ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಲಾಕ್‌ಡೌನ್ ಸಡಿಲಿಕೆ ಮಾಡಿದ ಬಳಿಕ ಭಾರತದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿಯ ಕಾರುಗಳ ಮಾರಾಟದಲ್ಲಿ ಗಮನಾರ್ಹ ಚೇತರಿಕೆ ಕಂಡಿದೆ. 2020ರ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಕಾರುಗಳ ಮಾರಾಟದಲ್ಲಿ ಶೇ.30 ರಷ್ಟು ಬೆಳವಣಿಗೆಯನ್ನು ಕಂಡಿದೆ.

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ದಸರಾ ಸಂಭ್ರಮದಲ್ಲಿ ಮಾರುತಿ ಸುಜುಕಿ ಕಾರುಗಳು ಭರ್ಜರಿಯಾಗಿ ಮಾರಾಟವಾಗಿವೆ. ಇಂಡೋ-ಜಪಾನೀಸ್ ಕಾರು ತಯಾರಕ ಕೇವಲ 10 ದಿನಗಳ ಅವಧಿಯಲ್ಲಿ 95,000ಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದೆ ಎಂದು ವರದಿಯಾಗಿದೆ. ದಸರಾ ಅತ್ಯಂತ ಶುಭ ಸಮಯವಾದ್ದರಿಂದ ಭಾರತೀಯ ಮಾರುಕಟ್ಟೆಯ ಗ್ರಾಹಕರು ತಮ್ಮ ಕನಸ್ಸಿನ ಕಾರುಗಳನ್ನು ಖರೀದಿಸಿದ್ದಾರೆ. ಮಾರುತಿ ಸುಜುಕಿ ಈ ತಿಂಗಳ ಆರಂಭದಲ್ಲಿ ನವರಾತ್ರಿ ಪ್ರೀ-ಬುಕ್ಕಿಂಗ್ ಬೋನಸ್ ಅನ್ನು ಸಹ ನೀಡುತ್ತಿತ್ತು.

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಜೊತೆಗೆ ದಸರಾ ಅವಧಿಯಲ್ಲಿ ವಿತರಣೆಯನ್ನು ಪಡೆದುಕೊಂಡ ಗ್ರಾಹಕರಿಗೆ ಮಾರುತಿ ಸುಜುಕಿ ಕಂಪನಿಯು ಹೆಚ್ಚುವರಿ ಪ್ರಯೋಜನಗಳನ್ನು ನೀಡಲಾಯಿತು. ಇಷ್ಟು ದೊಡ್ಡ ಸಂಖ್ಯೆಯ ವಾಹನಗಳನ್ನು ರವಾನಿಸಲು ಕಾರು ತಯಾರಕರಿಗೆ ಸಾಧ್ಯವಾಯಿತು ಎಂಬುದು ಆಶ್ಚರ್ಯವೇನಲ್ಲ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್‌ಗಳು ಹೆಚ್ಚು ಮಾರಾಟವಾಗಿವೆ. ಲಾಕ್‌ಡೌನ್ ಸಡಳಿಕೆ ಮಾಡಿದ ಬಳಿಕ ಕಾರುಗಳ ಬೇಡಿಕೆಯು ಹೆಚ್ಚಳವಾಗಿದೆ, ವಿಶೇಷವಾಗಿ ಕೈಗೆಟುಕುವ ದರದಲ್ಲಿ ಮಾರುತಿ ಸುಜುಕಿ ಆಲ್ಟೋ, ಎಸ್-ಪ್ರೆಸ್ಸೊ, ಸೆಲೆರಿಯೊ, ವ್ಯಾಗನ್-ಆರ್ ಕಾರುಗಳಂತಹ ಅನೇಕ ಆಯ್ಕೆಗಳಿವೆ.

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇತ್ತೀಚೆಗೆ ಒಂದು ಮಾಧ್ಯಮ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಸರಾಸರಿ 70% ರಷ್ಟು ಜನರು ಕೆಲಸಕ್ಕಾಗಿ ಪ್ರಯಾಣಿಸಲು ಸ್ವಂತ ವಾಹನಗಳನ್ನು ಆದ್ಯತೆ ನೀಡುವುದಾಗಿ ತಿಳಿದುಬಂದಿದೆ. ಎಲ್ಲರೂ ದೈನಂದಿನ ಬಳಕೆಗೆ ಸಣ್ಣ ಕಾರನ್ನು ಬಳಕೆ ಮಾಡಲು ಇಷ್ಟಪಡುತ್ತಾರೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇದು ಹಲವು ಸಮೀಕ್ಷೆಗಳಲ್ಲಿ ಸಾಬೀತಾಗಿದ್ದು, ಎಲ್ಲರೂ ಸ್ವಂತ ವಾಹನ ಹೊಂದಲು ಇಷ್ಟಪಡುತ್ತಾರೆ. ಅದೇ ರೀತಿ ಭಾರತದಲ್ಲಿ ಕಾರು ಖರೀದಿಸುವ ಗ್ರಾಹಕರು ಮೊದಲು ನೋಡುವುದು ಆ ಕಾರು ಎಷ್ಟು ಮೈಲೇಜ್ ನೀಡುತ್ತದೆ ಮತ್ತು ಆ ಕಾರಿನ ಬೆಲೆಯನ್ನು ನೋಡಿ ಖರೀದಿಸುತ್ತಾರೆ.

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಭಾರತೀಯ ಮಾರುಕಟ್ಟೆಯಲ್ಲಿ ಅಧಿಕ ಮೈಲೇಜ್ ನೀಡುವ ಕಾರುಗಳು ಉತ್ತಮವಾಗಿ ಮಾರಾಟವಾಗುತ್ತವೆ. ಭಾರತದಲ್ಲಿ ಹೆಚ್ಚಿನ ಗ್ರಾಹಕರು ಮೈಲೇಜ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬೇರೆ ಗಗನದೆತ್ತರಕ್ಕೆ ಸಾಗುತ್ತಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇಂತಹ ಸಂದರ್ಭದಲ್ಲಿ ಕಾರು ಖರೀದಿಸುವ ಗ್ರಾಹಕರು ಹೆಚ್ಚು ಮೈಲೇಜ್ ನೀಡುವ ಕಾರಿನ ಕಡೆ ಹೆಚ್ಚು ಒಲವನ್ನು ಹೊಂದಿರುತ್ತಾರೆ. ಭಾರತೀಯ ಮಾರುಕಟ್ಟೆಯಲ್ಲಿ ಮೈಲೇಜ್ ವಿಷಯ ಬಂದಾಗ ಮೊದಲು ಯೋಚನೆ ಬರುವುದೇ ಮಾರುತಿ ಸುಜುಕಿ ಕಾರುಗಳು.

ದಸರಾ ಹಬ್ಬದ ಅವಧಿಯಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿಯ ಪ್ರತಿಸ್ಪರ್ಧಿಗಳಾದ ಹ್ಯುಂಡೈ ಮತ್ತು ಅದರ ಸಹೋದರ ಸಂಸ್ಥೆಯಾದ ಕಿಯಾ ಭಾರತದಲ್ಲಿ ಸಾಕಷ್ಟು ಯಶಸ್ಸನ್ನು ಕಾಣುತ್ತಿದೆ. ಹ್ಯುಂಡೈ ಕಂಪನಿಯ ಸರಣಿಯಲ್ಲಿ ಕ್ರೆಟಾ ಎಸ್‍ಯುವಿಯು ಉತ್ತಮವಾಗಿ ಮಾರಾಟವಾಗುತ್ತಿವೆ. ಇದರ ನಡುವೆ ಹೆಚ್ಚಿನ ಮದ್ಯಮ ವರ್ಗದ ಜನರ ಮೊದಲ ಆಯ್ಕೆ ಮಾರುತಿ ಸುಜುಕಿ ಕಾರುಗಳಾಗಿದೆ.

Most Read Articles

Kannada
English summary
Maruti Suzuki Sold Around 95,000 Vehicles During Navratri In October 2020. Read In Kannada.
Story first published: Wednesday, October 28, 2020, 11:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X