ಒಂದೇ ದಿನದಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಹೊಸ ವಾಹನಗಳ ಜೊತೆಗೆ ಬಳಕೆ ಮಾಡಿದ ವಾಹನಗಳ ಮರುಮಾರಾಟ ಮತ್ತು ಖರೀದಿ ಪ್ರಕ್ರಿಯೆಯು ಕೂಡಾ ಜೋರಾಗಿದ್ದು, ಹೊಸ ಉದ್ಯಮ ವ್ಯವಹಾರದಲ್ಲಿ ಮಹೀಂದ್ರಾ ಒಡೆತನದ ಮಹೀಂದ್ರಾ ಫಸ್ಟ್ ಛಾಯ್ಸ್ ಭಾರೀ ಜನಪ್ರಿಯತೆ ಗಳಿಸುತ್ತಿದೆ.

ಒಂದೇ ದಿನಗಳಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಲಾಕ್‌ಡೌನ್ ಸಂದರ್ಭದಲ್ಲಿ ಆರಂಭಗೊಂಡಿದ್ದ ಮಹೀಂದ್ರಾ ಫಸ್ಟ್ ಛಾಯ್ಸ್ ಮಲ್ಟಿ ಬ್ರಾಂಡ್ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳು ಇದೀಗ ಬೇಡಿಕೆಗೆ ಅನುಗುಣವಾಗಿ ದೇಶದ ಪ್ರಮುಖ ನಗರಗಳಿಗೆ ವಿಸ್ತರಣೆಗೊಳ್ಳುತ್ತಿದ್ದು, ನಿನ್ನೆ ಒಂದೇ ದಿನದಲ್ಲಿ ದೇಶದ ವಿವಿಧ ನಗರಗಳಲ್ಲಿ 50 ಹೊಸ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ಒಂದೇ ದಿನಗಳಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಹೊಸ ವಾಹನ ಖರೀದಿ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳವಾಗಿರುವ ಹಿನ್ನಲೆ ಎಕ್ಸ್‌ಚೆಂಜ್ ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿದ್ದು, ಮಹೀಂದ್ರಾ ಕಂಪನಿಯು ತನ್ನ ಫಸ್ಟ್ ಛಾಯ್ಸ್ ಮಾರಾಟ ಮಳಿಗೆಗಳ ಮೂಲಕ ಹೆಚ್ಚುವರಿ ವಾರಂಟಿಗಳೊಂದಿಗೆ ಮರುಮಾರಾಟ ಮಾಡುತ್ತಿದೆ.

ಒಂದೇ ದಿನಗಳಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಅಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟವನ್ನು ವ್ಯವಸ್ಥಿತವಾಗಿ ಮಾರಾಟಗೊಳಿಸುವ ಗುರಿ ಯೋಜನೆ ಹೊಂದಿರುವ ಮಹೀಂದ್ರಾ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳನ್ನು ವಿಸ್ತರಿಸುತ್ತಿದೆ.

ಒಂದೇ ದಿನಗಳಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳು ಗ್ರಾಹಕರ ಆಯ್ಕೆಗೆ ಉತ್ತಮ ಎನ್ನಬಹುದು.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಒಂದೇ ದಿನಗಳಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.

ಒಂದೇ ದಿನಗಳಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

ಈ ನಿಟ್ಟಿನಲ್ಲಿ ಫಸ್ಟ್ ಛಾಯ್ಸ್ ಮಾರಾಟ ಮಳಿಗೆಗಳನ್ನು ಹೆಚ್ಚಿಸುತ್ತಿರುವ ಮಹೀಂದ್ರಾ ಕಂಪನಿಯು ಮುಂದಿನ 2 ವರ್ಷಗಳಲ್ಲಿ ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಒಂದೇ ದಿನಗಳಲ್ಲಿ 50 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ ಮಹೀಂದ್ರಾ

2ನೇ ಮತ್ತು 3ನೇ ದರ್ಜೆ ಮಾಹಾನಗರಗಳಲ್ಲಿ ದುಬಾರಿ ಬೆಲೆಯಲ್ಲಿ ವಾಹನಗಳಿಂತ ಕೈಗೆಟುಕುವ ಬೆಲೆಯಲ್ಲಿ ಉತ್ತಮ ನಿರ್ವಹಣೆಯಲ್ಲಿರುವ ಸೆಕೆಂಡ್ ಹ್ಯಾಂಡ್ ವಾಹನಗಳ ಮಾಲೀಕತ್ವಕ್ಕೆ ಮುಂದಾಗುತ್ತಿರುವುದೇ ಬಳಕೆ ಮಾಡಿದ ವಾಹನಗಳ ಉದ್ಯಮ ವ್ಯವಹಾರವು ದ್ವಿಗುಣಗೊಂಡಿದೆ.

Article Published On: Saturday, October 24, 2020, 13:26 [IST]
English summary
Mahindra to inaugurate 50 First Choice store in a single day. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+