ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಲಾಕ್‌ಡೌನ್ ಸಡಿಲಿಕೆ ಮಾಡಿದ ಬಳಿಕ ಭಾರತದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿಯ ಕಾರುಗಳ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಮಾರುತಿ ಸುಜುಕಿ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ದಸರಾ ಹಬ್ಬದ ಅವಧಿಯಲ್ಲಿ ಮಾರುತಿ ಸುಜುಕಿ ಕಾರುಗಳು ಭರ್ಜರಿಯಾಗಿ ಮಾರಾಟವಾಗಿವೆ. ಇಂಡೋ-ಜಪಾನೀಸ್ ಕಾರು ತಯಾರಕ ಕೇವಲ 10 ದಿನಗಳ 95,000ಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದೆ. ದೀಪಾವಳಿ ಹಬ್ಬದ ಅವಧಿಯಲ್ಲಿ ಮಾರುತಿ ಸುಜುಕಿ ತಮ್ಮ ದಾಖಲೆಯ ಮಟ್ಟದ ಮಾರಾಟವನ್ನು ಮುಂದುವರೆಸಲು ಸಜ್ಜಾಗಿದೆ. ಮಾರುತಿ ಸುಜುಕಿ ನವೆಂಬರ್‌ನಲ್ಲೂ ಕೆಲವು ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ನೀಡುತ್ತಿದೆ. ಕೆಲವು ವರದಿಗಳ ಮಾಹಿತಿಯ ಪ್ರಕಾರ ಮಾರುತಿ ಸುಜುಕಿ ಕಾರುಗಳ ರಿಯಾಯಿತಿಗಳ ಮಾಹಿತಿ ಇಲ್ಲಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಆಲ್ಟೋ

ಮಾರುತಿ ಸುಜುಕಿ ಆಲ್ಟೋ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಆಗಿದೆ. ಆಲ್ಟೋ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ, ಆಲ್ಟೊ ಕಾರಿನ ಮೇಲೆ ರೂ.18,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ ಇದರೊಂದಿಗೆ ರೂ.15,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಮಾರುತಿ ಸುಜುಕಿಯ ಮೈಕ್ರೊ ಎಸ್‌ಯುವಿ ನಮ್ಮ ಮಾರುಕಟ್ಟೆಯಲ್ಲಿ ಅತ್ಯಂತ ವಿಶಿಷ್ಟವಾದ ವಾಹನಗಳಲ್ಲಿ ಒಂದಾಗಿದೆ. ಈ ಮಾರುತಿ ಎಸ್-ಪ್ರೆಸ್ಸೊ ಕಾರಿನ ಮೇಲೆ ರೂ.20,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ ಇದರೊಂದಿಗೆ ರೂ.20,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಸೆಲೆರಿಯೊ

ಮಾರುತಿ ಸುಜುಕಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಲಿದೆ. ಇನ್ನು ಪ್ರಸ್ತುತ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಕಾರಿನ ಮೇಲೆ ರೂ.25,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ ಇದರೊಂದಿಗೆ ರೂ.20,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ವ್ಯಾಗನ್ಆರ್

ಮಾರುತಿಯ ಜನಪ್ರಿಯ ಟಾಲ್‌ಬಾಯ್ ಹ್ಯಾಚ್‌ಬ್ಯಾಕ್ ಇದಾಗಿದೆ. ಈ ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿನ ಮೇಲೆ ರೂ.10,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.20,000ಗಳವರಿಗೆ ಎಕ್ಸ್‌ಚೆಂಜ್ ಬೋನಸ್ ಜೊತೆಗೆ ರೂ.ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಸ್ವಿಫ್ಟ್

ಮಾರುತಿ ಸ್ವಿಫ್ಟ್ ಭಾರತದ ಅತ್ಯಂತ ಜನಪ್ರಿಯ ಹ್ಯಾಚ್‌ಬ್ಯಾಕ್‌ಗಳಲ್ಲಿ ಒಂದಾಗಿದೆ. ಈ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೇಲೆ ರೂ.10,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ ಇದರೊಂದಿಗೆ ರೂ.20,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಡಿಜೈರ್

ಮಾರುತಿ ಡಿಜೈರ್ ಕಾರಿಗೂ ಕೂಡ ಆಕರ್ಷಕ ರಿಯಾಯಿತಿಯನ್ನು ಘೋಷಿಸಲಾಗಿದೆ. ಮಾರುತಿ ಡಿಜೈರ್ ಕಾರಿನ ಮೇಲೆ ರೂ.10,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.25,000ಗಳವರಿಗೆ ಎಕ್ಸ್‌ಚೆಂಜ್ ಬೋನಸ್ ಜೊತೆಗೆ ರೂ.ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ.

Model Cash Discount Exchange Bonus + Corporate Discount
Maruti Alto ₹18,000 ₹15,000 + ₹6,000
Maruti S-Presso ₹20,000 ₹20,000 + ₹6,000
Maruti Celerio ₹25,000 ₹20,000 + ₹6,000
Maruti WagonR ₹10,000 ₹20,000 + ₹6,000
Maruti Swift ₹10,000 ₹20,000 + ₹6,000
Maruti Dzire ₹10,000 ₹25,000 + ₹6,000
Maruti Vitara Brezza ₹10,000 ₹25,000 + +₹6,000
Maruti Eeco ₹10,000 ₹20,000 + ₹6,000
Maruti Ertiga - ₹0 + ₹5,000
ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ವಿಟಾರಾ ಬ್ರೆಝಾ

ವಿಟಾರಾ ಬ್ರೆಝಾ ಮಾರುತಿ ಸುಜುಕಿಯ ಜನಪ್ರಿಯ ಸಬ್-ಮೀಟರ್ ಎಸ್‌ಯುವಿಯಾಗಿದೆ. ಈ ಎಸ್‍ಯುವಿಯ ಮೇಲೆ ರೂ.10,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.25,000ಗಳವರಿಗೆ ಎಕ್ಸ್‌ಚೆಂಜ್ ಬೋನಸ್ ಜೊತೆಗೆ ರೂ.ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಇಕೋ

ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಇಕೋ ವ್ಯಾನ್ ಮಾರಾಟವಾಗುತ್ತಿದೆ. ಈ ಜನಪ್ರಿಯ ಇಕೋ ವ್ಯಾನ್ ಮೇಲೆ ರೂ.10,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.6,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ ಇದರೊಂದಿಗೆ ರೂ.20,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಎರ್ಟಿಗಾ

ಮಾರುತಿ ಎರ್ಟಿಗಾ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಎಂಪಿವಿಗಳಲ್ಲಿ ಒಂದಾಗಿದೆ, ಈ ಜನಪ್ರಿಯ ಎರ್ಟಿಗಾ ಎಂಪಿಯ ಮೇಲೆ ಯಾವುದೇ ನಗದು ರಿಯಾಯಿತಿ ಅಥವಾ ವಿನಿಮಯ ಬೋನಸ್ ಅನ್ನು ನೀಡಲಾಗಿಲ್ಲ. ಆದರೆ ಆಯ್ದ ಗ್ರಾಹಕರಿಗೆ ರೂ.5,000.ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಯನ್ನು ನೀಡಿದೆ.

Most Read Articles

Kannada
English summary
Diwali Discounts On Maruti Suzuki Cars. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X