ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಫೆಬ್ರವರಿ ಆರಂಭದಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರನ್ನು ಪರಿಚಯಿಸಿತು. ಈ ಇಗ್ನಿಸ್ ಫೇಸ್‌ಲಿಫ್ಟ್ ಕಾರನ್ನು ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಬಿಡುಗಡೆಯಾದ ಆರಂಭದಲ್ಲಿ ಇಗ್ನಿಸ್ ಕಾರು ಬಲೆನೊ ಹ್ಯಾಚ್‌ಬ್ಯಾಕ್‌ನಷ್ಟು ದೊಡ್ಡ ಯಶಸ್ಸನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ನಂತರದ ದಿನಗಳಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿತು. ಇನ್ನು ಈ ವರ್ಷದ ಜುಲೈ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಸ್ಥಳೀಯವಾಗಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನ 2,421 ಯುನಿಟ್ ಗಳನ್ನು ಮಾರಾಟ ಮಾಡಿದರು.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಕಳೆದ ವರ್ಷದ ಜುಲೈ ತಿಂಗಳಲ್ಲಿ ಇಗ್ನಿಸ್ ಕಾರಿನ 1,563 ಯುನಿಟ್‌ಗಳು ಮಾರಾಟ ವಾಗಿತ್ತು. ಇನ್ನು ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಈ ವರ್ಷದ ಜುಲೈ ತಿಂಗಳಲ್ಲಿ ಶೇ.55 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಇನ್ನು 2020ರ ಜೂನ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಕಾರಿನ 1,432 ಯುನಿಟ್‌ಗಳನ್ನು ಮಾರಾಟ ಮಾಡಿದರು. ಇದನ್ನು 2020ರ ಜುಲೈ ತಿಂಗಳಿಗೆ ಹೋಲಿಸಿದರೆ ಶೇ.69 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಇನ್ನು ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಹ್ಯಾಚ್‌ಬ್ಯಾಕ್‌ ಕಾರಿನ ಜೆಟ್ಟಾ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಸ್ಮಾರ್ಟ್‌ಪ್ಲೇ ಇನ್ಫೋಟೇನ್‌ಮೆಂಟ್ ಸಿಸ್ಟಂನೊಂದಿಗೆ ಇತ್ತೀಚೆಗೆ ಬಿಡುಗಡೆಗೊಳಿಸಿತು.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಮಾರುತಿ ಸುಜುಕಿ ಇಗ್ನಿಸ್ ಜೆಟ್ಟಾ ಎಂಟಿ ಕಾರಿನ ಬೆಲೆ ದೆಹಲಿಯ ಎಕ್ಸ್ ಶೋ ರೂಂ ಪ್ರಕಾರ ರೂ.5,97,820ಗಳಾದರೆ, ಇಗ್ನಿಸ್ ಜೆಟ್ಟಾ ಎಎಂಟಿ ಕಾರಿನ ಬೆಲೆ ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.6,44,820ಗಳಾಗಿದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಮಾರುತಿ ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಗೊಳಿಸಲಾಯಿತು. ಈ ಕಾರನ್ನು ಸಿಗ್ಮಾ, ಡೆಲ್ಟಾ, ಜೆಟ್ಟಾ ಮತ್ತು ಆಲ್ಫಾ ಎಂಬ ನಾಲ್ಕು ಮಾದರಿಗಳಲ್ಲಿ ಮಾರಾಟ ಮಾಡಲಾತ್ತದೆ. ಇಗ್ನಿಸ್ ನೆಕ್ಸಾ ಶೋರೂಂನಿಂದ ಮಾರಾಟವಾದ ಮೊದಲ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಕಾರು ಇದಾಗಿದೆ.

MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12 ಬಿ ಬಿಎಸ್-6 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಜುಲೈ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್

ಈ ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್-ಇಬಿಡಿ, ಡ್ಯುಯಲ್ ಏರ್‌ಬ್ಯಾಗ್ ಹಾಗೂ ಡ್ರೈವರ್ ಸೇಫ್ಟಿ ಅಲರ್ಟ್ ಗಳನ್ನು ನೀಡಲಾಗಿದೆ. ಫೇಸ್ ಲಿಫ್ಟ್ ಕಾರಿನಲ್ಲಿ ಲೈವ್ ಟ್ರಾಫಿಕ್, ವಾಯ್ಸ್ ರೆಕಗ್ನಿಷನ್, ವೆಹಿಕಲ್ ಇನ್ಫಾರ್ಮೆಷನ್ ಅಲರ್ಟ್ ನಂತಹ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ.

Article Published On: Monday, August 10, 2020, 10:18 [IST]
English summary
Maruti Suzuki Ignis Sales Grow By 55% in July. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+