ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಫೋರ್ಡ್ ಇಂಡಿಯಾ ಕಂಪನಿಯು ತನ್ನ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಫೋರ್ಡ್ ಕಂಪನಿಯು ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಇದೇ ತಿಂಗಳ 22ರಂದು ಬಿಡುಗಡೆಗೊಳಿಸಲಿದೆ. ಫೋರ್ಡ್ ಇಂಡಿಯಾ ಕಂಪನಿಯು ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಆಕರ್ಷಕ ಟೀಸರ್ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿದೆ. ಫೋರ್ಡ್ ಇಂಡಿಯಾ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸುವುದರ ಬಗೆ ಯಾವುದೇ ಸುಳಿವು ನೀಡರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಫೋರ್ಡ್ ಎಂಡೀವರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದು ಕಾಣಿಸಿಕೊಂಡಿತ್ತು.

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಸಂದರ್ಭದಲ್ಲಿ ಹೊಸ ಫೋರ್ಡ್ ಎಸ್‍ಯುವಿಯ ಬಗ್ಗೆ ಚರ್ಚೆಯಾಗಿ ಮಾರ್ಪಟ್ಟಿತು. ಇನ್ನು ಈಗಾಗಲೇ ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯು ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯು ಸಾಮಾನ್ಯ ಎಂಡೀವರ್ ಎಸ್‍ಯುವಿಯ ಜೊತೆಯಲ್ಲಿ ಡೀಲರ್ ಬಳಿ ಇತ್ತೀಚೆಗೆ ಕಾಣಿಸಿಕೊಂಡಿದೆ. ಇನ್ನು ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಗಾಗಿ ಕೆಲವು ಫೋರ್ಡ್ ಡೀಲರುಗಳು ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ.

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಬುಕ್ಕಿಂಗ್ ಟೋಕನ್ ಮೊತ್ತ ರೂ.1 ಲಕ್ಷಗಳಾಗಿದೆ. ಇದನ್ನು ಎಂಡೀವರ್‌ನ ಹೊಸ ಟಾಪ್-ಎಂಡ್ ರೂಪಾಂತರವಾಗಿ ಮಾರಾಟ ಮಾಡಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಟೊಯೊಟಾ ಫಾರ್ಚೂನರ್ ಟಿಆರ್‌ಡಿ ಸ್ಪೋರ್ಟಿ ಎಸ್‍ಯುವಿಗೆ ಪೈಪೋಟಿ ನೀಡಲು ಫೋರ್ಡ್ ಕಂಪನಿಯು ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿದೆ.

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಬ್ಲ್ಯಾಕ್ ಔಟ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಬ್ಲ್ಯಾಕ್ ಲೋ ಬಂಪರ್, ಬ್ಲ್ಯಾಕ್ ಅಲಾಯ್ ವ್ಹೀಲ್ ಗಳು ಮತ್ತು ಹೆಚ್ಚುವರಿಯಾಗಿ ನೇಮ್-ಪ್ಲೇಟ್ ಮತ್ತು ಒಆರ್‌ವಿಎಂಗಳಲ್ಲಿ ಬ್ಲ್ಯಾಕ್ ಅಂಶಗಳು ಒಳಗೊಂಡಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಎಂಡೀವರ್ ಸ್ಪೋರ್ಟ್ಸ್ ಎಸ್‍ಯುವಿಯ ಹಲವು ಕಡೆಗಳಲ್ಲಿ 'ಸ್ಪೋರ್ಟ್' ಬ್ಯಾಡ್ಜಿಂಗ್ ಅನ್ನು ಸಹ ನೋಡಬಹುದಾಗಿದೆ. ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಮತ್ತು ಸೈಡ್ ಪೊಫೈಲ್ ನಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ. ಆದರೆ ಎಸ್‍ಯುವಿಯ ಹಿಂಭಾಗದ ಬಂಪರ್ ಸಿಲ್ವರ್ ಬಣ್ಣದ ಕ್ರೋಮ್‌ನ ಫಿನಿಶಿಂಗ್ ಅನ್ನು ಹೊಂದಿದೆ.

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಎಸ್‍ಯುವಿಯಲ್ಲಿ 18-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿರುತ್ತದೆ. ಸ್ಪೋರ್ಟ್ ಆವೃತ್ತಿಯಲ್ಲಿ ಬ್ಲ್ಯಾಕ್ ಬಣ್ಣದ ಇಂಟಿರಿಯರ್ ಅನ್ನು ಹೊಂದಿರಬಹುದು. ಸಾಮಾನ್ಯ ಎಂಡೀವರ್ ಎಸ್‍ಯುವಿಗೆ ಹೋಲಿಸಿದರೆ ಇಂಟಿರಿಯರ್ ನಲ್ಲಿ ಹೆಚ್ಚುವರಿ ಫೀಚರ್ ಗಳನ್ನು ಹೊಂದಿರುವುದಿಲ್ಲ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಎಸ್‍ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿ‍‍ಹೆಚ್‍‍ಪಿ ಪವರ್ ಮತ್ತು 420 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ‍ನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ.

ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಈ ಫೋರ್ಡ್ ಎಂಡೀವರ್ ಸ್ಪೋರ್ಟ್ಸ್ ಎಸ್‍ಯುವಿಯು ಮುಂದಿನ ವಾರ ಭಾರತದಲ್ಲಿ ಬಿಡುಗಡೆಯಾಗಲಿದೆ. ಫೋರ್ಡ್ ಎಂಡೀವರ್ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಇಸುಝು ಎಂಯು-ಎಕ್ಸ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, September 18, 2020, 13:56 [IST]
English summary
New Ford Endeavour Sport To Be Launched Next Week. Read In Kannada.
Read more on ಫೋರ್ಡ್ ford
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+