ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

ಬಿಎಸ್-6 ವಾಹನಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿರುವ ಮಹೀಂದ್ರಾ ಸಂಸ್ಥೆಯು ಕಳೆದ ಡಿಸೆಂಬರ್‌ನಲ್ಲಿಯೇ ಹೊಸ ನಿಯಮ ಅನುಸಾರ ಎಕ್ಸ್‌ಯುವಿ 300 ಪೆಟ್ರೋಲ್ ಮಾದರಿಯನ್ನು ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಸದ್ಯದಲ್ಲೇ ನ್ಯೂ ಜನರೇಷನ್ ಥಾರ್, ಸ್ಕಾರ್ಪಿಯೋ ಮತ್ತು ಬೊಲೆರೊ ಕಾರುಗಳ ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸಿದೆ.

ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

5 ಸೀಟರ್ ಮಾದರಿಯು ಸಾಮಾನ್ಯ ಕಾರುಗಳಲ್ಲಿರುವಂತೆ ಆಸನ ಸೌಲಭ್ಯವನ್ನು ಹೊಂದಿರಲಿದ್ದು, 6 ಸೀಟರ್ ಮಾದರಿಯು ಆಫ್ ರೋಡ್ ಪ್ರಯಾಣಕ್ಕೆ ಸುಲಭವಾಗುವಂತೆ ಎರಡನೇ ಸಾಲಿನ ಆಸನಗಳನ್ನು ಎದುರುಬದುರಾಗಿ ನೀಡಲಾಗಿರುತ್ತದೆ.

ಹಾಗೆಯೇ ಹೊಸ ಥಾರ್ ಕಾರು ಈ ಬಾರಿ 2.2-ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ ಎನ್ನಲಾಗಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು ಮಾರ್ಚ್ ಅಂತ್ಯದೊಳಗೆ ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

ಇದರಲ್ಲಿ ಟಿಯುವಿ300 ಪ್ಲಸ್, ಎಕ್ಸ್‌ಯುವಿ500, ಎಕ್ಸ್‌ಯುವಿ300 ಡೀಸೆಲ್ ಮತ್ತು ನೆಕ್ಸ್ಟ್ ಜನರೇಷನ್ ಥಾರ್, ಸ್ಕಾರ್ಪಿಯೋ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರುಗಳು ಮುಂದಿನ ತಿಂಗಳು ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

ಇನ್ನು ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

ಬಿಎಸ್-6 ಎಂಜಿನ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಳ್ಳಿಲಿದೆ ನ್ಯೂ ಜನರೇಷನ್ ಥಾರ್

ಇದಲ್ಲದೇ ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.10 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ.90 ಸಾವಿರದಿಂದ ರೂ. 2 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

More from DriveSpark

Article Published On: Friday, January 10, 2020, 10:58 [IST]
English summary
Mahindra Thar BS6 Model Spotted Testing Again Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+