ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಮಹೀಂದ್ರಾ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಿಂದ ಟಿಯುವಿ 300 ಎಸ್‍ಯುವಿಯ ಹೆಸರನ್ನು ತೆಗೆದುಹಾಕಲಾಗಿದೆ. ಈ ಮಹೀಂದ್ರಾ ಟಿಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಶಾಶ್ವತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸುವ ಸಾಧ್ಯತೆಗಳಿದೆ.

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಈ ಟಿಯುವಿ 300 ಎಸ್‍ಯುವಿಯನ್ನು ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವ ಸಾಧ್ಯತೆಗಳು ಕಡಿಮೆಯಾಗಿದೆ. ಮಹೀಂದ್ರಾ ಟಿಯುವಿ 300 ಅನ್ನು 2015ರಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಈ ಕಾಂಪ್ಯಾಕ್ಟ್ ಎಸ್‍ಯುವಿಯನ್ನು 2019ರಲ್ಲಿ ನವೀಕರಿಸಿತು. ಈ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಕಲವು ಕಾಸ್ಮೆಟಿಕ್ ಬದಲಾವಣೆಗಳ ನವೀಕರಣಗಳನ್ನು ಮಾಡಿದ್ದರು. ಜೊತೆಗೆ ಕೆಲವು ಹೊಸ ಫೀಚರ್ ಗಳನ್ನು ಅಳವಡಿಸಿದ್ದರು.

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಮಹೀಂದ್ರಾ ಕಂಪನಿಯು ಈಗಾಗಲೇ ತನ್ನ ನುವೊಸ್ಪೋರ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿದೆ. ಅದೇ ರೀತಿ ಟಿಯುವಿ 300 ಎಸ್‍ಯುವಿಯನ್ನು ಸ್ಥಗಿತಗೊಳಿಸುವ ಸಾಧ್ಯತೆಗಳಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಮಹೀಂದ್ರಾ ಟಿಯುವಿ 300 ಕ್ಯಾಂಪಕ್ಟ್ ಎಸ್‍ಯುವಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್‌ ಅನ್ನು ಅಳವಡಿಸಲಿದೆ. ಈ ಎಂಜಿನ್ 3,750 ಆರ್‌ಪಿಎಂನಲ್ಲಿ 100 ಬಿಹೆಚ್‌ಪಿ ಪವರ್ ಮತ್ತು 1,600 ಆರ್‌ಪಿಎಂನಲ್ಲಿ 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಮಹೀಂದ್ರಾ ಟಿಯುವಿ 300 ಕ್ಯಾಂಪಕ್ಟ್ ಎಸ್‍ಯುವಿಯ ಮುಂಭಾಗ ಗ್ರಿಲ್ ಸ್ಲಿಮ್ಮರ್ ಸ್ಲ್ಯಾಟ್‌ಗಳು, ನವೀಕರಿಸಿದ ಬಂಪರ್ ವಿನ್ಯಾಸ, ಸ್ಪೋರ್ಟಿಯರ್ ಏರ್ ಡ್ಯಾಮ್, ಹೊಸ ಹೆಡ್‌ಲ್ಯಾಂಪ್‌ಗಳು ಮತ್ತು ಹಿಂಭಾಗ ಟೈಲ್ ಲ್ಯಾಂಪ್‌ಗಳು ಹೊಂದಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಇನ್ನು ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಕ್ಸ್‌ಯುವಿ 500 ಮತ್ತು ಸ್ಕಾರ್ಪಿಯೋ ಎಸ್‍ಯುವಿಗಳ ಬಿಡುಗಡೆಯನ್ನು ಮುಂದೂಡಲಾಗಿದೆ. ಹೊಸ ತಲೆಮಾರಿನ ಎಕ್ಸ್‌ಯುವಿ 500 ಮತ್ತು ಸ್ಕಾರ್ಪಿಯೋ ಎಸ್‍ಯುವಿಗಳ ಬಿಡುಗಡೆಯನ್ನು ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಲಾಗಿದೆ.

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಮಹೀಂದ್ರಾ ಸ್ಕಾರ್ಪಿಯೋ ಬಹಳ ದೀರ್ಘಕಾಲದಿಂದ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಭಾರತೀಯ ಮಾರುಕಟ್ಟೆಯ ಜನಪ್ರಿಯ ಎಸ್‍ಯುವಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕೂಡ ಒಂದಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಇನ್ನು ಹೊಸ ತಲೆಮಾರಿನ ಎಕ್ಸ್‌ಯುವಿ 500 ಎಸ್‌ಯುವಿಯನ್ನು ಭಾರತದಲ್ಲಿ ಮತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಲು ಮಹೀಂದ್ರಾ ಕಂಪನಿಯು ಪುನರಾರಂಭಿಸಿದೆ. ಹೊಸ ತಲೆಮಾರಿನ ಎಕ್ಸ್‌ಯುವಿ 500 ಎಸ್‌ಯುವಿಯು ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡಿದೆ.

ಮಹೀಂದ್ರಾ ವೆಬ್‌ಸೈಟ್‌ನಿಂದ ಮರೆಯಾಯ್ತು ಟಿಯುವಿ 300 ಎಸ್‍ಯುವಿಯ ಹೆಸರು

ಮಹೀಂದ್ರಾ ಕಂಪನಿಯು ಟಿಯುವಿ 300 ಎಸ್‍ಯುವಿಯನ್ನು 2015ರಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಎಸ್‍ಯುವಿಯ ಬಾಕ್ಸೀ ವಿನ್ಯಾಸವು ಜನಸಾಮಾನ್ಯರಲ್ಲಿ ಹೆಚ್ಚು ಜನಪ್ರಿಯವಾಗಲಿಲ್ಲ. ಈ ಕ್ಯಾಂಪಕ್ಟ್ ಎಸ್‍ಯುವಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಸಾಧ್ಯತೆಗಳಿದೆ.

More from DriveSpark

Article Published On: Saturday, June 20, 2020, 19:06 [IST]
English summary
Mahindra TUV300 Removed From Official Website. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+