ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ದಟ್ಸನ್ ಕಂಪನಿಯು ತನ್ನ ಎಂಟ್ರಿ ಲೆವೆಲ್ ರೆಡಿ ಗೋ ಫೇಸ್‍‍ಲಿಫ್ಟ್ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಇದೀಗ ಹ್ಯುಂಡೈ ಕಂಪನಿಯು ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಬುಕ್ಕಿಂಗ್ ಅನ್ನು ಅನಧಿಕೃತವಾಗಿ ಪ್ರಾರಂಭಿಸಲಾಗಿದೆ.

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ದಟ್ಸನ್ ಕಂಪನಿಯು ಬಿಡುಗಡೆಗೊಳಿಸಿದ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಟೀಸರ್ ಚಿತ್ರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಡೀಲರ್ ಬಳಿ ಕಾಣಿಸಿಕೊಂಡ ಚಿತ್ರದಲ್ಲಿ ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ವಿನ್ಯಾಸವು ಸ್ಪಷ್ಟವಾಗಿ ಬಹಿರಂಗವಾಗಿದೆ. ರೆಡಿ ಗೋ ಫೇಸ್‍‍ಲಿಫ್ಟ್ ಕಾರು ಸ್ಲೀಮರ್ ಹೆಡ್ ಲ್ಯಾಂಪ್ ಹೊಂದಿದೆ. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರು ಡೀಲರ್ ಬಳಿ ಕಾಣಿಸಿಕೊಂಡ ಚಿತ್ರಗಳು ಇತ್ತೀಚೆಗೆ ಬಹಿರಂಗವಾಗಿತ್ತು.

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಆಸಕ್ತ ಗ್ರಾಹಕರು ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿಗಾಗಿ ಟೋಕನ್ ಮೊತ್ತ ರೂ.5,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಟೋಕನ್ ಮೋತ್ತವು ಡೀಲರ್ ಮೇಲೆ ಅವಲಂಭಿಸಿದೆ. ಕೆಲವು ಡೀಲರ್ ಗಳು ರೂ.10,000 ಡೌನ್ ಪಾವತಿಯೊಂದಿಗೆ ಬುಕ್ಕಿಂಗ್ ಸ್ವೀಕರಿಸುತ್ತಿದ್ದಾರೆ ಎಂದು ಕಾರ್ ಆಂಡ್ ಬೈಕ್ ವರದಿ ಮಾಡಿದೆ.

MOST READ: ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಮಾರಾಟವನ್ನು ಪುನಾರಂಭಿಸಿದ ಸ್ಕೋಡಾ

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಈ ಕಾರಿನ ಮುಂಭಾಗದಲ್ಲಿ ಕ್ರೋಮ್ ಸರೌಂಡ್ ನೊಂದಿಗೆ ದಟ್ಸನ್ ಲೋಗೊವನ್ನು ಅಳವಡಿಸಿದ್ದಾರೆ. ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನಲ್ಲಿ ದೊಡ್ಡ ಎಲ್ ಆಕಾರದ ಡಿಆರ್‌ಎಲ್‌ಗಳು ಹೊಂದಿದೆ. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನಲ್ಲಿ ನವೀಕರಿಸಿದ ಅಲಾಯ್ ವ್ಹೀಲ್ ಅನ್ನು ಅಳವಡಿಸಿದ್ದಾರೆ.

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ದಟ್ಸನ್ ಕಂಪನಿಯು ರೆಡಿ ಗೋ ಫೇಸ್‍ಲಿಫ್ಟ್ ಕಾರನ್ನು ಇತ್ತೀಚೆಗೆ ಭಾರತೀಯ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿತ್ತು. ಈ ಹೊಸ ಕಾರಿನಲ್ಲಿ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮೌಂಟಡ್ ಕಂಟ್ರೋಲ್ ಗಳೊಂದಿಗೆ ಹೊಸ ಸ್ಟೀಟಿಯರಿಂಗ್ ವ್ಹೀಕ್ ಅನ್ನು ಹೊಂದಿದೆ. ಇನ್ನು ಈ ಕಾರಿನಲ್ಲಿ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋವನ್ನು ಕನೆಕ್ಟಿವಿಟಿ ಹೊಂದಿರುವ ಎಂಟು ಇಂಚಿನ ಟಚ್ ಸ್ಕ್ರೀನ್ ಇನ್ಫೋಟೇಮೆಂಟ್ ಡಿಸ್ ಪ್ಲೇ ಅನ್ನು ಹೊಂದಿದೆ.

MOST READ: ಭಾರತದಲ್ಲಿ ಬಿಡುಗಡೆಯಾಯ್ತು ಅತಿ ವೇಗದ ಹೊಸ ಮರ್ಸಿಡಿಸ್ ಎಎಂಜಿ ಜಿಟಿ-ಆರ್ ಕಾರು

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಪ್ರಸ್ತುತ ಮಾರುಕಟ್ಟೆಯಲ್ಲಿ ದಟ್ಸನ್ ರೆಡಿ ಗೋ ಕಾರು 0.8-ಲೀಟರ್ ಅಂದರೆ 799 ಸಿಸಿ ಅಥವಾ 1.0 ಲೀಟರ್ ಪೆಟ್ರೋಲ್ ಎಂಜಿನ್‍‍ಗಳನ್ನು ಹೊಂದಿದೆ. 799ಸಿಸಿ ಎಂಜಿನ್ 54 ಬಿಹೆಚ್‌ಪಿ ಹಾಗೂ 72 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.0 ಲೀಟರ್ ಎಂಜಿನ್ 68 ಬಿಹೆಚ್‌ಪಿ ಹಾಗೂ 91 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಎರಡೂ ಎಂಜಿನ್‌ಗಳಲ್ಲಿ ಸ್ಟಾಂಡರ್ಡ್ 5 ಸ್ಪೀಡ್ ಗೇರ್‌ಬಾಕ್ಸ್‌ಗೆ ಅಳವಡಿಸಲಾಗಿದೆ. 1.0 ಲೀಟರ್ ಎಂಜಿನ್ ಹೆಚ್ಚುವರಿಯಾಗಿ ಸ್ಮಾರ್ಟ್ ಡ್ರೈವ್ ಆಟೋ ಟ್ರಾನ್ಸ್ ಮಿಷನ್ ಹೊಂದಿರಲಿದೆ. ದಟ್ಸನ್ ರೆಡಿ ಗೋ ಅತ್ಯುತ್ತಮವಾದ ಫ್ಯೂಯಲ್ ಎಫಿಶಿಯನ್ಸಿ ಅಂಕಿಅಂಶಗಳನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿನ್ ಅನ್ನು ಬಿ‍ಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕವು ಹಳೆಯ ಮಾದರಿಯ ರೀತಿಯಲ್ಲೇ ಪವರ್ ಅನ್ನು ಉತ್ಪಾದಿಸಬಹುದು. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಏರ್‍‍ಬ್ಯಾಗ್, ಇ‍‍ಬಿ‍‍ಡಿ ಹೊಂದಿರುವ ಎ‍‍ಬಿ‍ಎಸ್, ರೇರ್ ಪಾರ್ಕಿಂಗ್ ಅಸಿಸ್ಟ್ ಸೆನ್ಸಾರ್, ಹೈ ಸ್ಪೀಡ್ ವಾರ್ನಿಂಗ್, ಚಾಲಕ ಹಾಗೂ ಸಹ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ರಿಮ್ಯಾಂಡರ್‍‍ಗಳನ್ನು ಹೊಂದಿರಲಿದೆ.

ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ದಟ್ಸನ್ ಕಂಪನಿಯು ರೆಡಿ ಗೋ ಫೇಸ್‍‍ಲಿಫ್ಟ್ ಕಾರನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ರೆನಾಲ್ಟ್ ಕ್ವಿಡ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Datsun Redi-GO Facelift Bookings Open Unofficially. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X