ್, ನಾಲ್ಕು ಸಿಲಿಂಡರ್, ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 92 ಬಿಹೆಚ್‌ಪಿ ಮತ್ತು 400 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತದೆ. ಹೊಸ ಡಿಫೆಂಡರ್ ಲ್ಯಾಂಡ್ ರೋವರ್‌ನ ಟೆರೈನ್ ರೆಸ್ಪಾನ್ಸ್ 2 ಸಿಸ್ಟಂ ಅನ್ನು ಸಹ ಪಡೆಯುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇದರ ಟ್ಯಾಕ್ಷನ್ ಅತ್ಯುತ್ತಮವಾಗಿಸಲು ಕಾನ್ಫಿಗರ್ ಮಾಡಬಹುದು ಮತ್ತು ಆಫ್-ರೋಡ್ಗೆ ಹೋಗುವಾಗ ಆಟೋಮ್ಯಾಟಿಕ್ 145 ಎಂಎಂ ನ್ಯೂಮ್ಯಾಟಿಕ್ ಸಸ್ಪೆಂಕ್ಷನ್ ಮತ್ತು ಗ್ರೌಂಡ್ ಕ್ಲಿಯರೆನ್ಸ್ 50 ಎಂಎಂ ವರಗೆ ಹೆಚ್ಚಾಗುತ್ತದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯಲ್ಲಿ ಟಾರ್ಕ್ ವೆಕ್ಟರಿಂಗ್, ಕ್ರೂಸ್ ಕಂಟ್ರೋಲ್, ಆಲ್ ವ್ಹೀಲ್ ಡ್ರೈವ್, ಹಿಲ್ ಲಾಂಚ್ ಅಸಿಸ್ಟ್, ಟ್ರ್ಯಾಕ್ಷನ್ ಕಂಟ್ರೋಲ್, ಅಡಾಪ್ಟಿವ್ ಡೈನಾಮಿಕ್ಸ್, ಟ್ವಿನ್-ಸ್ಪೀಡ್ ಟ್ರಾನ್ಸ್ಫರ್ ಬಾಕ್ಸ್ ಮತ್ತು ಹೆಚ್ಚಿನ ಎಲೆಕ್ಟ್ರಾನಿಕ್ ಫೀಚರ್ ಗಳನ್ನು ಒಳಗೊಂಡಿದೆ. ಡಿಫೆಂಡರ್‌ನ ನ್ಯೂಮ್ಯಾಟಿಕ್ ಸಸ್ಪೆಂಕ್ಷನ್ ಹೊಂದಿದ ರೂಪಾಂತರವು ಗರಿಷ್ಠ 291 ಮಿಮೀ ಗ್ರೌಂಡ್ ಕ್ಲಿಯರೆನ್ಸ್ ಪಡೆಯುತ್ತದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ 2020ರ ಲ್ಯಾಂಡ್ ರೋವರ್ ಡಿಫೆಂಡರ್

ಈ ಎಸ್‍ಯುವಿಯನ್ನು ಸಕ್ರಿಯಗೊಳಿಸಲು ಎರಡು ಸಿಮ್ ಕಾರ್ಡ್‌ಗಳನ್ನು ಸಹ ಹೊಂದಿರುತ್ತದೆ. ಓವರ್-ದಿ-ಏರ್ (ಒಟಿಎ) ನವೀಕರಣಗಳು. ವಿಭಿನ್ನ ಡೇಟಾವನ್ನು ಪ್ರದರ್ಶಿಸಲು ಕಾನ್ಫಿಗರ್ ಮಾಡಬಹುದಾದ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದೆ.

Most Read Articles

Kannada
English summary
2020 Land Rover Defender Secures Five-Star Safety Ratings At Euro NCAP Crash Tests. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X