ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್

ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ಹೊಸ 10 ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಾಗಿ ಹೇಳಿದರು. ಇದರಲ್ಲಿ ಬಹುನಿರೀಕ್ಷಿತ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಕಾರು ಕೂಡ ಒಳಗೊಂಡಿದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಆದರೆ ಇದೀಗ ಮರ್ಸಿಡಿಸ್ ಬೆಂಝ್ ಕಂಪನಿಯು ಇಕ್ಯೂಸಿ ಎಲೆಕ್ಟ್ರಿಕ್ ಕಾರು ಬಿಡುಗಡೆಗೊಳಿಸುವುದನ್ನು ಮುಂದೂಡಲಾಗಿದೆ. ಭಾರತದಲ್ಲಿ ಕರೋನಾ ಭೀತಿ ಇರುವುದರಿಂದ ಮರ್ಸಿಡಿಸ್ ಬೆಂಝ್ ಕಂಪನಿಯು ಈ ನಿರ್ಧಾರ ಕೈಗೊಂಡಿದೆ. ದೇಶಿಯ ಮಾರುಕಟ್ಟೆಯಲ್ಲಿರುವ ಐಷಾರಾಮಿ ಕಾರುಗಳ ಪೈಕಿ ಮರ್ಸಿಡಿಸ್ ಬೆಂಝ್ ಕಂಪನಿಯ ಕಾರುಗಳು ಅಗ್ರಸ್ಥಾನದಲ್ಲಿವೆ. ಇದರ ಜೊತೆಗೆ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯೂ ಸಹ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಇಕ್ಯೂಸಿ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಅನಾವರಣಗೊಳಿಸಿತ್ತು. ಇಕ್ಯೂಸಿ ಬ್ರಾಂಡ್‍‍ನಡಿಯಲ್ಲಿ ಕಂಪನಿಯು ಹಲವಾರು ಕಾರುಗಳನ್ನು ಮಾರಾಟ ಮಾಡಲಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಮತ್ತೊಂದು ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ಸಹ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದೆ. ಆದರೆ ಈ ಎಲೆಕ್ಟ್ರಿಕ್ ಕಾರುಗಳನ್ನು ಯಾವಾಗ ಬಿಡುಗಡೆಗೊಳಿಸಲಾಗುವುದು ಎಂಬುದನ್ನು ಆಡಿ ಕಂಪನಿಯು ಬಹಿರಂಗಪಡಿಸಿಲ್ಲ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಮರ್ಸಿಡಿಸ್ ಬೆಂಝ್ ಕಂಪನಿಯು ಇಕ್ಯೂಸಿ ಎಲೆಕ್ಟ್ರಿಕ್ ಕಾರ್ ಅನ್ನು ಜಾಗತಿಕವಾಗಿ ಮೊದಲ ಬಾರಿಗೆ 2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಅನಾವರಣಗೊಳಿಸಿತ್ತು. ಮರ್ಸಿಡಿಸ್ ಕಂಪನಿಯು ವಿವಿಧ ಎಲೆಕ್ಟ್ರಿಕ್ ಕಾರ್ ಟೆಕ್ನಾಲಜಿಗಳನ್ನು ಅಭಿವೃದ್ಧಿಪಡಿಸುತ್ತಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಇಕ್ಯೂಸಿ ಎಲೆಕ್ಟ್ರಿಕ್ ಕಾರ್ ಅನ್ನು ಮರ್ಸಿಡಿಸ್ ಬೆಂಝ್ ಕಂಪನಿಯ ಜಿ‍ಎಲ್‍‍ಸಿ ಕಾರಿನ ಆಧಾರದ ಮೇಲೆ ತಯಾರಿಸಲಾಗಿದೆ. ಈ ಕಾರಿನಲ್ಲಿರುವ ಎಲೆಕ್ಟ್ರಿಕ್ ಮೋಟರ್ 402 ಬಿ‍‍‍ಹೆಚ್‍‍ಪಿ ಪವರ್ ಹಾಗೂ 760 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಇಕ್ಯೂಸಿ ಎಲೆಕ್ಟ್ರಿಕ್ ಕಾರಿನಲ್ಲಿ 80 ಕಿ.ವ್ಯಾ ಬ್ಯಾಟರಿಯನ್ನು ಅಳವಡಿಸಲಾಗಿದೆ. ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 400 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಕಾರು ಕೇವಲ 5.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಇಕ್ಯೂಸಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ನಂತರ ಮರ್ಸಿಡಿಸ್ ಬೆಂಝ್ ಕಂಪನಿಯು ಜಿ ಕ್ಲಾಸಿನ ಎಲೆಕ್ಟ್ರಿಕ್ ಲಗ್ಷುರಿ ಎಸ್‍‍ಯುವಿ ಹಾಗೂ ವಿ ಕ್ಲಾಸ್ ಐಷಾರಾಮಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರು ಬಿಡುಗಡೆಗಯನ್ನು ಕಾಡಿದ ಕರೋನಾ ವೈರಸ್

ಇದರ ಜೊತೆಗೆ ಕಂಪನಿಯು ತನ್ನ ಜನಪ್ರಿಯ ಎಸ್ ಕ್ಲಾಸ್ ಕಾರ್ ಅನ್ನು ಸಹ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ]ಬಿಡುಗಡೆಗೊಳಿಸಲಿದೆ. ಕರೋನಾ ವೈರಸ್ ಭೀತಿಯಿಂದಾಗಿ ಕಾರು ಮಾರಾಟದಲ್ಲಿ ಗಮನಾರ್ಹವಾಗಿ ಕುಸಿದಿದೆ. ಇದರಿಂದ ಮರ್ಸಿಡಿಸ್ ಬೆಂಝ್ ಕೂಡ ತನ್ನ ಇಕ್ಯೂಸಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೊಳಿಸುವುದನ್ನು ಮುಂದೂಡಲಾಗಿದೆ.

Most Read Articles

Kannada
English summary
Coronavirus Lockdown: Mercedes-Benz EQC SUV India Launch Plans Postponed Indefinitely. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X