ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಮಾರುತಿ ಸುಜುಕಿ ಆಲ್ಟೋ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಆಲ್ಟೋ ಕಾರು ಮಧ್ಯಮವರ್ಗದ ಜನರ ಮೆಚ್ಚಿನ ಆಯ್ಕೆಯಾಗಿದ್ದು, ಇದರ ಜನಪ್ರಿಯತೆಗೆ ಸಾಟಿಯಿಲ್ಲವೆಂದು ಹೇಳಬಹುದು.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸುಜುಕಿ ಆಲ್ಟೋ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.99 ಲಕ್ಷದಿಂದ ರೂ.4.87 ಲಕ್ಷಗಳಾಗಿದೆ. ಮಾರುತಿ ಸುಜುಕಿ ಆಲ್ಟೋ ಕಾರು ಎಸ್‌ಟಿಡಿ, ಎಲ್‌ಎಕ್ಸ್‌ಐ, ವಿಎಕ್ಸ್‌ಐ ಮತ್ತು ವಿಎಕ್ಸ್‌ಐ ಪ್ಲಸ್ ವೆರಿಯೆಂಟ್ ಗಳಲ್ಲಿ ಮಾರಾಟವಾಗುತ್ತಿವೆ. ಇನ್ನು ಏಪ್ರಿಲ್ ತಿಂಗಳು ಬಿಎಸ್-6 ಮಾಲಿನ್ಯ ನಿಯಮ ಜಾರಿಗೊಂಡಾಗ ಮಾರುತಿ ಸುಜುಕಿ ಆಲ್ಟೋ ಕಾರಿನ ಕೆ10 ಮಾದರಿಯನ್ನು ಸ್ಥಗಿತಗೊಳಿಸಿದರು.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಇದೀಗ ಮಾರುತಿ ಸುಜುಕಿ ಕಂಪನಿಯು ಮುಂದಿನ ತಲೆಮಾರಿನ ಆಲ್ಟೋ ಕಾರನ್ನು ಉತ್ಪಾದಿಸುವುದರಲ್ಲಿ ನಿರತರಾಗಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ ಮುಂದಿನ ತಲೆಮಾರಿನ ಮಾರುತಿ ಸುಜುಕಿ ಆಲ್ಟೋ ಕಾರು ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಮಾರುತಿ ಸುಜುಕಿ ಕಂಪನಿಯು ಮುಂದಿನ ತಲೆಮಾರಿನ ಸೆಲೆರಿಯೊ ಮತ್ತು ಆಲ್ಟೋ ಕಾರನ್ನು ಭಾರತದಲ್ಲಿ ಸ್ಪಾಟ್ ಟೆಸ್ಟ್ ಮಾಡಲಾಗುತ್ತಿದೆ. ಮುಂದಿನ ತಲೆಮಾರಿನ ಮಾರುತಿ ಸುಜುಕಿ ಆಲ್ಟೋ ಕಾರು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿರುವುದನ್ನು ಗಾಡಿವಾಡಿ ಬಹಿರಂಗಪಡಿಸಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಇನ್ನು ಮುಂದಿನ ತಲೆಮಾರಿನ ಆಲ್ಟೋ ಸ್ವಲ್ಪ ಉದ್ದದ ವ್ಹೀಲ್ ಬೇಸ್ ಅನ್ನು ಹೊಂದಿದೆ. ಉಳಿದಂತೆ ಆಲ್ಟೋ ಕಾರಿನ ವಿನ್ಯಾಸದಲ್ಲಿ ಯಾವುದೇ ದೊಡ್ಡ ಬದಲಾವಣೆಗಳನ್ನು ಮಾಡಲಾಗುವುದೈಲ್ಲವೆಂದು ನಿರೀಕ್ಷಿಸುತ್ತೇವೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಹೊಸ ತಲೆಮಾರಿನ ಮಾರುತಿ ಸುಜುಕಿ ಆಲ್ಟೋ ಕಾರು ಸಂಪೂರ್ಣ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಮಾರುತಿ ಸುಜುಕಿ ಆಲ್ಟೋ ಕಾರು ಸೈಡ್ ಫೆಂಡರ್‌ಗಳು, ಸಾಮಾನ್ಯ ಡೋರ್ ಹ್ಯಾಂಡಲ್, ರೇರ್ ಮೀರರ್ ವ್ಯೂ, ರೂಫ್ ಮೌಂಟಡ್ ಸ್ಪಾಯ್ಲರ್ ಮತ್ತು ನವೀಕರಿಸಿದ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಹೊಸ ಮಾರುತಿ ಸುಜುಕಿ ಆಲ್ಟೋ ಕಾರಿನಲ್ಲಿ ನವೀಕರಿಸಿದ ಟೈಲ್ ಲ್ಯಾಂಪ್ ಕ್ಲಸ್ಟರ್ ಹೆಚ್ಚು ಆಯತಾಕಾರದ ನೋಟವನ್ನು ಹೊಂದಿದೆ ಮತ್ತು ಬಂಪರ್ ಅನ್ನು ಕೂಡ ಸಣ್ಣ ಮಟ್ಟದ ನವೀಕರಣವನ್ನು ನಡೆಸಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಮಾರುತಿ ಸುಜುಕಿ ಆಲ್ಟೋ ಕಾರಿನ ಬಗ್ಗೆ ಹೆಚ್ಚಿನ ಸ್ಟೈಲಿಂಗ್ ವಿಷಯಗಳು ಬಹಿರಂಗವಾಗಿಲ್ಲ. ಮಾರುತಿ ಸುಜುಕಿ ಆಲ್ಟೋ ಕಾರಿನ ಮುಂಭಾಗ ಗ್ರಿಲ್ ಅನ್ನು ಕೆಲವು ನವೀಕರಣಗಳನ್ನು ನಡೆಸಬಹುದು.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಮಾರುತಿ ಸುಜುಕಿ ಆಲ್ಟೋ ಕಾರಿನ ಇಂಟಿರಿಯರ್ ನಲ್ಲಿ ಕೆಲವು ನವೀಕರಣಗಳನ್ನು ಮತ್ತು ಹೊಸ ಫೀಚರ್ ಗಳನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇನ್ನು ಎಂಜಿನ್ ಅನ್ನು ನವೀಕರಿಸುವ ಸಾಧ್ಯತೆಗಳಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಸದ್ಯ ಮಾರುಕಟ್ಟೆಯಲ್ಲಿರುವ ಆಲ್ಟೋ ಕಾರಿನಲ್ಲಿ 0.8-ಲೀಟರ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 48 ಬಿಹೆಚ್‍ಪಿ ಪವರ್ ಮತ್ತು 69 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಮಾರುತಿ ಆಲ್ಟೋ ಕಾರಿನ ಎಂಜಿನ್ ಪ್ರತಿ ಲೀಟರ್ ಗೆ 22.05 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ 2021ರ ಮಾರುತಿ ಆಲ್ಟೋ ಕಾರು

ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ತಲೆಮಾರಿನ ಮಾರುತಿ ಸುಜುಕಿ ಆಲ್ಟೋ ಕಾರು ಮೊದಲ ಬಾರಿಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಮಾರುತಿ ಸುಜುಕಿ ಆಲ್ಟೋ ಕಾರು ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
2021 Maruti Suzuki Alto Spied For The First Time. Read Kannada.
Story first published: Wednesday, September 16, 2020, 12:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X