ಇನ್ನು ಪಾಕಿಸ್ತಾನದಲ್ಲಿ ಮಾರಾಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಅಭಿವೃದ್ಧಿ ಅಥವಾ ಇತರೆ ಯಾವುದೇ ವಿಷಯದಲ್ಲೂ ಪಾಕಿಸ್ತಾನವು ಯಾವಾಗಲೂ ಭಾರತದ ವಿರುದ್ಧವಾಗಿರುತ್ತದೆ. ಅದೇ ರೀತಿ ಮಾರುತಿ ಸುಜುಕಿ ಸಿಯಾಜ್ ಕಾರು ಭಾರತದಲ್ಲಿ ಭಾರೀ ಯಶಸ್ಸ ಕಂಡಿದೆ. ಆದರೆ ನಮ್ಮ ನೆರೆಯ ಪಾಕಿಸ್ತಾನದಲ್ಲಿ ಮಾತ್ರ ತೀವ್ರವಾಗಿ ಹಿನ್ನಡೆ ಅನುಭವಿಸಿದೆ.

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಪಾಕಿಸ್ತಾನಕ್ಕೆ ಸಿಯಾಜ್ ಕಾರನ್ನು ಆಮದು ಮಾಡಿಕೊಳ್ಳಲು ಭಾರತವು ಹತ್ತಿರವಾಗಿದೆ. ಆದರೆ ಸಿಯಾಜ್ ಕಾರು ಥೈಲ್ಯಾಂಡ್‌ನಿಂದ ನಮ್ಮ ನೆರೆಯ ದೇಶಕ್ಕೆ(ಸಿಬಿಯು ಆಗಿ) ಹೋಗುತ್ತದೆ. ಈ ವರ್ಷ ಸಿಯಾಜ್ ಕಾರಿನ ಹೊಸ ಮಾದರಿಯನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಗೊಲಿಸಲಾಗಿದೆ. ಆದರೆ ಪಾಕಿಸ್ತಾನದಲ್ಲಿ ಯಾವುದೇ ಹೊಸ ಮಾದರಿಯನ್ನು ಬಿಡುಗಡೆಗೊಳಿಸಲಾಗುವುದಿಲ್ಲ. ಇನ್ನು ಅಲ್ಲಿ ಮಾರಾಟವಾಗುತ್ತಿದ್ದ ಹಳೆಯ ಮಾದರಿಯ ಸಿಯಾಜ್ ಕಾರನ್ನು ಸಹ ಸ್ಥಗಿತಗೊಳಿಸಲಾಗಿದೆ.

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ಮಾರಾಟವಾಗುವ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ ಗಳು ಕಡಿಮೆಯಾಗಿದೆ. ಅಲ್ಲಿ ಮಾರಾಟವಾಗುವ ಸುಜುಕಿ ಸಿಯಾಜ್ ಕಾರಿನಲ್ಲಿ ಅಲಾಯ್ ವ್ಹೀಲ್, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಕ್ಲೈಮೆಂಟ್ ಕಂಟ್ರೋಲ್, ರಿವರ್ಸ್ ಕ್ಯಾಮೆರಾ, ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್ ಮತ್ತು ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ಮಾರಾಟವಾಗುವ ಸಿಯಾಜ್‌ನಲ್ಲಿ ಲಭ್ಯವಿರುವ ಇತರ ಪ್ರೀಮಿಯಂ ಫೀಚರ್ ಗಳನ್ನು ಹೊಂದಿಲ್ಲ.

MOST READ: ಹೊಸ ಹ್ಯುಂಡೈ ವೆನ್ಯೂ ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಪಾಕಿಸ್ತಾನದಲ್ಲಿ ಸಿಯಾಜ್ ಕಾರಿಗೆ ಬೇಡಿಕೆಯು ಕಡಿಮೆಯಾಗಿರುವುದರಿಂದ ಸುಜುಕಿ ಸಿಯಾಜ್ ಕಾರನ್ನು ಸ್ಥಗಿತಗೊಳಿಸಲಾಗಿದೆ. ಪಾಕಿಸ್ತಾನದಲ್ಲಿ ಸುಜುಕಿ ಸಿಯಾಜ್ ಕಾರಿನ ಬೆಲೆಯು ರೂ.10.88 ಲಕ್ಷಗಳಾಗಿದೆ.

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಮಾರುತಿ ಸುಜುಕಿ ಕಂಪನಿಯು ತನ್ನ ಫೇಸ್‍ಲಿಫ್ಟ್ ಕಾರನ್ನು ಥೈಲ್ಯಾಂಡ್‍ನಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿತ್ತು. ಈ ಹೊಸ ಸಿಯಾಜ್ ಫೇಸ್‍ಲಿಫ್ಟ್ ಕಾರು 1.2 ಲೀಟರ್ ಎಂಜಿನ್ ಅನ್ನು ಹೊಂದಿದೆ.

MOST READ: ಹೊಸ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಥೈಲ್ಯಾಂಡ್‍ನಲ್ಲಿ ಬಿಡುಗಡೆಗೊಳಿಸಲಾದ ಹೊಸ ಸಿಯಾಜ್ ಫೇಸ್‍ಲಿಫ್ಟ್ ಕಾರಿನಲ್ಲಿ 1.2 ಲೀಟರ್ ಎಂಜಿನ್ 91 ಬಿ‍ಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ ಸಿವಿಟಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.ಹೊಸ ಸಿ-ಸೆಗ್‍‍ಮೆಂಟ್ ಸೆಡಾನ್ ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ.

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಈ ಹೊಸ ಸಿಯಾಜ್ ಕಾರು ಭಾರತೀಯ ಮಾದರಿಯ ರೀತಿಯ ವಿನ್ಯಾಸವನ್ನು ಹೊಂದಿದೆ. ಈ ಕಾರಿನಲ್ಲಿ ಹೊಸ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳೊಂದಿಗೆ ಇಂಟಿಗ್ರೇಟೆಡ್ ಎಲ್‌ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್ ಮತ್ತು ಹೆಡ್‌ಲ್ಯಾಂಪ್‌ಗಳನ್ನು ಅಳವಡಿಸಲಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಈ ಹೊಸ ಸಿಯಾಜ್ ಕಾರಿನ ಇಂಟಿರಿಯರ್‍‍ನಲ್ಲಿ ಕೂಡ ಹಲವಾರು ಸ್ಪೋರ್ಟಿ ನವೀಕರಣಗಳನ್ನು ಮಾಡಲಾಗಿದೆ. ಇದರಲ್ಲಿ ಡ್ಯಾಶ್‍‍ಬೋರ್ಡ್‍ನಲ್ಲಿ ಬ್ಲ್ಯಾಕ್ ಮತ್ತು ಸಿಲ್ವರ್ ಆಕ್ಸೆಂಟ್‍‍ಗಳು, ಡೋರ್ ಟ್ರಿಮ್ಸ್ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕೂಡ ಸೇರಿವೆ.

ಇನ್ನು ಪಾಕಿಸ್ತಾನದಲ್ಲಿ ಮಾರಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಭಾರತೀಯ ಮಾರುಕಟ್ಟೆಯಲ್ಲಿರುವ ಬಿಎಸ್-6 ಸಿಯಾಜ್ ಕಾರು ಹೋಂಡಾ ಸಿಟಿ, ಸ್ಕೋಡಾ ರ‍್ಯಾಪಿಡ್ ಮತ್ತು ಫೋಕ್ಸ್ ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿನೀಡುತ್ತಿದೆ.

More from DriveSpark

Article Published On: Saturday, May 9, 2020, 18:22 [IST]
English summary
Maruti Ciaz to be discontinued in Pakistan. Read in Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+